• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್‌ಗೆ ಕ್ಯಾಪ್ಟನ್ ಪಟ್ಟಕ್ಕೆ ಕುತ್ತು! ಐಪಿಎಲ್‌ನಲ್ಲಿ ಗಿಲ್ ಪ್ರದರ್ಶನದ ಮೇಲೆ ನಿರ್ಧಾರ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 9, 2026 - 2:38 pm
in ಕ್ರೀಡೆ
0 0
0
BeFunky collage 2026 03 09T143634.627

2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವಕ್ಕೆ ಈಗಲೇ ಕೊನೆ ಬರಲಿದೆ ಎಂಬ ಸುಳಿವುಗಳು ಕೇಳಿಬರುತ್ತಿವೆ. ಬಿಸಿಸಿಐ ಈಗಾಗಲೇ ಮುಂದಿನ ಟಿ20 ಸರಣಿಗಳಲ್ಲಿ ಹೊಸ ನಾಯಕನನ್ನು ಪ್ರಯೋಗಿಸಲು ಚಿಂತನೆ ನಡೆಸುತ್ತಿದೆ. ಸೂರ್ಯಕುಮಾರ್ ಯಾದವ್ ವಯಸ್ಸು 35 ದಾಟಿರುವುದರಿಂದ 2028ರ ಟಿ20 ವಿಶ್ವಕಪ್‌ಗೆ ಅವರು ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಭ್ಮನ್ ಗಿಲ್ ಅಥವಾ ಹಾರ್ದಿಕ್ ಪಾಂಡ್ಯ ಅವರಲ್ಲಿ ಒಬ್ಬರಿಗೆ ಟಿ20 ತಂಡದ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಸೂರ್ಯಕುಮಾರ್ ಯಾದವ್‌ಗೆ ಏನಾಗಿದೆ?

RelatedPosts

ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!

ಟಿ20 ವಿಶ್ವಕಪ್ ಫೈನಲ್‌ಗೂ ಮುನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ ಸಮರ್ಪಣೆ: ಇಶಾನ್ ಕಿಶನ್

ವಿಶ್ವ ಗೆದ್ದ ಭಾರತಕ್ಕೆ ₹27 ಕೋಟಿ ಬಹುಮಾನ: ರನ್ನರ್ ಅಪ್ ನ್ಯೂಜಿಲೆಂಡ್‌ಗೆ ಸಿಕ್ಕಿದ್ದೆಷ್ಟು ?

T20 ವಿಶ್ವಕಪ್: 2007ರಲ್ಲಿ ₹2 ಕೋಟಿ ಇದ್ದ ಬಹುಮಾನ, ಈಗೆಷ್ಟು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

ADVERTISEMENT
ADVERTISEMENT

ಬಿಸಿಸಿಐ 2026ರ ಟಿ20 ವಿಶ್ವಕಪ್‌ಗಾಗಿ ಮಾತ್ರ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕನನ್ನಾಗಿ ನೇಮಿಸಿತ್ತು. ಈಗ ಅವರ ವಯಸ್ಸು 35 ಆಗಿರುವುದರಿಂದ ಮುಂದಿನ ಟಿ20 ವಿಶ್ವಕಪ್‌ನಲ್ಲಿ (2028) ಅವರು ಆಡುವುದಿಲ್ಲ ಎಂಬ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಅವರನ್ನು 2024ರ ವಿಶ್ವಕಪ್ ಗೆಲುವಿನ ನಂತರ ಟಿ20 ಕ್ಯಾಪ್ಟನ್ ಪದವಿಯಿಂದ ಕೆಳಗಿಳಿಸಲಾಗಿತ್ತು. ಅದೇ ರೀತಿ ಸೂರ್ಯಕುಮಾರ್ ಯಾದವ್ ಅವರಿಗೂ ಈಗಲೇ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೂ ಅವರು ಮುಂದಿನ ಕೆಲವು ಸರಣಿಗಳಲ್ಲಿ ಆಡುವ ಸಾಧ್ಯತೆ ಇದೆ.

ಹೊಸ ನಾಯಕ ಯಾರು?

