• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

T20 World Cup: ಭಾರತ-ಪಾಕಿಸ್ತಾನ ಪಂದ್ಯ ನಡೆಯದಿದ್ದರೆ 200 ಕೋಟಿ ರೂ. ನಷ್ಟ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 2, 2026 - 12:46 pm
in Flash News, ಕ್ರೀಡೆ
0 0
0
Untitled design 2026 02 02T123320.124

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ನವದೆಹಲಿ: ಐಸಿಸಿ ಆಯೋಜಿಸುತ್ತಿರುವ 2026ರ ಪುರುಷರ ಟಿ20 ವಿಶ್ವಕಪ್‌ (ICC Men’s T20 World Cup) ಟೂರ್ನಿಯಲ್ಲಿ ಭಾರತ (India) ವಿರುದ್ಧ ಪಂದ್ಯವಾಡದೇ ಇರಲು ಪಾಕಿಸ್ತಾನ (Pakistan) ಮುಂದಾಗಿರುವ ನಿರ್ಧಾರ ಕ್ರಿಕೆಟ್‌ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರ ಜಾರಿಯಾದರೆ ಕೇವಲ ಪಾಕಿಸ್ತಾನವಷ್ಟೇ ಅಲ್ಲ, ಭಾರತ ಹಾಗೂ ಐಸಿಸಿ ಕೂಡ ಭಾರೀ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ, ಭಾರತ–ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ಎರಡೂ ತಂಡಗಳಿಗೆ ಒಟ್ಟಾರೆ ಸುಮಾರು ₹200 ಕೋಟಿ ಆದಾಯ ನಷ್ಟ ಸಂಭವಿಸುವ ಸಾಧ್ಯತೆಯಿದೆ.

ಶ್ರೀಲಂಕಾದಲ್ಲಿ (Sri Lanka) ಟೂರ್ನಿಗೆ ಸಂಬಂಧಿಸಿದ ಸಿದ್ಧತೆಗಳು ನಡೆಯುತ್ತಿದ್ದರೂ, ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದು ಪಾಕಿಸ್ತಾನ ಸರ್ಕಾರದ ರಾಜಕೀಯ ನಿರ್ಧಾರವಾಗಿದ್ದು, ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಇನ್ನೂ ಅಧಿಕೃತವಾಗಿ ಐಸಿಸಿಗೆ ಮಾಹಿತಿ ನೀಡಿಲ್ಲ. ಆ

ಪಾಕಿಸ್ತಾನಕ್ಕೆ ಏನು ನಷ್ಟ?

ಭಾರತ–ಪಾಕಿಸ್ತಾನ ಪಂದ್ಯವೆಂದರೆ ಕೇವಲ ಒಂದು ಕ್ರಿಕೆಟ್‌ ಪಂದ್ಯವಲ್ಲ. ಅದು ಜಾಗತಿಕ ಮಟ್ಟದಲ್ಲಿ ಅತಿಹೆಚ್ಚು ವೀಕ್ಷಣೆ ಪಡೆಯುವ ಕ್ರೀಡಾಕೂಟ. ಟಿಕೆಟ್ ಮಾರಾಟ, ಪ್ರಸಾರ ಹಕ್ಕು, ಜಾಹೀರಾತು ಮತ್ತು ಪ್ರಾಯೋಜಕತ್ವದ ಮೂಲಕ ಭಾರೀ ಆದಾಯ ಬರುತ್ತದೆ. ಈ ಪಂದ್ಯ ನಡೆಯದೇ ಇದ್ದರೆ ಪಾಕಿಸ್ತಾನಕ್ಕೆ ಆರ್ಥಿಕ ನಷ್ಟದ ಜೊತೆಗೆ ಕ್ರೀಡಾ ಮತ್ತು ಆಡಳಿತಾತ್ಮಕ ನಷ್ಟವೂ ಎದುರಾಗಲಿದೆ.

ಅಷ್ಟೇ ಅಲ್ಲ, ಗ್ರೂಪ್ ಹಂತದ ಪ್ರಮುಖ ಪಂದ್ಯವನ್ನು ಕೈಬಿಟ್ಟರೆ ಪಾಕಿಸ್ತಾನ ತಂಡವು ಟೂರ್ನಿಯಲ್ಲೇ ಹಿನ್ನಡೆಯನ್ನು ಎದುರಿಸುವ ಸಾಧ್ಯತೆಯಿದೆ. ಅಂಕಪಟ್ಟಿಯಲ್ಲೂ ಪರಿಣಾಮ ಬೀರಬಹುದು.

