• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

15ರ ಹರೆಯದಲ್ಲೇ ಐತಿಹಾಸಿಕ ಸಾಧನೆ: ಪೃಥ್ವಿ ಶಾ ದಾಖಲೆ ಮುರಿದ ವೈಭವ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 1, 2026 - 4:11 pm
in ಕ್ರೀಡೆ
0 0
0
15ರ ಹರೆಯದಲ್ಲೇ ಐತಿಹಾಸಿಕ ಸಾಧನೆ ಪೃಥ್ವಿ ಶಾ ದಾಖಲೆ ಮುರಿದ ವೈಭವ್!

ದುಲೀಪ್ ಟ್ರೋಫಿ 2026ರ ಸೆಮಿಫೈನಲ್ ಪಂದ್ಯದಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿಫೈನಲ್‌ನಲ್ಲಿ ವೈಭವ್ ಎರಡು ಇನಿಂಗ್ಸ್‌ಗಳಿಂದ ಒಟ್ಟು 132 ರನ್ ಕಲೆಹಾಕಿ ಅಪರೂಪದ ದಾಖಲೆಯನ್ನು ನಿರ್ಮಿಸಿದ್ದಾರೆ. ಕೇವಲ 15ನೇ ವಯಸ್ಸಿನಲ್ಲೇ ದುಲೀಪ್ ಟ್ರೋಫಿಯಂತಹ ಮಹತ್ವದ ಪಂದ್ಯದಲ್ಲಿ 100ಕ್ಕೂ ಹೆಚ್ಚು ರನ್ ಗಳಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆ ಇದೀಗ ಅವರ ಪಾಲಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸೆಂಟ್ರಲ್ ಝೋನ್ ತಂಡ 266 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಈಸ್ಟ್ ಝೋನ್ ತಂಡದ ಪರ ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಇನಿಂಗ್ಸ್‌ನಲ್ಲಿ ಯುವ ದಾಂಡಿಗ 92 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರು. ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಈಸ್ಟ್ ಝೋನ್ ತಂಡವೂ 266 ರನ್‌ಗಳನ್ನು ಕಲೆಹಾಕಿ ಮೊದಲ ಇನಿಂಗ್ಸ್‌ನಲ್ಲಿ ಸಮಬಲ ಸಾಧಿಸಿತು.

RelatedPosts

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!

ADVERTISEMENT
ADVERTISEMENT

ಇದಾದ ಬಳಿಕ ದ್ವಿತೀಯ ಇನಿಂಗ್ಸ್‌ನಲ್ಲಿ ಸೆಂಟ್ರಲ್ ಝೋನ್ ತಂಡದ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಈಸ್ಟ್ ಝೋನ್ ಬೌಲರ್‌ಗಳು ಯಶಸ್ವಿಯಾದರು. ಮುಕೇಶ್ ಕುಮಾರ್ ನಾಲ್ಕು ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಸೆಂಟ್ರಲ್ ಝೋನ್ ತಂಡ ಕೇವಲ 158 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಈಸ್ಟ್ ಝೋನ್ ತಂಡಕ್ಕೆ ಗೆಲುವಿಗಾಗಿ 159 ರನ್‌ಗಳ ಗುರಿ ಲಭಿಸಿತು.

159 ರನ್‌ಗಳ ಗುರಿ ಬೆನ್ನತ್ತಿದ ಈಸ್ಟ್ ಝೋನ್ ತಂಡಕ್ಕೆ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಉತ್ತಮ ಆರಂಭ ಒದಗಿಸಿದರು. ಆರಂಭದಲ್ಲಿ ಎಚ್ಚರಿಕೆಯ ಆಟಕ್ಕೆ ಮೊರೆ ಹೋದ ವೈಭವ್, ಬಳಿಕ ತಮ್ಮದೇ ಶೈಲಿಯ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಮರಳಿದರು. ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕ ರನ್‌ವೇಗ ಹೆಚ್ಚಿಸಿದ ಅವರು ಕೇವಲ 43 ಎಸೆತಗಳಲ್ಲಿ 40 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್ ಮತ್ತು ಮೂರು ಬೌಂಡರಿಗಳು ಸೇರಿದ್ದವು.

