• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬೆಟ್ಟಿಂಗ್ ದಂಧೆ ಪ್ರಕರಣ: ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 10:56 am
in ಕ್ರೀಡೆ
0 0
0
Untitled design 2025 11 07t104128.417

RelatedPosts

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ

ADVERTISEMENT
ADVERTISEMENT

ನವದೆಹಲಿ: ಕ್ರಿಕೆಟ್ ಮೈದಾನದ ಹೀರೋಗಳು ಇದೀಗ ಬೆಟ್ಟಿಂಗ್ ಜಾಲಿನಲ್ಲಿ ಸಿಲುಕಿ ನಷ್ಟ ಅನುಭವಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯ (ED) ಇಂದು ಮಾಜಿ ತಾರಾ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರಿಗೆ ಸೇರಿದ ರೂ. 11.14 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಈ ಇಬ್ಬರು ಕ್ರಿಕೆಟಿಗರು ‘1XBET’ ಎನ್ನುವ ಅಕ್ರಮ ಆನ್ಲೈನ್ ಬೆಟ್ಟಿಂಗ್ ಕಂಪನಿಯ ಪರವಾಗಿ ಪ್ರಚಾರ ನಡೆಸಿದ್ದರು. ಭಾರತದಲ್ಲಿ ಬೆಟ್ಟಿಂಗ್ ಚಟುವಟಿಕೆಗಳು ಕಾನೂನುಬಾಹಿರವಾಗಿರುವುದನ್ನು ತಿಳಿದಿದ್ದರೂ, ಇಬ್ಬರೂ ವಿದೇಶಿ ಕಂಪನಿಯ ನಂಟು ಹೊಂದಿದ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದರು ಎಂದು ಇಡಿ ತನಿಖೆ ಹೇಳುತ್ತದೆ.

ಇಡಿ ಅಧಿಕಾರಿಗಳ ಪ್ರಾಥಮಿಕ ತನಿಖೆಯ ಪ್ರಕಾರ, ರೈನಾ ಮತ್ತು ಧವನ್ ಅವರಿಗೂ ಹಣವನ್ನು ನೇರವಾಗಿ ನೀಡದೆ, ವಿದೇಶಿ ಸಂಸ್ಥೆಗಳ ಮೂಲಕ ಪಾವತಿಸಿದರೆಂದು ಪತ್ತೆಯಾಗಿದೆ. ಅಕ್ರಮ ಹಣದ ಮೂಲವನ್ನು ಮುಚ್ಚಿಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ವರದಿ ಹೇಳಿದೆ.

ತನಿಖೆಯ ನಂತರ, ಶಿಖರ್ ಧವನ್ ಅವರ 4.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಸುರೇಶ್ ರೈನಾ ಅವರ 6.64 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡುವ ಆದೇಶ ನೀಡಲಾಗಿದೆ. ಈ ಕ್ರಮವು ಅಕ್ರಮ ಹಣ ವಹಿವಾಟು ತಡೆ ಕಾಯ್ದೆ (PMLA) ಅಡಿಯಲ್ಲಿ ಕೈಗೊಳ್ಳಲಾಗಿದೆ.

1XBET ಕಂಪನಿಯು ಕಳೆದ ಕೆಲವು ವರ್ಷಗಳಲ್ಲಿ ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಿ, ಜನರನ್ನು ಬೆಟ್ಟಿಂಗ್‌ಗೆ ಆಕರ್ಷಿಸಿತ್ತು. ಈ ಕಂಪನಿಯು ಸುಮಾರು ₹1,000 ಕೋಟಿ ರೂಪಾಯಿ ಮೌಲ್ಯದ ವಂಚನೆ ಎಸಗಿದೆ ಎಂದು ಇಡಿ ಹೇಳಿದೆ. ಕಂಪನಿಯು ಸಾಮಾಜಿಕ ಮಾಧ್ಯಮ ಹಾಗೂ ಕ್ರಿಕೆಟ್‌ ಪ್ರಚಾರಗಳ ಮೂಲಕ ವ್ಯಾಪಕವಾಗಿ ಪ್ರಚಾರ ನಡೆಸಿ, ಕ್ರಿಕೆಟಿಗರನ್ನು ತಮ್ಮ ಜಾಹಿರಾತುಗಳಲ್ಲಿ ಭಾಗಿಯಾಗಲು ಪ್ರೇರೇಪಿಸಿತ್ತು.

