• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಪ್ರಶಸ್ತಿಗಳ ಜೊತೆಗೆ ವೈಭವ್ ಸೂರ್ಯವಂಶಿ ಗಳಿಸಿದ ಹಣವೆಷ್ಟು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 6:31 pm
in Flash News, ಕ್ರೀಡೆ
0 0
0
Untitled design 2026 06 01T183042.679

ನವದೆಹಲಿ: ಐಪಿಎಲ್ 2026 (IPL 2026) ರೋಚಕತೆಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್‌ಸಿಬಿಗೆ ಟ್ರೋಫಿ ಜೊತೆಗೆ 20 ಕೋಟಿ ರೂ. ಬಹುಮಾನವೂ ಸಿಕ್ಕಿದೆ. ರನ್ನರ್ ಅಪ್ ಆದ ಗುಜರಾತ್ ತಂಡಕ್ಕೂ 13 ಕೋಟಿ ರೂ. ದೊರೆತಿದೆ. ಆದರೆ ಇಡೀ ಆವೃತ್ತಿಯಲ್ಲಿ ಸೂಪರ್ ಸ್ಟಾರ್ ಆಗಿ ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಮಿಂಚಿದವರು.

2025ರ ಮೆಗಾ ಹರಾಜಿನಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ವೈಭವ್ ಸೂರ್ಯವಂಶಿಯನ್ನು 1.10 ಕೋಟಿ ರೂಪಾಯಿಗೆ ಖರೀದಿಸಿತ್ತು. ಆಗ ಈ ಮೊತ್ತ ಯುವ ಆಟಗಾರನಿಗೆ ಹೆಚ್ಚಿನದಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದರೂ, ಇದೀಗ ವೈಭವ್ ತಮ್ಮ ಪ್ರದರ್ಶನದ ಮೂಲಕ ಆ ಹೂಡಿಕೆಗೆ ನೂರರಷ್ಟು ಮೌಲ್ಯ ನೀಡಿರುವುದು ಸ್ಪಷ್ಟವಾಗಿದೆ.

RelatedPosts

ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ದುರಂಧರ್ ಸಿನಿಮಾ ಎಫೆಕ್ಟ್: ಮುಂಬೈನಲ್ಲಿ ದಾವೂದ್ ಕಂಪನಿ ಮತ್ತೆ ಆಕ್ಟೀವ್..!

ಕಾಕ್ರೋಚ್ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂ.6ರಂದು ಭಾರತಕ್ಕೆ ವಾಪಸ್: ದೆಹಲಿಯಲ್ಲಿ ಪ್ರತಿಭಟನೆಗೆ ಕರೆ

ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?

ADVERTISEMENT
ADVERTISEMENT

ಐಪಿಎಲ್ 2026ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಒಟ್ಟು 16 ಪಂದ್ಯಗಳನ್ನು ಆಡಿದ ವೈಭವ್, 776 ರನ್‌ಗಳನ್ನು ಸಿಡಿಸಿ ಟೂರ್ನಿಯ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡರು. ಈ ಸಾಧನೆಯ ಫಲವಾಗಿ ಅವರಿಗೆ ಪ್ರತಿಷ್ಠಿತ ಆರೆಂಜ್ ಕ್ಯಾಪ್ ಪ್ರಶಸ್ತಿ ಲಭಿಸಿತು. ನಿರಂತರ ಆಕ್ರಮಣಕಾರಿ ಬ್ಯಾಟಿಂಗ್, ವೇಗದ ರನ್‌ಗಳಿಕೆ ಮತ್ತು ಪಂದ್ಯ ಗೆಲ್ಲಿಸುವ ಇನ್ನಿಂಗ್ಸ್‌ಗಳ ಮೂಲಕ ಅವರು ಅಭಿಮಾನಿಗಳ ಮನಗೆದ್ದರು.

ಅವರ ಅದ್ಭುತ ಪ್ರದರ್ಶನಕ್ಕೆ ಹಲವು ವೈಯಕ್ತಿಕ ಪ್ರಶಸ್ತಿಗಳೂ ದೊರಕಿದವು. ಟೂರ್ನಿಯ ಅತ್ಯಂತ ಮೌಲ್ಯಯುತ ಆಟಗಾರ (MVP) ಪ್ರಶಸ್ತಿಯೊಂದಿಗೆ 15 ಲಕ್ಷ ರೂಪಾಯಿ ಬಹುಮಾನ ಪಡೆದರು. ಆರೆಂಜ್ ಕ್ಯಾಪ್ ವಿಜೇತರಾಗಿ 10 ಲಕ್ಷ ರೂಪಾಯಿ, ಸೀಸನ್ ಸೂಪರ್ ಸ್ಟ್ರೈಕರ್ ಪ್ರಶಸ್ತಿಗೆ 10 ಲಕ್ಷ ರೂಪಾಯಿ ಹಾಗೂ ಹೊಸ ಟಾಟಾ ಸಿಯೆರಾ ಕಾರು, ಸೀಸನ್ ಸೂಪರ್ ಸಿಕ್ಸರ್ ಪ್ರಶಸ್ತಿಗೆ 10 ಲಕ್ಷ ರೂಪಾಯಿ ಮತ್ತು ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಮತ್ತೊಂದು 10 ಲಕ್ಷ ರೂಪಾಯಿ ಬಹುಮಾನವಾಗಿ ಸಿಕ್ಕಿದೆ.