ಐಸಿಸಿಯ ಕಠಿಣ ಪ್ರತಿಕ್ರಿಯೆ

ಈ ವಿಚಾರವಾಗಿ ಐಸಿಸಿ (ICC) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಪಾಕಿಸ್ತಾನ ಸರ್ಕಾರದ ನಿಲುವಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಆಯ್ದ ಪಂದ್ಯಗಳಲ್ಲಿ ಮಾತ್ರ ಭಾಗವಹಿಸುವ ಬಗ್ಗೆ ಪಾಕಿಸ್ತಾನ ಸರ್ಕಾರ ಮಾಡಿದ ಹೇಳಿಕೆಯನ್ನು ನಾವು ಗಮನಿಸಿದ್ದೇವೆ. ಈ ಕುರಿತು ಪಿಸಿಬಿಯಿಂದ ಅಧಿಕೃತ ಸಂವಹನಕ್ಕಾಗಿ ಐಸಿಸಿ ಕಾಯುತ್ತಿದೆ,” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿ ಪ್ರಕಾರ, ಆಯ್ಕೆಮಾಡಿ ಪಂದ್ಯಗಳಲ್ಲಿ ಭಾಗವಹಿಸುವ ನಿಲುವು ಜಾಗತಿಕ ಕ್ರೀಡಾಕೂಟದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಎಲ್ಲಾ ಅರ್ಹ ತಂಡಗಳು ನಿಗದಿತ ವೇಳಾಪಟ್ಟಿಯಂತೆ ಸಮಾನವಾಗಿ ಸ್ಪರ್ಧಿಸುವುದೇ ವಿಶ್ವಕಪ್‌ನ ಆತ್ಮ ಎಂದು ಐಸಿಸಿ ಸ್ಪಷ್ಟಪಡಿಸಿದೆ.

‘ಕ್ರೀಡಾ ಸಮಗ್ರತೆಗೆ ಧಕ್ಕೆ’

ಐಸಿಸಿ ತನ್ನ ಹೇಳಿಕೆಯಲ್ಲಿ ಕ್ರೀಡಾ ಸಮಗ್ರತೆ, ಸ್ಪರ್ಧಾತ್ಮಕತೆ ಮತ್ತು ನ್ಯಾಯಸಮ್ಮತತೆಯ ಮಹತ್ವವನ್ನು ಒತ್ತಿ ಹೇಳಿದೆ. “ಆಯ್ದ ಭಾಗವಹಿಸುವಿಕೆ ಸ್ಪರ್ಧೆಯ ಉತ್ಸಾಹ ಮತ್ತು ಪವಿತ್ರತೆಯನ್ನು ಹಾಳು ಮಾಡುತ್ತದೆ. ಇದರಿಂದ ಕ್ರೀಡಾ ಮೌಲ್ಯಗಳಿಗೆ ಧಕ್ಕೆ ಉಂಟಾಗುತ್ತದೆ,” ಎಂದು ಎಚ್ಚರಿಸಿದೆ.

ಪಿಸಿಬಿಗೆ ಐಸಿಸಿ ಸಂದೇಶ

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೈಗೊಳ್ಳುವ ನಿರ್ಧಾರ ಜಾಗತಿಕ ಕ್ರಿಕೆಟ್‌ ಪರಿಸರ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಐಸಿಸಿ ಎಚ್ಚರಿಕೆ ನೀಡಿದೆ. “ಪುರುಷರ ಟಿ20 ವಿಶ್ವಕಪ್‌ ಯಶಸ್ವಿಯಾಗಿ ನಡೆಸುವುದು ಐಸಿಸಿಯ ಆದ್ಯತೆಯಾಗಿದೆ. ಇದು ಪಿಸಿಬಿ ಸೇರಿದಂತೆ ಎಲ್ಲಾ ಸದಸ್ಯರ ಜವಾಬ್ದಾರಿಯೂ ಹೌದು,” ಎಂದು ಹೇಳಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version