• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 72 ರನ್‌ಗಳ ಬೃಹತ್ ಜಯ

admin by admin
February 26, 2026 - 10:49 pm
in Flash News, ಕ್ರೀಡೆ
0 0
0
Untitled design 2026 02 26T224850.628

ಚೆನ್ನೈ: 2026ರ ಟಿ20 ವಿಶ್ವಕಪ್‌ನ ಸೂಪರ್-8 ಹಂತದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನಿಂದ ಕಂಗೆಟ್ಟಿದ್ದ ಭಾರತಕ್ಕೆ ಈ ಗೆಲುವು ಸಂತಸ ತಂದಿದೆ.

ಸೂರ್ಯ ಪಡೆ ಅಬ್ಬರ: ದಾಖಲೆಯ 256 ರನ್!

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ನಾಯಕ ಸಿಕಂದರ್ ರಜಾ ಮೊದಲು ಬೌಲಿಂಗ್ ಆಯ್ದುಕೊಂಡರು. ಆದರೆ, ಭಾರತೀಯ ಬ್ಯಾಟರ್‌ಗಳು ಈ ನಿರ್ಧಾರವನ್ನು ತಲೆಕೆಳಗಾಗಿಸಿದರು. ಆರಂಭದಿಂದಲೇ ಜಿಂಬಾಬ್ವೆ ಬೌಲರ್‌ಗಳ ವಿರುದ್ದ ಆರ್ಭಟಿಸಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ಗಳ ಬೃಹತ್ ಮೊತ್ತ ಪೇರಿಸಿತು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಶ್ರೇಷ್ಠ ಪ್ರದರ್ಶನಗಳಲ್ಲಿ ಒಂದಾಗಿ ದಾಖಲಾಯಿತು.

RelatedPosts

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

ADVERTISEMENT
ADVERTISEMENT

257 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಜಿಂಬಾಬ್ವೆ ತಂಡವು, ಟೋನಿ ಮುನ್ಯೊಂಗಾ ಮತ್ತು ಬ್ರಿಯಾನ್ ಬೆನೆಟ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 18 ಓವರ್‌ಗಳ ವೇಳೆಗೆ ಜಿಂಬಾಬ್ವೆ 161/4 ರನ್ ಗಳಿಸಿತ್ತು. ಒಂದು ಹಂತದಲ್ಲಿ ಭಾರತಕ್ಕೆ ಆತಂಕ ಮೂಡಿಸಿದ್ದ ಈ ಜೋಡಿಯನ್ನು ಹತ್ತಿಕ್ಕುವಲ್ಲಿ ಅರ್ಶ್‌ದೀಪ್ ಸಿಂಗ್ ಯಶಸ್ವಿಯಾದರು. ರಯಾನ್ ಬರ್ಲ್ ಅವರ ವಿಕೆಟ್ ಪಡೆಯುವ ಮೂಲಕ ಅರ್ಶ್‌ದೀಪ್ ಪಂದ್ಯದ ಗತಿಯನ್ನೇ ಬದಲಿಸಿದರು. ಅಂತಿಮವಾಗಿ ಜಿಂಬಾಬ್ವೆ ನಿಗದಿತ ಓವರ್‌ಗಳಲ್ಲಿ ಭಾರತದ ಮೊತ್ತವನ್ನು ತಲುಪಲು ಸಾಧ್ಯವಾಗದೆ 72 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದಾಗಿ ಭಾರತದ ನೆಟ್ ರನ್ ರೇಟ್-3.800 ಕ್ಕೆ ಕುಸಿದಿತ್ತು. ಹೀಗಾಗಿ, ಈ ಪಂದ್ಯವನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೆ, ದೊಡ್ಡ ಅಂತರದಿಂದ ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿತ್ತು. ಈಗ ಜಿಂಬಾಬ್ವೆ ವಿರುದ್ಧದ ಈ ದೊಡ್ಡ ಗೆಲುವು ಭಾರತದ ರನ್ ರೇಟ್ ಅನ್ನು ಸುಧಾರಿಸಿದೆ. ಮುಂದಿನ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಪಂದ್ಯವು ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಎಂಬಂತಾಗಿದ್ದು, ಅಲ್ಲಿಯೂ ದೊಡ್ಡ ಜಯ ಸಾಧಿಸಿದರೆ ಮಾತ್ರ ಸೆಮಿಫೈನಲ್ ಪ್ರವೇಶ ಖಚಿತವಾಗಲಿದೆ.

ಮಾರ್ಚ್ 2002ರ ನಂತರ ಮೊದಲ ಬಾರಿಗೆ ಭಾರತವು ತವರಿನಲ್ಲಿ ಜಿಂಬಾಬ್ವೆಯನ್ನು ಎದುರಿಸುತ್ತಿದ್ದು, ಪ್ರೇಕ್ಷಕರ ಬೆಂಬಲದೊಂದಿಗೆ ಟೀಮ್ ಇಂಡಿಯಾ ತನ್ನ ಹಳೆಯ ವೈಭವಕ್ಕೆ ಮರಳಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (12)

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

by ಶಾಲಿನಿ ಕೆ. ಡಿ
July 6, 2026 - 9:27 pm
0

ಹೆಂಡ್ತಿಯರ (11)

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

by ಶಾಲಿನಿ ಕೆ. ಡಿ
July 6, 2026 - 9:12 pm
0

ಹೆಂಡ್ತಿಯರ (10)

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 6, 2026 - 8:30 pm
0

ಹೆಂಡ್ತಿಯರ (9)

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

by ಶಾಲಿನಿ ಕೆ. ಡಿ
July 6, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
  • ಹೆಂಡ್ತಿಯರ (10)
    ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
    July 6, 2026 | 0
  • ಹೆಂಡ್ತಿಯರ (9)
    ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?
    July 6, 2026 | 0
  • ಹೆಂಡ್ತಿಯರ (7)
    ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version