ಇದರ ಜೊತೆಗೆ, ಬಿಸಿಸಿಐ ಜಾರಿಗೆ ತಂದಿರುವ ಪಂದ್ಯ ಶುಲ್ಕ ವ್ಯವಸ್ಥೆಯಡಿ ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂಪಾಯಿ ಸಂಭಾವನೆ ನೀಡಲಾಗುತ್ತದೆ. ವೈಭವ್ ಈ ಸೀಸನ್‌ನಲ್ಲಿ ಆಡಿದ ಎಲ್ಲಾ 16 ಪಂದ್ಯಗಳಿಗೂ ಆಯ್ಕೆಯಾಗಿದ್ದರಿಂದ ಪಂದ್ಯ ಶುಲ್ಕದ ರೂಪದಲ್ಲಿಯೇ 1.20 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ.

ಇನ್ನು ಲೀಗ್ ಹಂತದ ಹಲವು ಪಂದ್ಯಗಳಲ್ಲಿ ‘ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಮ್ಯಾಚ್’, ‘ಮೋಸ್ಟ್ ಸಿಕ್ಸಸ್ ಆಫ್ ದಿ ಮ್ಯಾಚ್’ ಸೇರಿದಂತೆ ವಿವಿಧ ವೈಯಕ್ತಿಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈ ಪ್ರತಿಯೊಂದು ಪ್ರಶಸ್ತಿಗೂ ಹೆಚ್ಚುವರಿಯಾಗಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗಿದ್ದು, ಇದರಿಂದಲೂ ಅವರ ಆದಾಯ ಮತ್ತಷ್ಟು ಹೆಚ್ಚಾಗಿದೆ.

ಹರಾಜಿನ ಮೊತ್ತ, ಪಂದ್ಯ ಶುಲ್ಕ, ವೈಯಕ್ತಿಕ ಪ್ರಶಸ್ತಿಗಳು ಹಾಗೂ ವಿಶೇಷ ಬಹುಮಾನಗಳನ್ನು ಸೇರಿಸಿ ನೋಡಿದರೆ ವೈಭವ್ ಸೂರ್ಯವಂಶಿ ಈ ಐಪಿಎಲ್ ಆವೃತ್ತಿಯಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಸಂಪಾದಿಸಿದ್ದಾರೆ. ಕೇವಲ 15 ವರ್ಷ ವಯಸ್ಸಿನಲ್ಲೇ ಇಂತಹ ಸಾಧನೆ ಮಾಡಿರುವುದು ಭಾರತೀಯ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಎನಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T184959.675

ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

by ಶಾಲಿನಿ ಕೆ. ಡಿ
June 1, 2026 - 6:50 pm
0

Untitled design 2026 06 01T183042.679

IPL 2026: ಪ್ರಶಸ್ತಿಗಳ ಜೊತೆಗೆ ವೈಭವ್ ಸೂರ್ಯವಂಶಿ ಗಳಿಸಿದ ಹಣವೆಷ್ಟು?

by ಶಾಲಿನಿ ಕೆ. ಡಿ
June 1, 2026 - 6:31 pm
0

Untitled design 2026 06 01T175110.642

ದುರಂಧರ್ ಸಿನಿಮಾ ಎಫೆಕ್ಟ್: ಮುಂಬೈನಲ್ಲಿ ದಾವೂದ್ ಕಂಪನಿ ಮತ್ತೆ ಆಕ್ಟೀವ್..!

by ಶಾಲಿನಿ ಕೆ. ಡಿ
June 1, 2026 - 6:00 pm
0

Untitled design 2026 06 01T173722.705

ಕಾಕ್ರೋಚ್ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂ.6ರಂದು ಭಾರತಕ್ಕೆ ವಾಪಸ್: ದೆಹಲಿಯಲ್ಲಿ ಪ್ರತಿಭಟನೆಗೆ ಕರೆ

by ಶಾಲಿನಿ ಕೆ. ಡಿ
June 1, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 01T184959.675
    ಮೋದಿ ಬರೀ ಮಾತಿನ ಮಲ್ಲ, ಜನರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
    June 1, 2026 | 0
  • Untitled design 2026 06 01T175110.642
    ದುರಂಧರ್ ಸಿನಿಮಾ ಎಫೆಕ್ಟ್: ಮುಂಬೈನಲ್ಲಿ ದಾವೂದ್ ಕಂಪನಿ ಮತ್ತೆ ಆಕ್ಟೀವ್..!
    June 1, 2026 | 0
  • Untitled design 2026 06 01T173722.705
    ಕಾಕ್ರೋಚ್ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂ.6ರಂದು ಭಾರತಕ್ಕೆ ವಾಪಸ್: ದೆಹಲಿಯಲ್ಲಿ ಪ್ರತಿಭಟನೆಗೆ ಕರೆ
    June 1, 2026 | 0
  • Untitled design 2026 06 01T171525.614
    ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ: ಮತದಾನ, ರಿಸಲ್ಟ್ ಯಾವಾಗ?
    June 1, 2026 | 0
  • Untitled design 2026 06 01T165530.592
    CBSE ಒಳಗೆ ಜೇಬುಗಳ್ಳರು ಕುಳಿತಿದ್ದಾರೆ: ರಾಹುಲ್‌ ಗಾಂಧಿ ಗಂಭೀರ ಆರೋಪ
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version