• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಯುಎಸ್ ಓಪನ್ ಫೈನಲ್‌ಗೆ ಸಬಲೆಂಕಾ-ರೈಬಾಕಿನಾ ಎಂಟ್ರಿ; ಪ್ರಶಸ್ತಿಗಾಗಿ ಬಿಗ್ ಫೈಟ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 11, 2026 - 12:22 pm
in ಕ್ರೀಡೆ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (16)

2026ರ ಯುಎಸ್ ಓಪನ್ ಮಹಿಳಾ ಸಿಂಗಲ್ಸ್ ಟೂರ್ನಿಯ ಫೈನಲ್‌ ವೇದಿಕೆ ಸಜ್ಜಾಗಿದೆ. ವಿಶ್ವದ ಅಗ್ರ ಶ್ರೇಯಾಂಕದ ಆಟಗಾರ್ತಿ ಅರಿನಾ ಸಬಲೆಂಕಾ ಹಾಗೂ ಕಝಾಕಿಸ್ತಾನದ ಎಲೆನಾ ರೈಬಾಕಿನಾ ಪ್ರಶಸ್ತಿಗಾಗಿ ಮುಖಾಮುಖಿಯಾಗಲಿದ್ದಾರೆ. ಅಮೆರಿಕದ ತಾರೆಗಳಾದ ಕೊಕೊ ಗೌಫ್ ಮತ್ತು ಜೆಸ್ಸಿಕಾ ಪೆಗುಲಾ ಅವರ ಪ್ರಶಸ್ತಿ ಕನಸು ಸೆಮಿಫೈನಲ್‌ನಲ್ಲೇ ಅಂತ್ಯಗೊಂಡಿದೆ. ಹೀಗಾಗಿ ನ್ಯೂಯಾರ್ಕ್‌ನ ಆರ್ಥರ್ ಆಶ್ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ ಭಾರಿ ಕುತೂಹಲ ಮೂಡಿಸಿದೆ.

ಪೆಗುಲಾ ಮಣಿಸಿದ ಸಬಲೆಂಕಾ

ಮೊದಲ ಸೆಮಿಫೈನಲ್‌ನಲ್ಲಿ ಅರಿನಾ ಸಬಲೆಂಕಾ ಮೂರನೇ ಶ್ರೇಯಾಂಕದ ಜೆಸ್ಸಿಕಾ ಪೆಗುಲಾ ಅವರನ್ನು 7-5, 6-2 ನೇರ ಸೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟರು. ಆರಂಭಿಕ ಸೆಟ್‌ನಲ್ಲಿ ಇಬ್ಬರೂ ಆಟಗಾರ್ತಿಯರು ಭರ್ಜರಿ ಪೈಪೋಟಿ ನೀಡಿದರು. 12ನೇ ಗೇಮ್‌ವರೆಗೂ ತಮ್ಮ ಸರ್ವ್‌ಗಳನ್ನು ಉಳಿಸಿಕೊಂಡಿದ್ದರು. 6-5 ಮುನ್ನಡೆ ಪಡೆದ ಸಬಲೆಂಕಾ ಬಳಿಕ ಆಕ್ರಮಣಕಾರಿ ಆಟಕ್ಕೆ ಮುಂದಾಗಿ ಪೆಗುಲಾ ಅವರ ಸರ್ವ್‌ ಮುರಿದು 7-5ರಲ್ಲಿ ಮೊದಲ ಸೆಟ್‌ ಗೆದ್ದರು.

RelatedPosts

ಮಹಿಳಾ ಏಷ್ಯಾಕಪ್: ಫೈನಲ್ ಟಿಕೆಟ್‌ಗಾಗಿ ಇಂದು ಶ್ರೀಲಂಕಾ vs ಪಾಕಿಸ್ತಾನ ಫೈಟ್

ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಫೈನಲ್‌ಗೆ ಲಗ್ಗೆ!

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?

