• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

‘ಹೋಲಿಕೆಗೂ ಒಂದು ಸ್ಟ್ಯಾಂಡರ್ಡ್ ಬೇಕು’: ಪಾಕಿಸ್ತಾನವನ್ನು ಕಾಲೆಳೆದ ಸೂರ್ಯಕುಮಾರ್ ಯಾದವ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2025 - 4:02 pm
in ಕ್ರೀಡೆ
0 0
0
Untitled design 2025 09 22t155848.586

RelatedPosts

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್

ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

ADVERTISEMENT
ADVERTISEMENT

ದುಬೈ, ಸೆಪ್ಟೆಂಬರ್ 22: 2025ರ ಏಷ್ಯಾ ಕಪ್ ಟಿ-20 ಟೂರ್ನಮೆಂಟ್‌ನ ಸೂಪರ್-4 ಹಂತದಲ್ಲಿ ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದೆ. ಗ್ರೂಪ್ ಹಂತದಲ್ಲಿ 7 ವಿಕೆಟ್‌ಗಳಿಂದ ಸೋಲಿಸಿದ ಭಾರತ, ಸೂಪರ್-4ನಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಮೇಲೆ ತನ್ನ ಮೇಲುಗೈ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್, ಪಾಕಿಸ್ತಾನದ ಗಾಯದ ಮೇಲೆ ಉಪ್ಪು ಸುರಿಯುವಂತೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್, ಪಾಕಿಸ್ತಾನ ತಂಡವನ್ನು ತಮಾಷೆಯಾಗಿ ಕಾಲೆಳೆಯುವಲ್ಲಿ ಯಶಸ್ವಿಯಾದರು. ಭಾರತ-ಪಾಕಿಸ್ತಾನ ನಡುವಿನ ಪಂದ್ಯಗಳನ್ನು “ಪ್ರತಿಸ್ಪರ್ಧೆ” ಎಂದು ಕರೆಯುವುದೇ ಸರಿಯೇ ಎಂದು ಪ್ರಶ್ನಿಸಿದ ಸೂರ್ಯ, “ಪ್ರತಿಸ್ಪರ್ಧೆ ಎಂದರೆ ಎರಡೂ ತಂಡಗಳಿಗೆ ಸಮಾನ ಸಾಧ್ಯತೆ ಇರಬೇಕು. ಆದರೆ 3-0, 10-1 ರೀತಿಯ ಫಲಿತಾಂಶಗಳು ಪದೇ ಪದೇ ಬಂದರೆ, ಅದನ್ನು ಪ್ರತಿಸ್ಪರ್ಧೆ ಎನ್ನಲಾಗದು. ಒಳ್ಳೆಯ ಕ್ರಿಕೆಟ್ ಆಡಲು ಒಂದು ಸ್ಟ್ಯಾಂಡರ್ಡ್ ಇರಬೇಕು,” ಎಂದು ನಗುನಗುತ್ತಾ ಹೇಳಿದರು. ಈ ಮಾತು ಕೇಳಿದವರಿಗೆ ಒಂದೇ ಸಮನೆ ಅಚ್ಚರಿಯೂ ಆಯಿತು, ಹಾಸ್ಯವೂ ಎನಿಸಿತು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗಿದ್ದು, ಇದುವರೆಗೆ ಈ ಎರಡು ತಂಡಗಳು 15 ಬಾರಿ ಟಿ20ಯಲ್ಲಿ ಮುಖಾಮುಖಿಯಾಗಿದ್ದು, ಭಾರತ 12 ಬಾರಿ ಗೆಲುವಿನ ನಗೆ ಬೀರಿದರೆ, ಪಾಕಿಸ್ತಾನ ಕೇವಲ 3 ಬಾರಿ ಮಾತ್ರ ಜಯ ಗಳಿಸಿದೆ. 2022ರ ಟಿ20 ವಿಶ್ವಕಪ್‌ನ ಬಳಿಕ ಭಾರತ ಆಡಿದ ಎಲ್ಲಾ ಟಿ20 ಪಂದ್ಯಗಳಲ್ಲೂ ಪಾಕಿಸ್ತಾನವನ್ನು ಮಣಿಸಿದೆ.

ಗ್ರೂಪ್‌ ಹಂತದ ಸೋಲಿನಿಂದ ಕೆಲವು ಕ್ರಿಕೆಟ್ ತಜ್ಞರು ಪಾಕಿಸ್ತಾನ ಸೂಪರ್-4ರಲ್ಲಿ ಸೇಡು ತೀರಿಸಿಕೊಳ್ಳಬಹುದೆಂದು ಭವಿಷ್ಯ ನುಡಿದಿದ್ದರು. ಆದರೆ, ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಪಾಕ್ ತಂಡ, ಜೀವದಾನಗಳ ಸಹಾಯದಿಂದ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಭಾರತ, ಕೇವಲ 18.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು. ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ, 39 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳೊಂದಿಗೆ ಸ್ಫೋಟಕ 74 ರನ್ ಗಳಿಸಿ ಗೆಲುವಿಗೆ ಪಾತ್ರವಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 09T063342.098

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

by ದಿಶಾ ಕೆ. ಎಸ್.
July 9, 2026 - 7:01 am
0

Web Photo Editor 2026 07 07T124356.634

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

by ದಿಶಾ ಕೆ. ಎಸ್.
July 9, 2026 - 6:23 am
0

Web Photo Editor 2026 07 07T124356.634

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
July 9, 2026 - 6:11 am
0

‘ತಬಾಹಿ’ ಥಂಡರ್..!! (19)

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
July 8, 2026 - 11:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 09T063342.098
    ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?
    July 9, 2026 | 0
  • ‘ತಬಾಹಿ’ ಥಂಡರ್..!! (6)
    ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್
    July 8, 2026 | 0
  • Untitled design 2026 07 08T155303.041
    ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ
    July 8, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • Web Photo Editor 2026 07 07T115300.255
    USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version