• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್‌: ಅಮೆರಿಕ ವಿರುದ್ಧ ಭಾರತಕ್ಕೆ ಭರ್ಜರಿ ಜಯ

admin by admin
February 7, 2026 - 11:17 pm
in Flash News, ಕ್ರೀಡೆ
0 0
0
Untitled design 2026 02 07T231309.426

ಮುಂಬೈ: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡವು ಶುಭಾರಂಭ ಮಾಡಿದೆ. ವಾಂಖೇಡೆ ಮೈದಾನದಲ್ಲಿ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರ ಮನಮೋಹಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಶಿಸ್ತುಬದ್ಧ ಆಟದಿಂದ ಭಾರತ, ಯುಎಸ್‌ಎ ವಿರುದ್ಧ 29 ರನ್‌ಗಳ ಜಯ ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಆರಂಭದಲ್ಲೇ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾದರು. ಇಶಾನ್ ಕಿಶನ್ (20) ಮತ್ತು ತಿಲಕ್ ವರ್ಮಾ (25) ಉತ್ತಮವಾಗಿ ಆಟವಾಡಿದರೂ, ಮಧ್ಯಮ ಕ್ರಮಾಂಕದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಮತ್ತು ರಿಂಕು ಸಿಂಗ್ ಅಮೆರಿಕದ ಬೌಲಿಂಗ್ ದಾಳಿಗೆ ತತ್ತರಿಸಿ ಅತೀ ಕಡಿಮೆ ಮೊತ್ತಕ್ಕೆ ಪೆವಿಲಿಯನ್ ಸೇರಿದರು. ಭಾರತ 77 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ನಾಯಕ ಸೂರ್ಯಕುಮಾರ್ ಯಾದವ್ ಅಖಾಡಕ್ಕಿಳಿದರು.

RelatedPosts

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ರಾಮ ಮಂದಿರ ₹200 ಕೋಟಿ ಹಗರಣದ ಬಳಿಕ ಮನುಸ್ಮೃತಿ ವೈರಲ್.! ದೇಣಿಗೆ ಕಳ್ಳರಿಗೆ ಏನು ಶಿಕ್ಷೆ?

ADVERTISEMENT
ADVERTISEMENT

ಆರಂಭದಲ್ಲಿ ತಾಳ್ಮೆಯಿಂದ ಆಡಿದ ಸೂರ್ಯ, ಆ ಬಳಿಕ ಕೇವಲ 49 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ ಅಜೇಯ 84 ರನ್ ಚಚ್ಚಿದರು. ಈ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು.

ಅಮೆರಿಕ ಹೋರಾಟಕ್ಕೆ ಬೌಲರ್‌ಗಳ ಬ್ರೇಕ್

162 ರನ್‌ಗಳ ಗುರಿ ಬೆನ್ನತ್ತಿದ ಯುಎಸ್‌ಎ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತು ಅರ್ಶದೀಪ್ ಸಿಂಗ್ ಆರಂಭದಲ್ಲೇ ಆಘಾತ ನೀಡಿದರು. ಕೇವಲ 13 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡ ಅಮೆರಿಕ ತೀವ್ರ ಒತ್ತಡಕ್ಕೆ ಸಿಲುಕಿತು. ಮಧ್ಯಮ ಕ್ರಮಾಂಕದಲ್ಲಿ ಮಿಲಿಂದ್ ಕುಮಾರ್ (34), ಸಂಜಯ್ ಕೃಷ್ಣಮೂರ್ತಿ (37) ಮತ್ತು ಶುಭಂ ರಂಜನೆ (37) ಪ್ರತಿರೋಧ ತೋರಲು ಯತ್ನಿಸಿದರಾದರೂ, ಭಾರತದ ಸಂಘಟಿತ ಬೌಲಿಂಗ್ ದಾಳಿಯ ಮುಂದೆ ಅವರ ಹೋರಾಟ ಫಲ ನೀಡಲಿಲ್ಲ. ಅಂತಿಮವಾಗಿ ಅಮೆರಿಕ 132 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ಬೌಲಿಂಗ್‌ನಲ್ಲಿ ಮಿಂಚಿದ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದರೆ, ಅರ್ಶದೀಪ್ ಸಿಂಗ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಕಿತ್ತು ಗೆಲುವಿನ ಹಾದಿ ಸುಗಮಗೊಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T201038.077

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 8:12 pm
0

Untitled design 2026 06 28T194556.897

ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
June 28, 2026 - 7:48 pm
0

Untitled design 2026 06 28T184215.998

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 28, 2026 - 6:43 pm
0

Untitled design 2026 06 28T182259.843

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

by ಶಾಲಿನಿ ಕೆ. ಡಿ
June 28, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T201038.077
    ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ
    June 28, 2026 | 0
  • Untitled design 2026 06 28T194556.897
    ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ
    June 28, 2026 | 0
  • Untitled design 2026 06 28T184215.998
    ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ
    June 28, 2026 | 0
  • Untitled design 2026 06 28T170608.219
    ರಾಮ ಮಂದಿರ ₹200 ಕೋಟಿ ಹಗರಣದ ಬಳಿಕ ಮನುಸ್ಮೃತಿ ವೈರಲ್.! ದೇಣಿಗೆ ಕಳ್ಳರಿಗೆ ಏನು ಶಿಕ್ಷೆ?
    June 28, 2026 | 0
  • Untitled design 2026 06 28T160801.308
    ಪ್ರಧಾನಿ ಮೋದಿಗೆ ಸೀಶೆಲ್ಸ್‌‌ನ ಅತ್ಯುನ್ನತ ಗೌರವ: ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version