ಈ ಪ್ರಚಾರದ ಭಾಗವಾಗಿದ್ದ ಕೆಲವು ಕ್ರಿಕೆಟಿಗರ ವಿರುದ್ಧ ಈಗಾಗಲೇ ಇಡಿ ತನಿಖೆ ಆರಂಭಿಸಿದ್ದು, ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಸೇರಿದಂತೆ ಹಲವರ ವಿಚಾರಣೆ ನಡೆಸಲಾಗಿದೆ. ಇಡಿ ಪ್ರಕಾರ, “ಕ್ರಿಕೆಟ್ ಪ್ರಚಾರದ ಹೆಸರಿನಲ್ಲಿ ಅಕ್ರಮ ಹಣ ವಹಿವಾಟು ನಡೆದಿರುವುದು ಸ್ಪಷ್ಟವಾಗಿದೆ. ವಿದೇಶಿ ಕಂಪನಿಗಳ ಮುಖಾಂತರ ಬಂದ ಹಣವನ್ನು ಕಾನೂನುಬಾಹಿರವಾಗಿ ಬಳಸಿರುವುದಕ್ಕೆ ಸಾಕ್ಷಿಗಳು ಲಭ್ಯವಾಗಿವೆ,” ಎಂದು ಸ್ಪಷ್ಟಪಡಿಸಿದೆ.

ಬೆಟ್ಟಿಂಗ್ ಆ್ಯಪ್ ಪ್ರಚಾರ: ಯುವರಾಜ್ ಸಿಂಗ್, ಸುರೇಶ್ ರೈನಾ, ಹರ್ಭಜನ್‌ಗೆ ED ಶಾಕ್

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ (Online Betting Apps) ವಿರುದ್ಧ ಜಾರಿ ನಿರ್ದೇಶನಾಲಯ (ED) ತನ್ನ ತನಿಖೆಯನ್ನು ತೀವ್ರಗೊಳಿಸಿದ್ದು, ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರನ್ನು ವಿಚಾರಣೆಗೆ ಒಳಪಡಿಸಿದೆ. ಈ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ಕಾನೂನುಗಳ ಉಲ್ಲಂಘನೆಯ ಆರೋಪದ ಮೇಲೆ ತನಿಖೆ ನಡೆಯುತ್ತಿದ್ದು, ಈ ಪ್ರಕರಣವು ದೇಶಾದ್ಯಂತ ಗಮನ ಸೆಳೆದಿದೆ.

ಕ್ರಿಕೆಟ್ ದಿಗ್ಗಜರ ವಿಚಾರಣೆ

ಮಾಹಿತಿಯ ಪ್ರಕಾರ, ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿದೆ. ಈ ಮೂವರು ಕ್ರಿಕೆಟ್ ತಾರೆಯರು ತಮ್ಮ ಜನಪ್ರಿಯತೆಯನ್ನು ಬಳಸಿಕೊಂಡು ಕಾನೂನುಬಾಹಿರ ಬೆಟ್ಟಿಂಗ್ ಆ್ಯಪ್‌ಗಳಿಗೆ ಪ್ರಚಾರ ಮಾಡಿದ್ದಾರೆ ಎಂಬ ಆರೋಪವಿದೆ. ಇದರ ಜೊತೆಗೆ, ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್ ಹಾಗೂ ನಟಿ ಊರ್ವಶಿ ರೌಟೇಲಾ ಅವರನ್ನೂ ತನಿಖೆಗೆ ಒಳಪಡಿಸಲಾಗಿದೆ.

