• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಶ್ರೀಲಂಕಾ ನೆಲದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 3:43 pm
in ಕ್ರೀಡೆ
0 0
0
ChatGPT Image Aug 15, 2026, 03 36 45 PM

ಗಾಲೆ (ಶ್ರೀಲಂಕಾ): ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಶ್ರೀಲಂಕಾ ಪ್ರವಾಸದಲ್ಲಿರುವ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಗಾಲೆ ಮೈದಾನದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿಗೆ ಗೌರವ ಸಲ್ಲಿಸಿದೆ. ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ನಡೆದ ಈ ಧ್ವಜಾರೋಹಣದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಾಯಕ ಶುಭ್‌ಮನ್ ಗಿಲ್, ಮುಖ್ಯ ಕೋಚ್ ಗೌತಮ್ ಗಂಭೀರ್, ಆಟಗಾರರು ಹಾಗೂ ತಂಡದ ಸಿಬ್ಬಂದಿ ಭಾಗವಹಿಸಿದರು. ವಿದೇಶಿ ನೆಲದಲ್ಲಿ ಭಾರತೀಯ ತ್ರಿವರ್ಣ ಹಾರಿದ ಕ್ಷಣ ಅಭಿಮಾನಿಗಳಲ್ಲಿ ಹೆಮ್ಮೆ ಮೂಡಿಸಿದ್ದು, ಸ್ವಾತಂತ್ರ್ಯ ದಿನದ ವಿಶೇಷ ಆಚರಣೆ ಗಮನ ಸೆಳೆದಿದೆ.

RelatedPosts

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಅತ್ಯಾಚಾರ ಪ್ರಕರಣ: ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಸೌರವ್ ಗಂಗೂಲಿ ಪತ್ನಿ ಡೋನಾಗೆ ಕೊಲೆ ಬೆದರಿಕೆ: ಕೋಲ್ಕತ್ತಾ ಪೊಲೀಸರಿಂದ ತನಿಖೆ ಶುರು

ADVERTISEMENT
ADVERTISEMENT

ಇದೇ ವೇಳೆ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಂದು ಐತಿಹಾಸಿಕ ಕ್ಷಣವೂ ಸಿಕ್ಕಿದೆ. ಶ್ರೀಲಂಕಾ ವಿರುದ್ಧದ ಗಾಲೆ ಟೆಸ್ಟ್ ಭಾರತ ಆಡುತ್ತಿರುವ 600ನೇ ಟೆಸ್ಟ್ ಪಂದ್ಯವಾಗಿದೆ. 1932ರಲ್ಲಿ ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಆಡಿದ್ದ ಭಾರತ, 94 ವರ್ಷಗಳ ಬಳಿಕ ಈ ಮೈಲಿಗಲ್ಲು ತಲುಪಿದೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಬಳಿಕ ಈ ಪಟ್ಟಿಗೆ ಭಾರತ ಸೇರ್ಪಡೆಯಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಶುಭ್‌ಮನ್ ಗಿಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್. ರಾಹುಲ್ ಮೊದಲ ವಿಕೆಟ್‌ಗೆ 47 ರನ್ ಸೇರಿಸಿ ಉತ್ತಮ ಆರಂಭ ನೀಡಿದರು. 32 ರನ್ ಗಳಿಸಿದ್ದ ಜೈಸ್ವಾಲ್ ರನೌಟ್ ಆದ ಬಳಿಕ ಕನ್ನಡಿಗರಾದ ಕೆ.ಎಲ್. ರಾಹುಲ್ ಮತ್ತು ದೇವದತ್ ಪಡಿಕ್ಕಲ್ ಜವಾಬ್ದಾರಿಯುತ ಆಟವಾಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಇವರಿಬ್ಬರ ಮುರಿಯದ ಅರ್ಧಶತಕದ ಜೊತೆಯಾಟದಿಂದ ಭಾರತ 27 ಓವರ್ ಅಂತ್ಯದ ವೇಳೆಗೆ 1 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತು. ರಾಹುಲ್ 32 ಹಾಗೂ ಪಡಿಕ್ಕಲ್ 35 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದರು. ಆದರೆ ಭಾರತದ ಉತ್ತಮ ಆರಂಭದ ನಡುವೆ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಸ್ವಾತಂತ್ರ್ಯ ದಿನದ ಹೆಮ್ಮೆ, 600ನೇ ಟೆಸ್ಟ್‌ನ ಐತಿಹಾಸಿಕ ಸಾಧನೆ ಹಾಗೂ ಗಾಲೆಯಲ್ಲಿ ಭಾರತದ ಭರವಸೆಯ ಆರಂಭ ಈ ಮೂರು ಕಾರಣಗಳಿಂದ ಈ ಪಂದ್ಯ ಅಭಿಮಾನಿಗಳ ಪಾಲಿಗೆ ವಿಶೇಷವಾಗಿಬಿಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (4)

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

by ಶಾಲಿನಿ ಕೆ. ಡಿ
August 15, 2026 - 4:12 pm
0

ChatGPT Image Aug 15, 2026, 03 36 45 PM

ಶ್ರೀಲಂಕಾ ನೆಲದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
August 15, 2026 - 3:43 pm
0

ಖರ್ಗೆ (2)

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

by ಶಾಲಿನಿ ಕೆ. ಡಿ
August 15, 2026 - 3:40 pm
0

Untitled design 2026 08 15T150608.201

ತಿರುಪತಿ ತಿಮ್ಮಪ್ಪನ ಭಕ್ತರೇ ಎಚ್ಚರ! 259 ನಕಲಿ ವೆಬ್‌ಸೈಟ್‌ಗಳಿಗೆ ಟಿಟಿಡಿ ಬೀಗ

by ಶಾಲಿನಿ ಕೆ. ಡಿ
August 15, 2026 - 3:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T123938.846
    ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ
    August 14, 2026 | 0
  • ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ
    ಧೀರ್ಘಕಾಲದ ಗೆಳತಿ ಜಾರ್ಜಿನಾ ಕೈಹಿಡಿದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ
    August 12, 2026 | 0
  • ಕೈಗೊಳ್ಳಲಿರುವ 2026 08 11T162142.830
    ಅತ್ಯಾಚಾರ ಪ್ರಕರಣ: ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ಆಟಗಾರ ಅಭಿಷೇಕ್ ಪೊರೆಲ್ ಬಂಧನ
    August 11, 2026 | 0
  • Untitled design 2026 08 11T075056.889
    ಸೌರವ್ ಗಂಗೂಲಿ ಪತ್ನಿ ಡೋನಾಗೆ ಕೊಲೆ ಬೆದರಿಕೆ: ಕೋಲ್ಕತ್ತಾ ಪೊಲೀಸರಿಂದ ತನಿಖೆ ಶುರು
    August 11, 2026 | 0
  • ಕೈಗೊಳ್ಳಲಿರುವ (86)
    ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version