• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಪಾಕಿಸ್ತಾನದ ದಾಂಡಿಗ ಅಹಮದ್ ಶೆಹಝಾದ್ ದಾಖಲೆ ಉಡೀಸ್ ಮಾಡಿದ ವೈಭವ್ ಸೂರ್ಯವಂಶಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 8, 2026 - 7:53 am
in ಕ್ರೀಡೆ
0 0
0
BeFunky collage 2026 01 08T074422.195

ಭಾರತ ಅಂಡರ್-19 ತಂಡದ ನಾಯಕ ವೈಭವ್ ಸೂರ್ಯವಂಶಿ ಯೂತ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಸೌತ್ ಆಫ್ರಿಕಾ ಅಂಡರ್-19 ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಪಾಕಿಸ್ತಾನದ ಅಹಮದ್ ಶೆಹಝಾದ್ ಹೆಸರಲ್ಲಿದ್ದ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆ ಈಗ ವೈಭವ್ ಅವರದ್ದು.

ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅಂಡರ್-19 ತಂಡ 50 ಓವರ್‌ಗಳಲ್ಲಿ 393 ರನ್ ದಾಖಲೆಯ ಸ್ಕೋರ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಕೇವಲ 160 ರನ್‌ಗಳಿಗೆ ಆಲೌಟ್ ಆಗಿ ದೊಡ್ಡ ಸೋಲು ಕಂಡಿತು. ಈ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಮತ್ತು ನಾಯಕ ವೈಭವ್ ಸೂರ್ಯವಂಶಿ ಕೇವಲ 74 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 9 ಬೌಂಡರಿಗಳೊಂದಿಗೆ 127 ರನ್ ಗಳಿಸಿದರು.

RelatedPosts

ಸತತ ಎರಡನೇ ಸಲ ಕಪ್ ಗೆದ್ದ RCB: ಬೆಂಗಳೂರಲ್ಲಿ ಈ ಬಾರಿ ವಿಕ್ಟರಿ ಪೆರೇಡ್ ಇರುತ್ತಾ ಇಲ್ವಾ? ಇಲ್ಲಿದೆ ಬಿಗ್ ಅಪ್‌ಡೇಟ್ಸ್!

ಆರ್‌ಸಿಬಿ ಪಾಲಿಗೆ ‘ಲಕ್ಕಿ ಚಾರ್ಮ್’ ಆದ ಅದೃಷ್ಟ ದೇವತೆ ಅನುಷ್ಕಾ ಶರ್ಮಾ!

IPL 2026 ಫೈನಲ್ ಪಂದ್ಯದಲ್ಲಿ ‘ಕಿಂಗ್’ ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಸಾಯಿ ಸುದರ್ಶನ್

IPL 2026 ಫೈನಲ್: ಕಪ್ ಗೆದ್ದ ಆರ್‌ಸಿಬಿಗೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ!

ADVERTISEMENT
ADVERTISEMENT

Imageಈ ಭರ್ಜರಿ ಶತಕದೊಂದಿಗೆ ವೈಭವ್ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಅಹಮದ್ ಶೆಹಝಾದ್ ಹೆಸರಲ್ಲಿತ್ತು. 2007ರಲ್ಲಿ 15 ವರ್ಷ ವಯಸ್ಸಿನಲ್ಲಿ ಪಾಕ್ ಅಂಡರ್-19 ತಂಡವನ್ನು ನಾಯಕತ್ವ ವಹಿಸಿದ್ದ ಶೆಹಝಾದ್ ಇಂಗ್ಲೆಂಡ್ ವಿರುದ್ಧ 167 ರನ್ ಗಳಿಸಿ ಈ ದಾಖಲೆ ಬರೆದಿದ್ದರು.

Image

ಈಗ 14 ವರ್ಷದ ವೈಭವ್ ಸೂರ್ಯವಂಶಿ ಈ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ. ಬಿಹಾರ ಮೂಲದ ವೈಭವ್ ಈಗಾಗಲೇ ರಂಜಿ ಟ್ರೋಫಿಯಲ್ಲಿ ಆಡಿ ಗಮನ ಸೆಳೆದಿದ್ದರು. ಇತ್ತೀಚೆಗೆ IPL ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅವರನ್ನು 1.1 ಕೋಟಿ ರೂಪಾಯಿಗೆ ಖರೀದಿಸಿ ಸಂಚಲನ ಮೂಡಿಸಿತ್ತು.

