• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಅಭಿಷೇಕ್ ಶರ್ಮಾ ಆರ್ಭಟಕ್ಕೆ ಪಂಜಾಬ್ ಧೂಳಿಪಟ

admin by admin
April 13, 2025 - 10:28 am
in ಕ್ರೀಡೆ
0 0
0
Shn (11)

ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ನೀಡಿದ್ದ 246 ರನ್ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ಜಯ ಸಾಧಿಸಿದೆ. ಅಭಿಷೇಕ್ ಶರ್ಮಾ ಅವರ ಭರ್ಜರಿ ಶತಕ ತಂಡಕ್ಕೆ ನೆರವಾಯಿತು.

ಐಪಿಎಲ್‌ನಲ್ಲಿ ಮತ್ತೆ ರನ್ ಹೊಳೆ ಹರಿದಿದೆ. ಪಂಜಾಬ್ ಕಿಂಗ್ಸ್ ನೀಡಿದ್ದ 246 ರನ್‌ಗಳ ಬೃಹತ್ ಮೊತ್ತವನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಯಶಸ್ವಿಯಾಗಿ ಚೇಸ್ ಮಾಡಿ ಜಯಭೇರಿ ಮೊಳಗಿಸಿದೆ. ಇದು ಐಪಿಎಲ್‌ನಲ್ಲಿ 2ನೇ ಗರಿಷ್ಠ ರನ್ ಚೇಸ್. ಕಳೆದ ವರ್ಷ ಕೋಲ್ಕತ್ತ ವಿರುದ್ಧ ಪಂಜಾಬ್ 262 ರನ್ ಚೇಸ್ ಮಾಡಿ ಗೆದ್ದಿತ್ತು.

RelatedPosts

14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

IPL 2026: ಪಂಜಾಬ್​ಗೆ ಸುವರ್ಣಾವಕಾಶ: ಇಬ್ಬರು ಸ್ಟಾರ್ ಆಟಗಾರರು ಇಲ್ಲದೆ ಲಕ್ನೋ ಕಣಕ್ಕಿಳಿಯಲಿದೆ

ADVERTISEMENT
ADVERTISEMENT

ನೆನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ 245 ರನ್ ಸೇರಿಸಿತು. ನಾಯಕ ಶ್ರೇಯಸ್ ಅಯ್ಯರ್ 38 ಎಸೆತಕ್ಕೆ 82, ಪ್ರಭ್ಸಿಮ್ರನ್ 42, ಪ್ರಿಯಾನ್ಶ್ ಆರ್ಯ 13 ಎಸೆತಕ್ಕೆ 36 ರನ್ ಸಿಡಿಸಿದರು. ಕೊನೆಯಲ್ಲಿ ಮಾರ್ಕಸ್ ಸ್ಟೋಯ್ನಿಸ್ ಸತತ 4 ಸಿಕ್ಸರ್ ಸೇರಿದಂತೆ 11 ಎಸೆತಗಳಲ್ಲಿ 34 ರನ್ ಬಾರಿಸಿದರು. ಹರ್ಷಲ್ ಪಟೇಲ್ 4 ವಿಕೆಟ್ ಕಿತ್ತರು.
ಬೆಟ್ಟದೆತ್ತರದ ಗುರಿ ಬೆನ್ನತ್ತಿದ ಸನ್‌ರೈಸರ್ಸ್ 18.3 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಮೊದಲ ವಿಕೆಟ್‌ಗೆ ಟ್ರ್ಯಾವಿಸ್ ಹೆಡ್-ಅಭಿಷೇಕ್ ಶರ್ಮಾ 12.2 ಓವರ್ಗಳಲ್ಲಿ 171 ರನ್ ಜೊತೆಯಾಟವಾಡಿದರು. ಹೆಡ್ 37 ಎಸೆತಕ್ಕೆ 66 ರನ್ ಸಿಡಿಸಿ ಔಟಾದರೂ, ಅಭಿಷೇಕ್ ಆರ್ಭಟ ಮುಂದುವರಿಯಿತು. 40 ಎಸೆತಕ್ಕೆ ಶತಕ ಪೂರ್ಣಗೊಳಿಸಿದ ಅಭಿಷೇಕ್, 55 ಎಸೆತಗಳಲ್ಲಿ 141 ರನ್ ಗಳಿಸಿ 17ನೇ ಓವರಲ್ಲಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 14 ಬೌಂಡರಿ, 10 ಸಿಕ್ಸರ್‌ಗಳಿದ್ದವು. ಕೊನೆಯಲ್ಲಿ ಕ್ಲಾಸೆನ್, ಇಶಾನ್ ತಂಡವನ್ನು ಗೆಲ್ಲಿಸಿದರು.

