• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ನನಗೂ ಕ್ರಿಕೆಟ್‌ನಲ್ಲಿ ಅವಕಾಶ ಕೊಡಿ: BCCIಗೆ ಟ್ರಾನ್ಸ್‌‌ಜೆಂಡರ್‌ ಅನಯಾ ಬಂಗಾರ್ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 19, 2025 - 8:23 pm
in ಕ್ರೀಡೆ
0 0
0
Untitled design 2025 06 19t200136.827

ಟೀಮ್ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ಮತ್ತು ಕಾಮೆಂಟೇಟರ್‌ರ ಮಗಳು ಅನಯಾ ಬಂಗಾರ್, ಐಸಿಸಿ ಮತ್ತು ಬಿಸಿಸಿಐಗೆ ವಿಶೇಷ ಮನವಿ ಸಲ್ಲಿಸಿದ್ದಾರೆ. ತೃತೀಯ ಲಿಂಗಿ ಕ್ರಿಕೆಟಿಗರಿಗೆ ಬೆಂಬಲ ನೀಡುವಂತೆ ಮತ್ತು ಮಹಿಳಾ ತಂಡದಲ್ಲಿ ಆಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ. ತಾನು ಮಹಿಳಾ ತಂಡದಲ್ಲಿ ಆಡಲು ಸಂಪೂರ್ಣ ಅರ್ಹತೆ ಹೊಂದಿದ್ದೇನೆ ಎಂದು ಅನಯಾ ಬಂಗಾರ್‌‌ ಹೇಳಿದ್ದಾರೆ.

ಅನಯಾ ಬಂಗಾರ್, ಹಿಂದೆ ಆರ್ಯನ್ ಬಂಗಾರ್ ಎಂಬ ಹೆಸರಿನಲ್ಲಿ ಗಂಡಾಗಿದ್ದರು. ಆದರೆ, ಹಾರ್ಮೋನ್ ರಿಪ್ಲೇಸ್‌ಮೆಂಟ್ ಥೆರಪಿ (HRT)ಗೆ ಒಳಗಾಗಿ ಈಗ ಅನಯಾ ಆಗಿ ತಮ್ಮ ಗುರುತನ್ನು ಬದಲಾಯಿಸಿಕೊಂಡಿದ್ದಾರೆ. ಒಂದು ವರ್ಷದ HRT ಚಿಕಿತ್ಸೆಯನ್ನು ಪೂರ್ಣಗೊಳಿಸಿದ ಬಳಿಕ, ಮ್ಯಾಂಚೆಸ್ಟರ್ ಮೆಟ್ರೋಪಾಲಿಟನ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅವರ ಕ್ರೀಡಾಪಟು ಪರೀಕ್ಷೆ (Athlete Testing Report) ನಡೆದಿದೆ. ಈ ಪರೀಕ್ಷೆಯಲ್ಲಿ ಅವರ ಸ್ನಾಯು ಶಕ್ತಿ, ಸಹಿಷ್ಣುತೆ, ಗ್ಲೂಕೋಸ್ ಮಟ್ಟ, ಆಕ್ಸಿಜನ್ ಸಾಮರ್ಥ್ಯ ಇವೆಲ್ಲವೂ ಮಹಿಳಾ ಕ್ರೀಡಾಪಟುಗಳಿಗೆ ಸಮಾನವಾಗಿರುವುದು ದೃಢಪಟ್ಟಿದೆ.

RelatedPosts

ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು

ಯುವ ದಾಂಡಿಗ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್

ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?

ADVERTISEMENT
ADVERTISEMENT

ಅನಯಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ 8 ಪುಟಗಳ ಕ್ರೀಡಾಪಟು ಪರೀಕ್ಷಾ ವರದಿಯನ್ನು ವೀಡಿಯೊ ಮೂಲಕ ಹಂಚಿಕೊಂಡಿದ್ದಾರೆ. “ಇದೇ ಮೊದಲ ಬಾರಿಗೆ ಟ್ರಾನ್ಸ್ ವುಮನ್ ಆಗಿ ಬದಲಾದ ನನ್ನ ವೈಜ್ಞಾನಿಕ ವರದಿಗಳನ್ನು ತೋರಿಸುತ್ತಿದ್ದೇನೆ,” ಎಂದು ಅವರು ಹೇಳಿದ್ದಾರೆ. ಈ ವರದಿಯನ್ನು ಐಸಿಸಿ ಮತ್ತು ಬಿಸಿಸಿಐಗೆ ಸಲ್ಲಿಸಿ, ತೃತೀಯ ಲಿಂಗಿ ಕ್ರೀಡಾಪಟುಗಳಿಗೆ ಮಹಿಳಾ ಕ್ರಿಕೆಟ್‌ನಲ್ಲಿ ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ.