ಆದರೆ ದೊಡ್ಡ ಹೊಡೆತಕ್ಕೆ ಮುಂದಾದ ವೈಭವ್ 40 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ದ್ವಿತೀಯ ಇನಿಂಗ್ಸ್‌ನಲ್ಲಿ ಅರ್ಧಶತಕದ ಗಡಿ ದಾಟಲು ಸಾಧ್ಯವಾಗದಿದ್ದರೂ, ಮೊದಲ ಇನಿಂಗ್ಸ್‌ನ 92 ರನ್‌ಗಳೊಂದಿಗೆ ಸೇರಿ ಪಂದ್ಯದಲ್ಲಿ ಒಟ್ಟು 132 ರನ್‌ಗಳನ್ನು ಕಲೆಹಾಕಿದರು.

ಈ 132 ರನ್‌ಗಳೇ ಇದೀಗ ವೈಭವ್ ಸೂರ್ಯವಂಶಿ ಅವರ ಹೆಸರಿನಲ್ಲಿ ಹೊಸ ದಾಖಲೆ ಬರೆಯಲು ಕಾರಣವಾಗಿವೆ. ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಎರಡು ಇನಿಂಗ್ಸ್‌ಗಳಿಂದ ಒಟ್ಟು 100ಕ್ಕೂ ಹೆಚ್ಚು ರನ್ ಗಳಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶೇಷ ಸಾಧನೆಯನ್ನು ವೈಭವ್ ಮಾಡಿದ್ದಾರೆ.

ಇದಕ್ಕೂ ಮೊದಲು ಈ ದಾಖಲೆ ಪೃಥ್ವಿ ಶಾ ಅವರ ಹೆಸರಿನಲ್ಲಿತ್ತು. 2022ರ ದುಲೀಪ್ ಟ್ರೋಫಿ ಸೆಮಿಫೈನಲ್‌ನಲ್ಲಿ ಪಶ್ಚಿಮ ವಲಯದ ಪರ ಆಡಿದ್ದ ಪೃಥ್ವಿ ಶಾ ಎರಡು ಇನಿಂಗ್ಸ್‌ಗಳಿಂದ ಒಟ್ಟು 202 ರನ್ ಗಳಿಸಿದ್ದರು. ಆಗ ಅವರಿಗೆ 22 ವರ್ಷ 316 ದಿನಗಳ ವಯಸ್ಸಾಗಿತ್ತು.

ಆದರೆ ಇದೀಗ ಕೇವಲ 15ನೇ ವಯಸ್ಸಿನಲ್ಲೇ ವೈಭವ್ ಸೂರ್ಯವಂಶಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 92 ಮತ್ತು 40 ರನ್‌ಗಳ ಮೂಲಕ ಒಟ್ಟು 132 ರನ್ ಗಳಿಸಿರುವ ವೈಭವ್, ದುಲೀಪ್ ಟ್ರೋಫಿಯ ನಿರ್ಣಾಯಕ ಪಂದ್ಯದಲ್ಲಿ ಯುವ ಪ್ರತಿಭೆಯಾಗಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (66)

ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ ಹಲ್ಲೆ ಆರೋಪ: ದೂರು ದಾಖಲು

by ಶಾಲಿನಿ ಕೆ. ಡಿ
September 1, 2026 - 7:51 pm
0

Your paragraph text (61)

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ

by ಶಾಲಿನಿ ಕೆ. ಡಿ
September 1, 2026 - 7:32 pm
0

Your paragraph text (58)

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

by ಶಾಲಿನಿ ಕೆ. ಡಿ
September 1, 2026 - 6:51 pm
0

Your paragraph text (56)

ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ಝೈದ್‌‌ ಖಾನ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯ

by ಶಾಲಿನಿ ಕೆ. ಡಿ
September 1, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (28)
    ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ
    August 31, 2026 | 0
  • ಸಾವು (18)
    US Open 2026: ಮೊದಲ ಸುತ್ತಿನಲ್ಲೇ ಜೊಕೊವಿಕ್ ಗೆ ಶಾಕ್, ಟೂರ್ನಿಯಿಂದ ಹೊರಕ್ಕೆ!
    August 31, 2026 | 0
  • ಸಾವು (4)
    ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ
    August 31, 2026 | 0
  • Untitled design 2026 08 30T113131.159
    ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!
    August 30, 2026 | 0
  • Untitled design 2026 08 30T080848.708
    ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version