40 ಎಸೆತಕ್ಕೆ ಅಭಿಷೇಕ್ ಶರ್ಮಾ ಸೆಂಚುರಿ!

ಹೈದರಾಬಾದ್: ಭಾರತದ ಯುವ ಸೂಪರ್ಸ್ಟಾರ್ ಅಭಿಷೇಕ್ ಶರ್ಮಾ ಮತ್ತೆ ಅಬ್ಬರಿಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ 7ನೇ ಶತಕ ಬಾರಿಸಿ ಸಂಭ್ರಮಿಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 15ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಬಾರಿ ಐಪಿಎಲ್‌ನಲ್ಲಿ ಕಳಪೆ ಆಟವಾಡಿದ್ದ ಅಭಿಷೇಕ್, ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ಅಮೋಘ ಪ್ರದರ್ಶನ ನೀಡಿದರು. 246 ರನ್‌ಗಳ ಗುರಿ ಬೆನ್ನತ್ತಿದ್ದ ತಂಡಕ್ಕೆ ತನ್ನ ಶತಕದ ಮೂಲಕ ಆಸರೆಯಾದರು. ಟ್ರ್ಯಾವಿಸ್ ಹೆಡ್ ಜೊತೆ 171 ರನ್ ಜೊತೆಯಾಟವಾಡಿದ ಅಭಿಷೇಕ್, ಕೇವಲ 40 ಎಸೆತಗಳಲ್ಲೇ ಶತಕ ಪೂರ್ಣಗೊಳಿಸಿದರು.

ಭಾರತದ ಯುವ ಸೂಪರ್‌ಸ್ಟಾರ್ ಅಭಿಷೇಕ್ ಶರ್ಮಾ ಮತ್ತೆ ಅಬ್ಬರಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 7ನೇ ಶತಕ ಬಾರಿಸಿ ಸಂಭ್ರಮಿಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 15ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಬಾರಿ ಐಪಿಎಲ್‌ನಲ್ಲಿ ಕಳಪೆ ಆಟವಾಡಿದ್ದ ಅಭಿಷೇಕ್, ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ಅಮೋಘ ಪ್ರದರ್ಶನ ನೀಡಿದರು. 246 ರನ್‌ಗಳ ಗುರಿ ಬೆನ್ನತ್ತಿದ್ದ ತಂಡಕ್ಕೆ ತನ್ನ ಶತಕದ ಮೂಲಕ ಆಸರೆಯಾದರು. ಟ್ರ್ಯಾವಿಸ್ ಹೆಡ್ ಜೊತೆ 171 ರನ್ ಜೊತೆಯಾಟವಾಡಿದ ಅಭಿಷೇಕ್, ಕೇವಲ 40 ಎಸೆತಗಳಲ್ಲೇ ಶತಕ ಪೂರ್ಣಗೊಳಿಸಿದರು.

