• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

T20 World Cup final: ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೂ ಮುನ್ನ ಇಬ್ಬರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 1:06 pm
in Flash News, ಕ್ರೀಡೆ
0 0
0
Untitled design 2026 03 08T130535.660

ಅಹಮದಾಬಾದ್, ಮಾರ್ಚ್ 8: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯಕ್ಕೂ ಮುನ್ನವೇ ಅಹಮದಾಬಾದ್ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ (Black Market) ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ನಗರ ಅಪರಾಧ ಶಾಖೆಯ (Crime Branch) ಅಧಿಕಾರಿಗಳು ಬಂಧಿಸಿದ್ದಾರೆ.

ಪೊಲೀಸರು ನೀಡಿದ ಮಾಹಿತಿಯಂತೆ, ಉಸ್ಮಾನಪುರ ಪ್ರದೇಶದಲ್ಲಿರುವ ಗುಜರಾತ್ ವಿದ್ಯಾಪೀಠ ಎಸ್.ಟಿ. ಬಸ್ ನಿಲ್ದಾಣದ ಬಳಿ ಆರೋಪಿಗಳು ಟಿಕೆಟ್‌ಗಳನ್ನು ಕಾಳಸಂತೆ ಮೂಲಕ ಮಾರಾಟ ಮಾಡುತ್ತಿರುವುದು ಪತ್ತೆಯಾಯಿತು. ತಕ್ಷಣವೇ ಬಲೆ ಬೀಸಿದ ಅಪರಾಧ ಶಾಖೆ ಅಧಿಕಾರಿಗಳು ಇಬ್ಬರನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಅವರ ಬಳಿ ಇದ್ದ ಎಂಟು ಟಿ20 ವಿಶ್ವಕಪ್ ಫೈನಲ್ ಪಂದ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

RelatedPosts

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ADVERTISEMENT
ADVERTISEMENT

ತನಿಖೆಯಲ್ಲಿ ಆರೋಪಿಗಳು ಆನ್‌ಲೈನ್ ಮೂಲಕ ಮುಂಚಿತವಾಗಿ ಟಿಕೆಟ್‌ಗಳನ್ನು ಖರೀದಿಸಿ ನಂತರ ಅಭಿಮಾನಿಗಳಿಗೆ ಮೂಲ ಬೆಲೆಗಿಂತ ಮೂರರಷ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಒಂದೊಂದು ಟಿಕೆಟ್‌ಗೆ ಸುಮಾರು ₹10,000 ವರೆಗೆ ದರ ಕೇಳಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೂಲಕ ತ್ವರಿತವಾಗಿ ಲಾಭ ಗಳಿಸಲು ಆರೋಪಿಗಳು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ಎಲ್ಲಾ ಟಿಕೆಟ್‌ಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಿ20 ವಿಶ್ವಕಪ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಅಹಮದಾಬಾದ್ ನಗರದಲ್ಲಿ ಭದ್ರತೆಯನ್ನು ಕಟ್ಟು ನಿಟ್ಟಾಗಿ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್, ಕಾಳಸಂತೆ ಮೂಲಕ ಟಿಕೆಟ್ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

“ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ಎಲ್ಲಾ ಭದ್ರತಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ” ಎಂದು ಪೊಲೀಸ್ ಆಯುಕ್ತ ಮಲಿಕ್ ತಿಳಿಸಿದ್ದಾರೆ.

ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಸುಮಾರು 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಸುಮಾರು 1,000 ಗೃಹರಕ್ಷಕರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕ್ರೀಡಾಂಗಣದ ಒಳಭಾಗ ಹಾಗೂ ಹೊರಭಾಗಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಾಗಿದ್ದು, ಅಭಿಮಾನಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇಂದು ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿರುವ ಈ ಫೈನಲ್ ಪಂದ್ಯಕ್ಕೆ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

04

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್? ರಾಹುಲ್ ಗಾಂಧಿ ಅಂತಿಮಗೊಳಿಸಿದ ಸಚಿವರ ಪಟ್ಟಿ!

by ಪವಿತ್ರಾ ಗಣಪತಿ
July 17, 2026 - 8:54 am
0

03

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

by ಪವಿತ್ರಾ ಗಣಪತಿ
July 17, 2026 - 8:00 am
0

02

ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!

by ಪವಿತ್ರಾ ಗಣಪತಿ
July 17, 2026 - 7:39 am
0

01

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

by ಪವಿತ್ರಾ ಗಣಪತಿ
July 17, 2026 - 6:42 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version