• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

admin by admin
March 30, 2026 - 10:54 pm
in Flash News, ಕ್ರೀಡೆ
0 0
0
Untitled design 2026 03 30T223939.027

RelatedPosts

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ಗುವಾಹಟಿ: ಐಪಿಎಲ್ 19ನೇ ಆವೃತ್ತಿಯಲ್ಲಿ , ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 127 ರನ್‌ಗಳ ಅಲ್ಪ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ,ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದ ಪುಟಗಳಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ರಾಜಸ್ಥಾನ ರಾಯಲ್ಸ್ ಇನ್ನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಅವರಿಗೆ ಮೊದಲ ಎಸೆತದಲ್ಲೇ ಅದೃಷ್ಟ ಕೈಹಿಡಿಯಿತು. ಜೇಮಿ ಓವರ್ಟನ್ ಎಸೆದ ಮೊದಲ ಓವರ್‌ನ ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವ ಪ್ರಯತ್ನದಲ್ಲಿ ವೈಭವ್ ಕ್ಯಾಚ್ ನೀಡಿದ್ದರು. ಆದರೆ, ಫೀಲ್ಡರ್ ಕಾರ್ತಿಕ್ ಶರ್ಮಾ ಅತ್ಯಂತ ಕಷ್ಟಕರವಾದ ಈ ಕ್ಯಾಚ್ ಕೈಚೆಲ್ಲಿದ್ದಲ್ಲದೆ, ಚೆಂಡು ಬೌಂಡರಿ ಗೆರೆ ದಾಟುವಂತೆ ಮಾಡಿದರು. ಮೊದಲ ಎಸೆತದಲ್ಲೇ ಜೀವದಾನ ಪಡೆದ ವೈಭವ್, ನಂತರದ ಎಸೆತವನ್ನು ಸಿಕ್ಸರ್​ಗಟ್ಟಿದರು.

ಒಂದೆಡೆ ಅನುಭವಿ ಯಶಸ್ವಿ ಜೈಸ್ವಾಲ್ ನಿಧಾನವಾಗಿ ಆಡುತ್ತಿದ್ದರೆ, ಇನ್ನೊಂದೆಡೆ ವೈಭವ್ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುತ್ತಿದ್ದರು. ಪ್ರತಿ ಓವರ್‌ನಲ್ಲೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್ ಬಾರಿಸಿದ ಇವರು, ಪವರ್‌ಪ್ಲೇ ಮುಕ್ತಾಯಕ್ಕೆ ತಂಡದ ಮೊತ್ತವನ್ನು 74 ರನ್‌ಗಳಿಗೆ ಕೊಂಡೊಯ್ದರು. ಇದರಲ್ಲಿ ವೈಭವ್ ಬರೋಬ್ಬರಿ 50 ರನ್ ಗಳಿಸಿದ್ದರು, ಜೈಸ್ವಾಲ್ ಕೇವಲ 18 ರನ್ ಗಳಿಸಿದ್ದರು. 6ನೇ ಓವರ್‌ನಲ್ಲಿ ಸತತ ಎರಡು ಸಿಕ್ಸರ್ ಬಾರಿಸುವ ಮೂಲಕ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇದು ಐಪಿಎಲ್ ಇತಿಹಾಸದ ಮೂರನೇ ವೇಗದ ಅರ್ಧಶತಕ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಅರ್ಧಶತಕ ಪೂರೈಸಿದ ಬೆನ್ನಲ್ಲೇ ವೈಭವ್ ವಿಕೆಟ್ ಒಪ್ಪಿಸಿದರೂ, ಅಷ್ಟರಲ್ಲೇ ರಾಜಸ್ಥಾನ ತಂಡ ಗೆಲುವಿನ ಸಮೀಪಕ್ಕೆ ಬಂದಿತ್ತು. ತಮ್ಮ 17 ಎಸೆತಗಳ ಇನ್ನಿಂಗ್ಸ್‌ನಲ್ಲಿ 5 ಭರ್ಜರಿ ಸಿಕ್ಸರ್ ಮತ್ತು 4 ಮನಮೋಹಕ ಬೌಂಡರಿಗಳ ಸಹಿತ 52 ರನ್ ಬಾರಿಸಿದರು. ವಿಶೇಷವೆಂದರೆ, ಅವರು ಗಳಿಸಿದ 52 ರನ್‌ಗಳಲ್ಲಿ 46 ರನ್ಗಳು ಕೇವಲ ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕವೇ ಬಂದಿದ್ದವು.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version