ಅತಿ ವೇಗದ ಶತಕದ ಪಟ್ಟಿಯಲ್ಲಿ ಅಭಿಷೇಕ್ 6ನೇ ಸ್ಥಾನದಲ್ಲಿದ್ದಾರೆ. 2013ರಲ್ಲಿ ಆರ್ಸಿಬಿಯ ಕ್ರಿಸ್ ಗೇಲ್ ಪುಣೆ ವಿರುದ್ಧ 30 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಅಲ್ಲದೆ, ಸನ್ರೈಸರ್ಸ್ ಪರ ಇದು 2ನೇ ವೇಗದ ಶತಕ. ಕಳೆದ ವರ್ಷ ಟ್ರ್ಯಾವಿಸ್ ಹೆಡ್ ಆರ್ಸಿಬಿ ವಿರುದ್ಧ 39 ಎಸೆತಗಳಲ್ಲೇ ಶತಕ ಪೂರ್ಣಗೊಳಿಸಿದ್ದರು.

75 ರನ್ ಬಿಟ್ಟುಕೊಟ್ಟ ಶಮಿ: 2ನೇ ದುಬಾರಿ

ಶನಿವಾರದ ಪಂದ್ಯದಲ್ಲಿ ಸನ್ರೈಸರ್ಸ್ನ ಮೊಹಮ್ಮದ್ ಶಮಿ 4 ಓವರ್ಗಳಲ್ಲಿ 75 ರನ್ ಬಿಟ್ಟುಕೊಟ್ಟರು. ಇದು ಐಪಿಎಲ್ನಲ್ಲಿ 2ನೇ ಅತಿ ದುಬಾರಿ ಸ್ಪೆಲ್. ಇತ್ತೀಚೆಗಷ್ಟೇ ರಾಜಸ್ಥಾನ ರಾಯಲ್ಸ್ ತಂಡ ಜೋಫ್ರಾ ಆರ್ಚರ್ 4 ಓವರ್ಗಳಲ್ಲಿ 76 ರನ್ ನೀಡಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 05 24T191249.770

    14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್

    by ಶಾಲಿನಿ ಕೆ. ಡಿ
    May 24, 2026 - 7:13 pm
    0

    Untitled design 2026 05 24T185136.809

    ನಕಲಿ ಸುಪ್ರೀಂ ಆದೇಶ ಸೃಷ್ಟಿಸಿ ಜೈಲಿನಿಂದ ಎಸ್ಕೇಪ್: 8 ವರ್ಷಗಳ ಬಳಿಕ ಖದೀಮನ ಕಳ್ಳಾಟ ಬಯಲು.!

    by ಶಾಲಿನಿ ಕೆ. ಡಿ
    May 24, 2026 - 6:52 pm
    0

    Untitled design 2026 05 24T181118.828

    ಭಟ್ಕಳ ಕಪ್ಪೆ ಚಿಪ್ಪು ದುರಂತ: ಮೃ*ತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

    by ಶಾಲಿನಿ ಕೆ. ಡಿ
    May 24, 2026 - 6:13 pm
    0

    Untitled design 2026 05 24T174530.118

    ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

    by ಶಾಲಿನಿ ಕೆ. ಡಿ
    May 24, 2026 - 5:47 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 05 24T191249.770
      14 ಬಾರಿ ಮೊದಲ ಓವರ್‌ನಲ್ಲಿ ಸಿಕ್ಸರ್: ವಿರಾಟ್ ಕೊಹ್ಲಿ, ಗೇಲ್, ರೋಹಿತ್ ಶರ್ಮಾ ದಾಖಲೆ ಮುರಿದ ಜೈಸ್ವಾಲ್
      May 24, 2026 | 0
    • Untitled design 2026 05 24T172725.798
      ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌
      May 24, 2026 | 0
    • Untitled design 2026 05 24T164733.814
      IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!
      May 24, 2026 | 0
    • BeFunky collage 2026 05 23T173849.763
      IPL 2026: ಪಂಜಾಬ್​ಗೆ ಸುವರ್ಣಾವಕಾಶ: ಇಬ್ಬರು ಸ್ಟಾರ್ ಆಟಗಾರರು ಇಲ್ಲದೆ ಲಕ್ನೋ ಕಣಕ್ಕಿಳಿಯಲಿದೆ
      May 23, 2026 | 0
    • Untitled design 2026 05 22T234209.872
      IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!
      May 22, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version