• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮೀಬಿಯಾ ವಿರುದ್ಧ ಅಬ್ಬರಿಸಿದ ಭಾರತ: ಟಿ20 ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 12, 2026 - 10:28 pm
in Flash News, ಕ್ರೀಡೆ
0 0
0
Untitled design 2026 02 12T222718.454

ನವದೆಹಲಿ: ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು (ಫೆಬ್ರವರಿ 12)ರಂದು ನಡೆದ ನಮೀಬಿಯಾ ವಿರುದ್ಧದ ‘ಎ’ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಕೇವಲ 41 ಎಸೆತಗಳಲ್ಲಿ 100 ರನ್‌ ಕಲೆಹಾಕುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ವೇಗವಾಗಿ ಶತಕ (ತಂಡದ ಮೊತ್ತ) ಪೂರೈಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ನೆದರ್ಲೆಂಡ್ಸ್ ದಾಖಲೆ ಪತನ

ಇದಕ್ಕೂ ಮೊದಲು ಈ ದಾಖಲೆ ನೆದರ್ಲೆಂಡ್ಸ್ ಹೆಸರಿನಲ್ಲಿತ್ತು. 2014ರ ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧ ನೆದರ್ಲೆಂಡ್ಸ್ ತಂಡ 42 ಎಸೆತಗಳಲ್ಲಿ 100 ರನ್ ಗಳಿಸಿತ್ತು. ಈಗ ಭಾರತ ತಂಡವು ಕೇವಲ ಒಂದು ಎಸೆತದ ವ್ಯತ್ಯಾಸದಲ್ಲಿ ಅಂದರೆ 41 ಎಸೆತಗಳಲ್ಲೇ ಈ ಮೈಲಿಗಲ್ಲು ತಲುಪಿ 12 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ.

RelatedPosts

2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!

ಸಿದ್ದರಾಮಯ್ಯ ಬಜೆಟ್ ಡೇಟ್ ಫಿಕ್ಸ್: ಮಾರ್ಚ್ 6ರಂದು ದಾಖಲೆಯ ಆಯವ್ಯಯ ಮಂಡನೆ

ಗುಡ್‌ ನ್ಯೂಸ್‌! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ರಾಜ್ಯ ಸರ್ಕಾರ ಗ್ರಿನ್‌ ಸಿಗ್ನಲ್‌

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

ADVERTISEMENT
ADVERTISEMENT
ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್

ಭಾರತದ ಈ ದೈತ್ಯ ದಾಖಲೆಗೆ ಪ್ರಮುಖ ಕಾರಣವಾಗಿದ್ದು ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರ ಭರ್ಜರಿ ಆಟ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭದಲ್ಲೇ ಸಂಜು ಸ್ಯಾಮ್ಸನ್ (22 ರನ್, 8 ಎಸೆತ) ವೇಗದ ಆರಂಭ ನೀಡಿದರೂ ಬೇಗನೆ ಔಟಾದರು. ಆದರೆ, ನಂತರ ಬಂದ ಇಶಾನ್ ಕಿಶನ್ ನಮೀಬಿಯಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು.

ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಇಶಾನ್, ಪವರ್‌ಪ್ಲೇ ಅವಧಿಯಲ್ಲೇ ಫಿಫ್ಟಿ ಸಿಡಿಸಿದ ಭಾರತದ 3ನೇ ಬ್ಯಾಟರ್ (ರೋಹಿತ್ ಶರ್ಮಾ ಮತ್ತು ಕೆ.ಎಲ್. ರಾಹುಲ್ ನಂತರ) ಎನಿಸಿಕೊಂಡರು. ಒಟ್ಟಾರೆ 24 ಎಸೆತಗಳನ್ನು ಎದುರಿಸಿದ ಇಶಾನ್, 5 ಸಿಕ್ಸರ್ ಹಾಗೂ 6 ಬೌಂಡರಿಗಳ ನೆರವಿನಿಂದ 61 ರನ್ ಚಚ್ಚಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಹಾರ್ದಿಕ್ ಪಾಂಡ್ಯ ಫಿನಿಶಿಂಗ್ ಟಚ್

ಇಶಾನ್ ಕಿಶನ್ ನಿರ್ಗಮನದ ಬಳಿಕ ಆಟವಾಡಿದ ಹಾರ್ದಿಕ್ ಪಾಂಡ್ಯ, 28 ಎಸೆತಗಳಲ್ಲಿ 52 ರನ್ ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿತು. 210 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ನಮೀಬಿಯಾಗೆ ಭಾರತೀಯ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು.

ಕಳೆದ ನ್ಯೂಜಿಲೆಂಡ್ ಸರಣಿಯಿಂದ ಅದ್ಭುತ ಲಯದಲ್ಲಿರುವ ಇಶಾನ್ ಕಿಶನ್, ಈಗ ವಿಶ್ವಕಪ್‌ನಂತಹ ಮೆಗಾ ವೇದಿಕೆಯಲ್ಲೂ ತಮ್ಮ ಬ್ಯಾಟಿಂಗ್ ಪರಾಕ್ರಮ ಮೆರೆದಿದ್ದಾರೆ. ಭಾರತದ ಈ ಸಂಘಟಿತ ಪ್ರದರ್ಶನ ಅಭಿಮಾನಿಗಳಲ್ಲಿ ಎರಡನೇ ಟಿ20 ವಿಶ್ವಕಪ್ ಗೆಲ್ಲುವ ಭರವಸೆಯನ್ನು ಹೆಚ್ಚಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 12T233119.186

2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!

by ಯಶಸ್ವಿನಿ ಎಂ
February 12, 2026 - 11:37 pm
0

Untitled design 2026 02 12T231327.872

ಸಿದ್ದರಾಮಯ್ಯ ಬಜೆಟ್ ಡೇಟ್ ಫಿಕ್ಸ್: ಮಾರ್ಚ್ 6ರಂದು ದಾಖಲೆಯ ಆಯವ್ಯಯ ಮಂಡನೆ

by ಯಶಸ್ವಿನಿ ಎಂ
February 12, 2026 - 11:16 pm
0

Untitled design 2026 02 12T225812.012

ಫೆಬ್ರವರಿ 14 ರಂದೇ ವ್ಯಾಲೆಂಟೈನ್ ಡೇ ಆಚರಿಸಲು ಕಾರಣವೇನು ಗೊತ್ತಾ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

by ಯಶಸ್ವಿನಿ ಎಂ
February 12, 2026 - 10:59 pm
0

Untitled design 2026 02 12T222718.454

ನಮೀಬಿಯಾ ವಿರುದ್ಧ ಅಬ್ಬರಿಸಿದ ಭಾರತ: ಟಿ20 ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

by ಯಶಸ್ವಿನಿ ಎಂ
February 12, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T233119.186
    2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!
    February 12, 2026 | 0
  • Untitled design 2026 02 12T231327.872
    ಸಿದ್ದರಾಮಯ್ಯ ಬಜೆಟ್ ಡೇಟ್ ಫಿಕ್ಸ್: ಮಾರ್ಚ್ 6ರಂದು ದಾಖಲೆಯ ಆಯವ್ಯಯ ಮಂಡನೆ
    February 12, 2026 | 0
  • Untitled design 2026 02 12T221125.983
    ಗುಡ್‌ ನ್ಯೂಸ್‌! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ರಾಜ್ಯ ಸರ್ಕಾರ ಗ್ರಿನ್‌ ಸಿಗ್ನಲ್‌
    February 12, 2026 | 0
  • Untitled design 2026 02 12T213211.815
    ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು
    February 12, 2026 | 0
  • Untitled design 2026 02 12T202606.914
    ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version