ವೈಭವ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ ಮತ್ತು ನಾಯಕತ್ವದಲ್ಲಿ ತೋರಿದ ಪರಿಪಕ್ವತೆ ಭಾರತೀಯ ಕ್ರಿಕೆಟ್‌ಗೆ ಹೊಸ ಆಶಾಕಿರಣವಾಗಿದೆ. ಈ ದಾಖಲೆಯೊಂದಿಗೆ ವೈಭವ್ ಭಾರತೀಯ ಯೂತ್ ಕ್ರಿಕೆಟ್‌ನ ಹೊಸ ತಾರೆಯಾಗಿ ಹೊರಹೊಮ್ಮಿದ್ದಾರೆ. ಭವಿಷ್ಯದಲ್ಲಿ ಈ ಯುವ ಪ್ರತಿಭೆ ಏನೆಲ್ಲ ಸಾಧಿಸುತ್ತಾರೆ ಎಂದು ಕಾಯ್ದು ನೋಡಬೇಕು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 01T151254.769

ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ: ಡಾ. ವಿಎಸ್‍ವಿ ಪ್ರಸಾದ್‌

by ಶಾಲಿನಿ ಕೆ. ಡಿ
June 1, 2026 - 3:16 pm
0

BeFunky collage (34)

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತದ ತೈಲ ಭದ್ರತೆಗೆ ಹೊಸ ತಂತ್ರಜ್ಞಾನ!

by ಶ್ರೀದೇವಿ ಬಿ. ವೈ
June 1, 2026 - 2:37 pm
0

BeFunky collage (32)

ಸತತ ಎರಡನೇ ಸಲ ಕಪ್ ಗೆದ್ದ RCB: ಬೆಂಗಳೂರಲ್ಲಿ ಈ ಬಾರಿ ವಿಕ್ಟರಿ ಪೆರೇಡ್ ಇರುತ್ತಾ ಇಲ್ವಾ? ಇಲ್ಲಿದೆ ಬಿಗ್ ಅಪ್‌ಡೇಟ್ಸ್!

by ಶ್ರೀದೇವಿ ಬಿ. ವೈ
June 1, 2026 - 2:10 pm
0

BeFunky collage (31)

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಸಂಪುಟ ವಿಸ್ತರಣೆ: 35 ಹೊಸ ಸಚಿವರಿಂದ ಪ್ರಮಾಣ ವಚನ ಸ್ವೀಕಾರ!

by ಶ್ರೀದೇವಿ ಬಿ. ವೈ
June 1, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (32)
    ಸತತ ಎರಡನೇ ಸಲ ಕಪ್ ಗೆದ್ದ RCB: ಬೆಂಗಳೂರಲ್ಲಿ ಈ ಬಾರಿ ವಿಕ್ಟರಿ ಪೆರೇಡ್ ಇರುತ್ತಾ ಇಲ್ವಾ? ಇಲ್ಲಿದೆ ಬಿಗ್ ಅಪ್‌ಡೇಟ್ಸ್!
    June 1, 2026 | 0
  • BeFunky collage (30)
    ಆರ್‌ಸಿಬಿ ಪಾಲಿಗೆ ‘ಲಕ್ಕಿ ಚಾರ್ಮ್’ ಆದ ಅದೃಷ್ಟ ದೇವತೆ ಅನುಷ್ಕಾ ಶರ್ಮಾ!
    June 1, 2026 | 0
  • BeFunky collage (27)
    IPL 2026 ಫೈನಲ್ ಪಂದ್ಯದಲ್ಲಿ ‘ಕಿಂಗ್’ ಕೊಹ್ಲಿಯನ್ನು ಕೆಣಕಿ ಪೇಚಿಗೆ ಸಿಲುಕಿದ ಸಾಯಿ ಸುದರ್ಶನ್
    June 1, 2026 | 0
  • BeFunky collage (23)
    IPL 2026 ಫೈನಲ್: ಕಪ್ ಗೆದ್ದ ಆರ್‌ಸಿಬಿಗೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ!
    June 1, 2026 | 0
  • BeFunky collage (21)
    IPL 2026 Car Winner: ಈ ಬಾರಿ ಟಾಟಾ ಕಾರು ಗೆದ್ದಿದ್ದು ಯಾರು?
    June 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version