• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

admin by admin
February 15, 2026 - 7:37 pm
in Flash News, ಕ್ರೀಡೆ
0 0
0
Untitled design 2026 02 15T193404.117

ಕೊಲಂಬೊ: ಇಡೀ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಣ್ಣಿಟ್ಟಿರುವ ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ 27ನೇ ಪಂದ್ಯಕ್ಕೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಟಾಸ್ ಗೆದ್ದಿರುವ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದು, ಸೂರ್ಯಕುಮಾರ್ ಯಾದವ್ ಸಾರಥ್ಯದ ಟೀಂ ಇಂಡಿಯಾ ಬ್ಯಾಟಿಂಗ್‌ ಆಡಲಿದ್ದಾರೆ.

ಸ್ಪಿನ್ ಅಸ್ತ್ರದೊಂದಿಗೆ ಮೈದಾನಕ್ಕಿಳಿದ ಭಾರತ

ಟಾಸ್ ವೇಳೆ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಭಾರತದ ಆಡುವ ತಂಡದಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಘೋಷಿಸಿದ್ದಾರೆ. ಕೊಲಂಬೊದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುವ ಸಾಧ್ಯತೆ ಇರುವುದರಿಂದ ಭಾರತ ತಂಡವು ‘ಸ್ಪಿನ್ ಅಟ್ಯಾಕ್’ ತಂತ್ರಕ್ಕೆ ಮೊರೆ ಹೋಗಿದೆ.

RelatedPosts

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

ADVERTISEMENT
ADVERTISEMENT
  1. ಸಂಜು ಸ್ಯಾಮ್ಸನ್ ಔಟ್, ಅಭಿಷೇಕ್ ಶರ್ಮಾ ಇನ್: ಕಳೆದ ಪಂದ್ಯದಲ್ಲಿ ಆಡಿದ್ದ ಸಂಜು ಸ್ಯಾಮ್ಸನ್ ಈ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಈಗ ಸಂಪೂರ್ಣ ಚೇತರಿಸಿಕೊಂಡಿದ್ದು, ತಂಡಕ್ಕೆ ಮರಳಿದ್ದಾರೆ. ಇದು ಭಾರತದ ಪವರ್‌ಪ್ಲೇ ಬ್ಯಾಟಿಂಗ್‌ಗೆ ಹೆಚ್ಚಿನ ಶಕ್ತಿ ನೀಡಲಿದೆ.

  2. ಅರ್ಷ್‌ದೀಪ್ ಸಿಂಗ್ ಔಟ್, ಕುಲ್‌ದೀಪ್ ಯಾದವ್ ಇನ್: ಬೌಲಿಂಗ್ ವಿಭಾಗದಲ್ಲಿ ಭಾರತ ದೊಡ್ಡ ಸಾಹಸಕ್ಕೆ ಕೈಹಾಕಿದೆ. ವೇಗಿ ಅರ್ಷ್‌ದೀಪ್ ಸಿಂಗ್ ಬದಲಿಗೆ ಚೀನಾಮನ್ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಈ ಬದಲಾವಣೆಯೊಂದಿಗೆ ಭಾರತ ತಂಡದಲ್ಲಿ ಜಸ್‌ಪ್ರೀತ್ ಬುಮ್ರಾ ಏಕೈಕ ಪರಿಣಿತ ವೇಗಿಯಾಗಿದ್ದು, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ಅವರನ್ನೊಳಗೊಂಡ ಬಲಿಷ್ಠ ಸ್ಪಿನ್ನರ್ಸ್‌ ಪಾಕ್ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಸಿದ್ಧರಾಗಿದ್ದಾರೆ.

ಪಾಕಿಸ್ತಾನ ತಂಡದಲ್ಲಿ ಬದಲಾವಣೆಯಿಲ್ಲ

ಇನ್ನೊಂದೆಡೆ, ಪಾಕಿಸ್ತಾನ ನಾಯಕ ಸಲ್ಮಾನ್ ಅಘಾ ತಮ್ಮ ವಿಜಯಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿದಿದ್ದಾರೆ. ಬಾಬರ್ ಅಜಮ್ ಮತ್ತು ಶಹೀನ್ ಅಫ್ರಿದಿ ಅವರಂತಹ ಅನುಭವಿಗಳ ಮೇಲೆ ಪಾಕ್ ಹೆಚ್ಚಿನ ಭರವಸೆ ಇಟ್ಟಿದೆ.

ಭಾರತ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ.

ಪಾಕಿಸ್ತಾನ: ಸೈಮ್ ಅಯೂಬ್, ಸಾಹಿಬ್‌ಜಾದಾ ಫರ್ಹಾನ್, ಸಲ್ಮಾನ್ ಅಘಾ (ನಾಯಕ), ಬಾಬರ್ ಅಜಮ್, ಮೊಹಮ್ಮದ್ ನವಾಜ್, ಶದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 09T063342.098

ಬಂಗಾರದ ಬೆಲೆ ಎಷ್ಟಿದೆ?: ಇಂದಿನ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ದಿಶಾ ಕೆ. ಎಸ್.
July 9, 2026 - 7:36 am
0

Web Photo Editor 2026 07 09T063342.098

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಸಂಜು ಸ್ಯಾಮ್ಸನ್ ಗೆ ಸಿಗುತ್ತಾ ಅವಕಾಶ?

by ದಿಶಾ ಕೆ. ಎಸ್.
July 9, 2026 - 7:01 am
0

Web Photo Editor 2026 07 07T124356.634

ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ!

by ದಿಶಾ ಕೆ. ಎಸ್.
July 9, 2026 - 6:23 am
0

Web Photo Editor 2026 07 07T124356.634

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
July 9, 2026 - 6:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version