ADVERTISEMENT
ADVERTISEMENT

ಎರಡನೇ ಸೆಟ್‌ನಲ್ಲಿ ಸಬಲೆಂಕಾ ಆರಂಭದಿಂದಲೇ ಹಿಡಿತ ಸಾಧಿಸಿದರು. ಶಕ್ತಿಯುತ ಸರ್ವ್‌ಗಳು ಹಾಗೂ ಪರಿಣಾಮಕಾರಿ ಗ್ರೌಂಡ್‌ಸ್ಟ್ರೋಕ್‌ಗಳ ಮೂಲಕ ಪೆಗುಲಾ ಅವರಿಗೆ ಯಾವುದೇ ಅವಕಾಶ ನೀಡದೆ 6-2ರಲ್ಲಿ ಸೆಟ್‌ ಗೆದ್ದು ಪಂದ್ಯವನ್ನು ತಮ್ಮದಾಗಿಸಿಕೊಂಡರು.

ಈ ಗೆಲುವಿನೊಂದಿಗೆ ಸಬಲೆಂಕಾ ಸತತ ನಾಲ್ಕನೇ ಬಾರಿಗೆ ಯುಎಸ್ ಓಪನ್ ಫೈನಲ್ ಪ್ರವೇಶಿಸಿದ್ದಾರೆ. ಈಗಾಗಲೇ ಎರಡು ಬಾರಿ ಯುಎಸ್ ಓಪನ್ ಪ್ರಶಸ್ತಿ ಗೆದ್ದಿರುವ ಅವರು ಹ್ಯಾಟ್ರಿಕ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

ಮತ್ತೆ ನಂ.1 ಸ್ಥಾನಕ್ಕೇರಿದ ಸಬಲೆಂಕಾ

ಕ್ವಾರ್ಟರ್ ಫೈನಲ್ ಗೆಲುವಿನ ಬಳಿಕವೇ ಸಬಲೆಂಕಾ ವಿಶ್ವ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದರು. ಇದಕ್ಕೂ ಮೊದಲು ರೈಬಾಕಿನಾ ಕ್ವಾರ್ಟರ್ ಫೈನಲ್ ಗೆಲುವಿನ ಮೂಲಕ ಸಬಲೆಂಕಾ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದರು. ಇದೀಗ ಸಬಲೆಂಕಾ ತಮ್ಮ ಅಗ್ರಸ್ಥಾನವನ್ನು ಮರಳಿ ಪಡೆದಿದ್ದಾರೆ.

ಗೌಫ್‌ಗೆ ಶಾಕ್ ನೀಡಿದ ರೈಬಾಕಿನಾ

ಇನ್ನೊಂದು ಸೆಮಿಫೈನಲ್‌ನಲ್ಲಿ ಅಮೆರಿಕದ ಕೊಕೊ ಗೌಫ್ ಮತ್ತು ಎಲೆನಾ ರೈಬಾಕಿನಾ ಮುಖಾಮುಖಿಯಾದರು. ಗೌಫ್ ಅದ್ಭುತ ಆರಂಭ ಪಡೆದು ಮೊದಲ ಸೆಟ್ ಅನ್ನು 6-3ರಿಂದ ಗೆದ್ದರು. ಆದರೆ ಎರಡನೇ ಸೆಟ್‌ನಲ್ಲಿ ರೈಬಾಕಿನಾ ಭರ್ಜರಿ ಕಮ್‌ಬ್ಯಾಕ್ ಮಾಡಿದರು. 6-4ರಿಂದ ಎರಡನೇ ಸೆಟ್ ಗೆದ್ದು ಪಂದ್ಯವನ್ನು ನಿರ್ಣಾಯಕ ಮೂರನೇ ಸೆಟ್‌ಗೆ ಕೊಂಡೊಯ್ದರು.

ಮೂರನೇ ಸೆಟ್‌ನಲ್ಲೂ ತಮ್ಮ ಆಕ್ರಮಣಕಾರಿ ಆಟ ಮುಂದುವರಿಸಿದ ರೈಬಾಕಿನಾ 6-4ರಿಂದ ಗೆದ್ದು ಮೊದಲ ಬಾರಿಗೆ ಯುಎಸ್ ಓಪನ್ ಫೈನಲ್‌ಗೆ ಪ್ರವೇಶಿಸಿದರು. ಇದಕ್ಕೂ ಮೊದಲು ಅವರು ನಾಲ್ಕು ಬಾರಿ ಸೆಮಿಫೈನಲ್‌ವರೆಗೆ ತಲುಪಿದ್ದರೂ ಫೈನಲ್‌ಗೇರಲು ಸಾಧ್ಯವಾಗಿರಲಿಲ್ಲ.

