• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2026 - 11:19 pm
in Flash News, ಕ್ರೀಡೆ
0 0
0
Untitled design 2026 02 25T231308.406

ಕೊಲಂಬೋದಲ್ಲಿ ನಡೆದ ಮಹತ್ವದ ಸೂಪರ್‌ 8 ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ನ್ಯೂಜಿಲೆಂಡ್ ವಿರುದ್ಧ 61 ರನ್‌ಗಳ ಅಂತರದಿಂದ ಸೋತ ಲಂಕಾ ತಂಡ ಟಿ20 ವಿಶ್ವಕಪ್‌ ಪೈಪೋಟಿಯಿಂದ ಅಧಿಕೃತವಾಗಿ ಹೊರಬಿದ್ದಿದೆ. ಇತ್ತ ಕಿವೀಸ್‌ ತಂಡ ತನ್ನ ಸೆಮಿಫೈನಲ್ ಕನಸನ್ನು ಜೀವಂತವಾಗಿಟ್ಟುಕೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ನ್ಯೂಜಿಲೆಂಡ್‌ ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತು. ಲಂಕಾ ಬೌಲರ್‌ಗಳ ಶಿಸ್ತಿನ ದಾಳಿಗೆ ಕಿವೀಸ್‌ ತಂಡ 6 ವಿಕೆಟ್‌ ನಷ್ಟಕ್ಕೆ ಕೇವಲ 84 ರನ್‌ಗಳಷ್ಟೇ ಸೇರಿಸಿತ್ತು. ಆ ಹೊತ್ತಿಗೆ ಪಂದ್ಯ ಸಂಪೂರ್ಣವಾಗಿ ಶ್ರೀಲಂಕಾ ಕಡೆ ತಿರುಗಿದಂತಿತ್ತು. ಆದರೆ ನಾಯಕ ಮಿಚೆಲ್ ಸ್ಯಾಂಟ್ನರ್ ಕ್ರೀಸ್‌ಗೆ ಬಂದ ಬಳಿಕ ಪಂದ್ಯ ದಿಕ್ಕು ಬದಲಾಯಿತು.

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ

ADVERTISEMENT
ADVERTISEMENT

ಸ್ಯಾಂಟ್ನರ್ ಅದ್ಭುತ ಹೋರಾಟ ಪ್ರದರ್ಶಿಸಿ ಕೇವಲ 26 ಎಸೆತಗಳಲ್ಲಿ 47 ರನ್‌ ಸಿಡಿಸಿದರು. ಅವರ ಇನಿಂಗ್ಸ್‌ನಲ್ಲಿ 2 ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. ಸ್ಯಾಂಟ್ನರ್ ಜೊತೆಗೂಡಿ ಮೆಕ್‌ಕಾಂಚಿ (ಅಜೇಯ 31 ರನ್‌, 23 ಎಸೆತ) 8ನೇ ವಿಕೆಟ್‌ಗೆ ಕೇವಲ 47 ಎಸೆತಗಳಲ್ಲಿ 84 ರನ್‌ಗಳ ಭರ್ಜರಿ ಜೊತೆಯಾಟವಾಡಿದರು. ಅಂತಿಮ ನಾಲ್ಕು ಓವರ್‌ಗಳಲ್ಲಿ ನ್ಯೂಜಿಲೆಂಡ್‌ ಸಿಡಿಲಿನಂತೆ ರನ್‌ ಸುರಿಸಿತು. ಒಟ್ಟು ಮೊತ್ತವನ್ನು 7 ವಿಕೆಟ್‌ ನಷ್ಟಕ್ಕೆ 168 ರನ್‌ಗಳಿಗೆ ತಲುಪಿಸಿತು.

169 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಶ್ರೀಲಂಕಾ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಆರಂಭಿಕ ಬ್ಯಾಟರ್‌ಗಳು ಬೇಗನೆ ಪೆವಿಲಿಯನ್ ಸೇರಿದ ಕಾರಣ ತಂಡ ಒತ್ತಡಕ್ಕೆ ಸಿಲುಕಿತು. ಕಮಿಂದು ಮೆಂಡಿಸ್‌ 31 ರನ್‌ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರೂ ಇತರರಿಂದ ಸಮರ್ಪಕ ಬೆಂಬಲ ಸಿಗಲಿಲ್ಲ. ಪರಿಣಾಮವಾಗಿ ಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 107 ರನ್‌ಗಳಿಸಿ ಸೋಲೊಪ್ಪಿಕೊಂಡಿತು.

ನ್ಯೂಜಿಲೆಂಡ್ ಪರ ಏಳು ಮಂದಿ ಬೌಲರ್‌ಗಳನ್ನು ಬಳಕೆ ಮಾಡಲಾಗಿತ್ತು. ಅದರಲ್ಲಿ ಯುವ ಆಲ್‌ರೌಂಡರ್ ರಚಿನ್ ರವೀಂದ್ರ ವಿಶಿಷ್ಟ ಪ್ರದರ್ಶನ ನೀಡಿ 4 ಓವರ್‌ಗಳಲ್ಲಿ 27 ರನ್‌ ನೀಡಿ 4 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಅವರ ಸ್ಪಿನ್ ದಾಳಿಗೆ ಲಂಕಾ ಬ್ಯಾಟಿಂಗ್‌ ಸರಣಿ ಸಂಪೂರ್ಣ ಕುಸಿತ ಕಂಡಿತು.

ಈ ಜಯದೊಂದಿಗೆ ನ್ಯೂಜಿಲೆಂಡ್‌ ತಂಡ ಸೂಪರ್‌ 8 ಹಂತದಲ್ಲಿ 2 ಪಂದ್ಯಗಳಿಂದ 3 ಅಂಕಗಳನ್ನು ಸಂಪಾದಿಸಿದೆ. ಪಾಕಿಸ್ತಾನ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಕಾರಣ ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿತ್ತು. ಈಗ ಕಿವೀಸ್‌ ತಂಡದ ಮುಂದಿನ ಪಂದ್ಯ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಆ ಪಂದ್ಯದಲ್ಲಿ ಜಯ ಸಾಧಿಸಿದರೆ ನ್ಯೂಜಿಲೆಂಡ್‌ ಸುಲಭವಾಗಿ ಸೆಮಿಫೈನಲ್‌ಗೆ ಪ್ರವೇಶಿಸಲಿದೆ.

ಒಂದು ವೇಳೆ ಇಂಗ್ಲೆಂಡ್ ಎದುರು ಸೋತರೆ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಫಲಿತಾಂಶ ನಿರ್ಣಾಯಕವಾಗಲಿದೆ. ಆ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ಉತ್ತಮ ನೆಟ್‌ ರನ್‌ ರೇಟ್ ಹೊಂದಿರುವ ತಂಡ ಸೆಮಿಫೈನಲ್‌ಗೆ ಪ್ರವೇಶಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
  • Untitled design 2026 02 25T205947.083
    ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version