• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

admin by admin
February 15, 2026 - 6:52 pm
in Flash News, ಕ್ರೀಡೆ
0 0
0
Untitled design 2026 02 15T185123.156

ಕೊಲಂಬೊ: ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ 2026ರ ಟಿ20 ವಿಶ್ವಕಪ್‌ನ ಮಹಾಸಮರಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಅಘಾ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ಬಿಗುವಿನ ವಾತಾವರಣ ಕಂಡುಬಂತು. ಟಾಸ್ ಪ್ರಕ್ರಿಯೆ ಮುಗಿದ ನಂತರ ಸಾಂಪ್ರದಾಯಿಕವಾಗಿ ಉಭಯ ತಂಡಗಳ ನಾಯಕರು ಕೈ ಕುಲುಕುವುದು (Handshake)  ವಾಡಿಕೆ. ಆದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ರಾಜಕೀಯ ಉದ್ವಿಗ್ನತೆ ಹಾಗೂ ‘ಆಪರೇಷನ್ ಸಿಂಧೂರ್’ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ನಾಯಕರು ಕೈಕುಲುಕುವುದನ್ನು ನಿಲ್ಲಿಸಿದ್ದಾರೆ. ಇಂದಿನ ಪಂದ್ಯದಲ್ಲೂ ಅದೇ ಮುಂದುವರಿದಿದ್ದು, ಸೂರ್ಯಕುಮಾರ್ ಯಾದವ್ ಮತ್ತು ಸಲ್ಮಾನ್ ಅಘಾ ಪರಸ್ಪರ ಕೈ ಕುಲುಕದೇ ಪಂದ್ಯಕ್ಕೆ ಸಜ್ಜಾದರು.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT
ಮೊದಲು ಬ್ಯಾಟಿಂಗ್ ಮಾಡಲಿರುವ ಟೀಂ ಇಂಡಿಯಾ

ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶವನ್ನ ಭಾರತ ತಂಡ ಪಡೆದಿದೆ. ಕೊಲಂಬೊದ ಪಿಚ್ ಆರಂಭದಲ್ಲಿ ಬ್ಯಾಟಿಂಗ್‌ಗೆ ಪೂರಕವಾಗಿರುವ ನಿರೀಕ್ಷೆಯಿದೆ. ಭಾರತ ತಂಡದ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಕಣಕ್ಕಿಳಿಯುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಪವರ್‌ಪ್ಲೇ ಅವಧಿಯಲ್ಲಿ ಗರಿಷ್ಠ ರನ್ ಕಲೆಹಾಕುವುದು ಸೂರ್ಯಕುಮಾರ್ ಸಾರಥ್ಯದ ಭಾರತದ ಪ್ರಮುಖ ಗುರಿಯಾಗಿದೆ.

ಪಾಕಿಸ್ತಾನದ ತಂತ್ರವೇನು ?

ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಅಘಾ ಅವರ ಪ್ರಕಾರ, ಸಂಜೆ ವೇಳೆಗೆ ಮೈದಾನದಲ್ಲಿ ಇಬ್ಬನಿ (Dew) ಪ್ರಭಾವ ಇರಬಹುದಾದ ಕಾರಣ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಾಗಬಹುದು ಎಂಬ ಲೆಕ್ಕಾಚಾರದಲ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಪಾಕ್ ವೇಗಿಗಳು ಆರಂಭದಲ್ಲೇ ಭಾರತದ ವಿಕೆಟ್ ಪಡೆಯಲು ಹೊಂಚು ಹಾಕುತ್ತಿದ್ದಾರೆ. ಕ್ರೀಡಾಂಗಣದಲ್ಲಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿದ್ದು, ವಿಶ್ವದ ಅತ್ಯಂತ ಕುತೂಹಲಕಾರಿ ಪಂದ್ಯ ಕೆಲವೇ ಕ್ಷಣದಲ್ಲಿ ಪ್ರಾರಂಭವಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T094327.463

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

by ದಿಶಾ ಕೆ. ಎಸ್.
August 4, 2026 - 9:53 am
0

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version