2023ರ ಏಕದಿನ ವಿಶ್ವಕಪ್‌ನ ನಂತರ ಐಸಿಸಿ ಮಂಡಳಿಯ ಸಭೆಯಲ್ಲಿ ತೃತೀಯ ಲಿಂಗಿ ಕ್ರಿಕೆಟಿಗರನ್ನು ಮಹಿಳಾ ಕ್ರಿಕೆಟ್‌ನಿಂದ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಅನಯಾ ಈ ನಿರ್ಧಾರವನ್ನು ಸವಾಲು ಮಾಡಿದ್ದಾರೆ. ತಮ್ಮ ವೈಜ್ಞಾನಿಕ ವರದಿಗಳನ್ನು ಆಧರಿಸಿ, ತಾವು ಮಹಿಳಾ ಕ್ರೀಡಾಪಟುವಿನ ಎಲ್ಲಾ ಮಾನದಂಡಗಳನ್ನು ಪೂರೈಸುತ್ತಿದ್ದೇವೆ ಎಂದು ವಾದಿಸಿದ್ದಾರೆ. “ನನ್ನ ಶಕ್ತಿ ಮತ್ತು ಸಾಮರ್ಥ್ಯವು ಮಹಿಳಾ ಕ್ರೀಡಾಪಟುಗಳಿಗೆ ಸಮಾನವಾಗಿದೆ. ಆದ್ದರಿಂದ, ನನಗೆ ಮಹಿಳಾ ತಂಡದಲ್ಲಿ ಆಡಲು ಅವಕಾಶ ನೀಡಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.

ತೃತೀಯ ಲಿಂಗಿ ಕ್ರಿಕೆಟಿಗರಿಗೆ ಕ್ರೀಡಾಂಗಣದಲ್ಲಿ ಸಮಾನ ಅವಕಾಶ ಕಲ್ಪಿಸುವುದು ಕ್ರೀಡೆಯ ಸಮಾನತೆಯ ಸಂದೇಶವನ್ನು ಮುಂದಿಡುತ್ತದೆ ಎಂದು ಅನಯಾ ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T232842.840

ರಾತ್ರಿ ಊಟದ ನಂತರ ಒಂದು ಹಿಡಿ ಜೀರಿಗೆ ತಿಂದರೆ ತೂಕ ಇಳಿಯುತ್ತಾ?

by ಯಶಸ್ವಿನಿ ಎಂ
February 11, 2026 - 11:31 pm
0

Untitled design 2026 02 11T230705.563

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

by ಯಶಸ್ವಿನಿ ಎಂ
February 11, 2026 - 11:14 pm
0

Untitled design 2026 02 11T225715.191

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 11, 2026 - 11:01 pm
0

Untitled design 2026 02 11T223244.606

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

by ಯಶಸ್ವಿನಿ ಎಂ
February 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T153832.458
    ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು
    February 11, 2026 | 0
  • BeFunky collage 2026 02 11T110828.839
    ಯುವ ದಾಂಡಿಗ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು
    February 11, 2026 | 0
  • Untitled design 2026 02 09T220216.577
    ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್
    February 9, 2026 | 0
  • Untitled design 2026 02 09T123044.179
    ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?
    February 9, 2026 | 0
  • Untitled design 2026 02 08T123038.072
    CCL ಟ್ರೋಫಿ ಫ್ಯಾನ್ಸ್‌ಗೆ ಅರ್ಪಿಸಿದ ಕಿಚ್ಚ..ಸಿಸಿಎಲ್ ಆಡಲು ಅಭಿಮಾನಿಗಳಿಗೂ ಆಹ್ವಾನ
    February 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version