ಸಬಲೆಂಕಾ-ರೈಬಾಕಿನಾ ಮುಖಾಮುಖಿ ದಾಖಲೆ

ಸಬಲೆಂಕಾ ಮತ್ತು ರೈಬಾಕಿನಾ ಇದುವರೆಗೆ ಒಟ್ಟು 17 ಬಾರಿ ಮುಖಾಮುಖಿಯಾಗಿದ್ದಾರೆ. ಈ ಪೈಕಿ ಸಬಲೆಂಕಾ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರೈಬಾಕಿನಾ ಏಳು ಪಂದ್ಯಗಳಲ್ಲಿ ಜಯ ದಾಖಲಿಸಿದ್ದಾರೆ. 2026ರಲ್ಲಿ ಇವರಿಬ್ಬರ ನಡುವೆ ನಡೆದ ಮೂರು ಪಂದ್ಯಗಳಲ್ಲೂ ಸಬಲೆಂಕಾ ಗೆಲುವು ಸಾಧಿಸಿರುವುದು ಗಮನಾರ್ಹ.

ಇದೀಗ ಯುಎಸ್ ಓಪನ್ ಫೈನಲ್‌ನಲ್ಲಿ ಮತ್ತೊಮ್ಮೆ ಇವರಿಬ್ಬರು ಮುಖಾಮುಖಿಯಾಗಲಿದ್ದಾರೆ. ಸಬಲೆಂಕಾ ಹ್ಯಾಟ್ರಿಕ್ ಪ್ರಶಸ್ತಿ ಗೆಲ್ಲುವ ಗುರಿಯಲ್ಲಿದ್ದರೆ, ರೈಬಾಕಿನಾ ಚೊಚ್ಚಲ ಯುಎಸ್ ಓಪನ್ ಪ್ರಶಸ್ತಿ ಎತ್ತಿಹಿಡಿಯುವ ಕನಸು ಕಾಣುತ್ತಿದ್ದಾರೆ. ಸೆಪ್ಟೆಂಬರ್ 11ರಂದು ನಡೆಯಲಿರುವ ಈ ಫೈನಲ್‌ನಲ್ಲಿ ಯಾರು ಚಾಂಪಿಯನ್ ಆಗುತ್ತಾರೆ ಎಂಬ ಕುತೂಹಲ ಟೆನಿಸ್ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬ್ರಿಕ್ಸ್ ಶೃಂಗಸಭೆ (4)

ವಿಜಯನಗರದಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಬ್ಯಾನ್; ಎಸ್ಪಿ ಜಾಹ್ನವಿ ಖಡಕ್ ಸೂಚನೆ!

by ಕವಿತಾ
September 12, 2026 - 8:35 am
0

ಬ್ರಿಕ್ಸ್ ಶೃಂಗಸಭೆ (3)

KRS ಡ್ಯಾಂ ನೀರಿನ ಮಟ್ಟ ದಿಢೀರ್ ಕುಸಿತ; 8,186 ಕ್ಯೂಸೆಕ್ ನೀರು ಹೊರಕ್ಕೆ

by ಕವಿತಾ
September 12, 2026 - 8:14 am
0

ಬ್ರಿಕ್ಸ್ ಶೃಂಗಸಭೆ (2)

ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಬೋಗಿಗೆ ಬೆಂಕಿ; ಸಿಗರೇಟ್ ಎಸೆದ ಆರೋಪಿ ಬಂಧನ

by ಕವಿತಾ
September 12, 2026 - 7:52 am
0

ಬ್ರಿಕ್ಸ್ ಶೃಂಗಸಭೆ (1)

ಬ್ರಿಕ್ಸ್ ಶೃಂಗಸಭೆ 2026: 7 ವರ್ಷಗಳ ಬಳಿಕ ಭಾರತಕ್ಕೆ ಜಿನ್‌ಪಿಂಗ್

by ಕವಿತಾ
September 12, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (26)
    ಮಹಿಳಾ ಏಷ್ಯಾಕಪ್: ಫೈನಲ್ ಟಿಕೆಟ್‌ಗಾಗಿ ಇಂದು ಶ್ರೀಲಂಕಾ vs ಪಾಕಿಸ್ತಾನ ಫೈಟ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)
    ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; ಫೈನಲ್‌ಗೆ ಲಗ್ಗೆ!
    September 11, 2026 | 0
  • ಪಿಜಿ (10)
    2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (73)
    5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)
    ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version