• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ ಫೈನಲ್: ಭಾರತ vs ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ಹೊಸ ನಿಯಮೆಗಳೇನು..?

admin by admin
March 7, 2026 - 1:28 pm
in Flash News, ಕ್ರೀಡೆ
0 0
0
Untitled design (84)

ಅಹಮದಾಬಾದ್: ಕ್ರಿಕೆಟ್ ಲೋಕದ ಹಬ್ಬ 2026ರ ಟಿ20 ವಿಶ್ವಕಪ್ ಈಗ ಅಂತಿಮ ಹಂತಕ್ಕೆ ಬಂದು ತಲುಪಿದೆ. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಮತ್ತು ಬಲಿಷ್ಠ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಭಾರತವು ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಕಿವೀಸ್ ಪಡೆ ಚೊಚ್ಚಲ ಟಿ20 ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಇತಿಹಾಸ ಸೃಷ್ಟಿಸಲು ಸಜ್ಜಾದ ಭಾರತ

ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಧೂಳೀಪಟ ಮಾಡಿದ ಭಾರತ, ಇತಿಹಾಸದಲ್ಲಿ ಸತತವಾಗಿ ಎರಡು ಬಾರಿ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ವಿಶ್ವದ ಮೂರನೇ ತಂಡ (ಪಾಕಿಸ್ತಾನ ಮತ್ತು ಶ್ರೀಲಂಕಾ ನಂತರ) ಎಂಬ ದಾಖಲೆ ಬರೆದಿದೆ. ಆದರೆ, ಫೈನಲ್‌ನಲ್ಲಿ ನ್ಯೂಜಿಲೆಂಡ್ ಇದೆ. ಹೀಗಾಹಿ ಇದು ಸುಲಭದ ಪಂದ್ಯವಲ್ಲ. ಐಸಿಸಿ ಟೂರ್ನಿಗಳಲ್ಲಿ ಭಾರತದ ಪಾಲಿಗೆ ನ್ಯೂಜಿಲೆಂಡ್ ಯಾವಾಗಲೂ ಕಂಟಕವಾಗಿಯೇ ಉಳಿದಿದೆ. ಅದರಲ್ಲೂ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಈವರೆಗೆ ನ್ಯೂಜಿಲೆಂಡ್ ವಿರುದ್ಧ ಒಂದೂ ಪಂದ್ಯ ಗೆದ್ದಿಲ್ಲ ಎಂಬುದು ಆತಂಕಕಾರಿ ಸಂಗತಿ.

RelatedPosts

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ADVERTISEMENT
ADVERTISEMENT
ಮಳೆ ಬಂದರೆ ನಿಯಮಗಳೇನು?

ಅಹಮದಾಬಾದ್‌ನಲ್ಲಿ ಒಂದು ವೇಳೆ ಮಳೆರಾಯ ಪಂದ್ಯಕ್ಕೆ ಅಡ್ಡಿಪಡಿಸಿದರೆ ಪಂದ್ಯದ ಫಲಿತಾಂಶ ಹೇಗೆ ನಿರ್ಧಾರವಾಗುತ್ತದೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಐಸಿಸಿ ರೂಪಿಸಿರುವ ನಿಯಮಗಳು ಈ ಕೆಳಗಿನಂತಿವೆ:

1. ನಿಗದಿತ ದಿನದ ಪ್ರಯತ್ನ: ಮಳೆಯ ಕಾರಣ ಪಂದ್ಯ ವಿಳಂಬವಾದರೆ, ಓವರ್‌ಗಳನ್ನು ಕಡಿತಗೊಳಿಸಿಯಾದರೂ (ಕನಿಷ್ಠ 10 ಓವರ್‌ಗಳ ಪಂದ್ಯ) ಭಾನುವಾರವೇ ಪಂದ್ಯ ಮುಗಿಸಲು ಆಯೋಜಕರು ಮೊದಲ ಆದ್ಯತೆ ನೀಡುತ್ತಾರೆ.

2. ಮೀಸಲು ದಿನ (Reserve Day): ಒಂದು ವೇಳೆ ಭಾನುವಾರ ಪಂದ್ಯ ಸಾಧ್ಯವಾಗದಿದ್ದರೆ ಅಥವಾ ಅರ್ಧಕ್ಕೆ ನಿಂತರೆ, ಸೋಮವಾರವನ್ನು ಮೀಸಲು ದಿನವಾಗಿ ಇರಿಸಲಾಗಿದೆ. ಪಂದ್ಯವು ಮೊದಲಿನಿಂದ ಆರಂಭವಾಗದೆ, ಎಲ್ಲಿಗೆ ನಿಂತಿತ್ತೋ ಅಲ್ಲಿಂದಲೇ ಮುಂದುವರಿಯಲಿದೆ.

3. ಜಂಟಿ ವಿಜೇತರು: ಮಳೆ ಎಷ್ಟು ಭೀಕರವಾಗಿದ್ದು, ಮೀಸಲು ದಿನದಂದೂ ಕನಿಷ್ಠ 10 ಓವರ್‌ಗಳ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ನಿಯಮದಂತೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಿ ಪ್ರಶಸ್ತಿಯನ್ನು ಹಂಚಲಾಗುತ್ತದೆ.

ಸೂಪರ್ ಓವರ್‌ನಲ್ಲಿ ಬದಲಾದ ನಿಯಮ

ಒಂದು ವೇಳೆ ಪಂದ್ಯವು ಟೈ ಆದರೆ ‘ಸೂಪರ್ ಓವರ್’ ಮೂಲಕ ವಿಜೇತರನ್ನು ನಿರ್ಧರಿಸಲಾಗುತ್ತದೆ. 2019ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವು ‘ಬೌಂಡರಿ ಕೌಂಟ್’ ನಿಯಮದಿಂದಾಗಿ ಅನ್ಯಾಯವಾಗಿ ಸೋತಿತ್ತು. ಆ ವಿವಾದದ ನಂತರ ಐಸಿಸಿ ನಿಯಮ ಬದಲಿಸಿದೆ.

ಈಗಿನ ನಿಯಮದಂತೆ, ಸೂಪರ್ ಓವರ್ ಕೂಡ ಟೈ ಆದರೆ, ಫಲಿತಾಂಶ ಬರುವವರೆಗೆ ಸತತವಾಗಿ ಸೂಪರ್ ಓವರ್‌ಗಳನ್ನು ಆಡಿಸಲಾಗುತ್ತದೆ. ಬೌಂಡರಿಗಳ ಆಧಾರದ ಮೇಲೆ ವಿಜೇತರನ್ನು ಆಯ್ಕೆ ಮಾಡುವ ಪದ್ಧತಿಯನ್ನು ಈಗ ಸಂಪೂರ್ಣವಾಗಿ ಕೈಬಿಡಲಾಗಿದೆ.

ಲಕ್ಷಾಂತರ ಅಭಿಮಾನಿಗಳು ಮಳೆ ಬಾರದಿರಲಿ, ಕ್ರೀಡಾಂಗಣದಲ್ಲಿಯೇ ಟೀಮ್ ಇಂಡಿಯಾ ಕಿವೀಸ್ ಪಡೆಯನ್ನು ಮಣಿಸಿ ವಿಶ್ವವಿಜೇತರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version