ಬೇರೆ ಬೇರೆ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ

ಈ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳು ವಿಭಿನ್ನ ಹೆಸರುಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವು ಕ್ಯೂಆರ್ ಕೋಡ್‌ಗಳ ಮೂಲಕ ಬಳಕೆದಾರರಿಗೆ ಸುಲಭವಾಗಿ ಪ್ರವೇಶಿಸಲು ಅವಕಾಶ ನೀಡುತ್ತವೆ. ಈ ಕೋಡ್‌ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಬಳಕೆದಾರರು ಬೆಟ್ಟಿಂಗ್ ಆಟಗಳಲ್ಲಿ ಭಾಗವಹಿಸಬಹುದು. ಆದರೆ ಇದು ಭಾರತೀಯ ಕಾನೂನಿನ ಪ್ರಕಾರ ಸಂಪೂರ್ಣ ಅಪರಾಧವಾಗಿದೆ. ಈ ಚಟುವಟಿಕೆಗಳು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA), ಮನಿ ಲಾಂಡರಿಂಗ್ ತಡೆ ಕಾಯ್ದೆ (PMLA) ಮತ್ತು ಬೇನಾಮಿ ವಹಿವಾಟು ಕಾಯ್ದೆಯಂತಹ ಗಂಭೀರ ಕಾನೂನುಗಳ ಉಲ್ಲಂಘನೆಗೆ ಒಳಗಾಗಿವೆ.

ಸೆಲೆಬ್ರಿಟಿಗಳಿಗೆ ನೋಟೀಸ್

ಈ ಕಾನೂನುಬಾಹಿರ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುತ್ತಿರುವ ಇನ್ನೂ ಹಲವಾರು ಸೆಲೆಬ್ರಿಟಿಗಳಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಈ ಆ್ಯಪ್‌ಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಲು ಜನಪ್ರಿಯ ವ್ಯಕ್ತಿಗಳನ್ನು ಬಳಸಿಕೊಳ್ಳುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ. ಇದನ್ನು ತಡೆಗಟ್ಟಲು ಇಡಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T195115.523

ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್

by ಶಾಲಿನಿ ಕೆ. ಡಿ
September 18, 2026 - 7:55 pm
0

Your paragraph text 2026 09 18T194234.597

ಪಾಕ್‌‌ನಲ್ಲಿ ಶುರುವಾಯ್ತು ಮಿನಿ ಲಾಕ್‌ಡೌನ್: ಭಾರತಕ್ಕೂ ಕಾದಿದ್ಯಾ ಕಂಟಕ!

by Hemanth Kumar S
September 18, 2026 - 7:44 pm
0

Your paragraph text 2026 09 18T193219.659

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

by ಶಾಲಿನಿ ಕೆ. ಡಿ
September 18, 2026 - 7:33 pm
0

Your paragraph text 2026 09 18T190957.501

ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T215838.621
    ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್
    September 17, 2026 | 0
  • ಹ್ಮೋ (23)
    ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
    September 17, 2026 | 0
  • Your paragraph text 2026 09 16T220742.532
    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ
    September 16, 2026 | 0
  • ಯ್ಯ (18)
    ರಿಂಕು ಸಿಂಗ್-ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್ ಫಿಕ್ಸ್? ಲಕ್ನೋದಲ್ಲಿ ಅದ್ಧೂರಿ ವಿವಾಹಕ್ಕೆ ಸಿದ್ಧತೆ
    September 16, 2026 | 0
  • ಯ್ಯ (16)
    ಅಫ್ಘಾನಿಸ್ತಾನಕ್ಕೆ 7 ವಿಕೆಟ್‌ಗಳ ಸೋಲು: 2-0 ಅಂತರದಲ್ಲಿ ಸರಣಿ ಗೆದ್ದ ಭಾರತ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version