ಬಿಸಿಸಿಐ ಈಗ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಟಿ20 ತಂಡಕ್ಕೂ ನಾಯಕನನ್ನಾಗಿ ಮಾಡುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ. ಆದರೆ ಗಿಲ್ ಅವರು ಇತ್ತೀಚಿನ ಟಿ20 ಸರಣಿಗಳಲ್ಲಿ ತಂಡದಲ್ಲಿ ಇರಲಿಲ್ಲ. ಅವರಿಗೆ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಲು ಈ ಬಾರಿಯ ಐಪಿಎಲ್ ಅತ್ಯಂತ ಮಹತ್ವದ್ದಾಗಿದೆ. ಗುಜರಾತ್ ಟೈಟಾನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರೆ ಶುಭ್ಮನ್ ಗಿಲ್ ಟಿ20 ತಂಡದ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚು.

ಇಲ್ಲದಿದ್ದರೆ ಹಾರ್ದಿಕ್ ಪಾಂಡ್ಯ ಅವರಿಗೆ ಮತ್ತೊಮ್ಮೆ ಟಿ20 ಕ್ಯಾಪ್ಟನ್ ಪಟ್ಟ ನೀಡುವ ಸಾಧ್ಯತೆ ಇದೆ.

ಬಿಸಿಸಿಐಯ ದೀರ್ಘಾವಧಿಯ ಯೋಜನೆ :

2028ರ ಟಿ20 ವಿಶ್ವಕಪ್‌ಗೆ ಈಗಲೇ ಸ್ಥಿರ ನಾಯಕನನ್ನು ರೂಪಿಸುವ ಗುರಿಯೊಂದಿಗೆ ಬಿಸಿಸಿಐ ಕೆಲಸ ಮಾಡುತ್ತಿದೆ. ಮೂರು ಸ್ವರೂಪಗಳ ತಂಡಕ್ಕೂ ಒಬ್ಬೇ ನಾಯಕ ಇರಬೇಕೆಂಬ ಆಶಯವನ್ನು ಬಿಸಿಸಿಐ ಹೊಂದಿದೆ. ಈ ಹಿನ್ನೆಲೆಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಉತ್ತರಾಧಿಕಾರಿಯಾಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಈ ಬಾರಿಯ ಐಪಿಎಲ್ ಮುಗಿಯುವವರೆಗೆ ಕಾದು ನೋಡಬೇಕಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 09T161849.560

ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 9, 2026 - 4:25 pm
0

Untitled design 2026 03 09T160300.315

ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹ*ತ್ಯೆ: ಸಾವಿನ ದವಡೆಯಿಂದ ಪಾರಾದ ಕಂದಮ್ಮ

by ಯಶಸ್ವಿನಿ ಎಂ
March 9, 2026 - 4:08 pm
0

Untitled design 2026 03 09T155441.657

‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!

by ಯಶಸ್ವಿನಿ ಎಂ
March 9, 2026 - 3:56 pm
0

Untitled design 2026 03 09T154116.126

ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 9, 2026 - 3:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T150029.176
    ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!
    March 9, 2026 | 0
  • T20 World Cup 2026 final
    ಟಿ20 ವಿಶ್ವಕಪ್ ಫೈನಲ್‌ಗೂ ಮುನ್ನ ಸಹೋದರಿ ತೀರಿಕೊಂಡಿದ್ದಾಳೆ, ಇದು ಅವಳಿಗೆ ಸಮರ್ಪಣೆ: ಇಶಾನ್ ಕಿಶನ್
    March 9, 2026 | 0
  • Untitled design 2026 03 09T001712.694
    ವಿಶ್ವ ಗೆದ್ದ ಭಾರತಕ್ಕೆ ₹27 ಕೋಟಿ ಬಹುಮಾನ: ರನ್ನರ್ ಅಪ್ ನ್ಯೂಜಿಲೆಂಡ್‌ಗೆ ಸಿಕ್ಕಿದ್ದೆಷ್ಟು ?
    March 9, 2026 | 0
  • Untitled design 2026 03 08T235848.586
    T20 ವಿಶ್ವಕಪ್: 2007ರಲ್ಲಿ ₹2 ಕೋಟಿ ಇದ್ದ ಬಹುಮಾನ, ಈಗೆಷ್ಟು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ
    March 8, 2026 | 0
  • Untitled design 2026 03 08T232359.767
    ವಿಶ್ವ ಕಪ್‌ ಗೆದ್ದ ಭಾರತ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version