• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂಡರ್-19 ವಿಶ್ವಕಪ್ ಫೈನಲ್: ವಿಶ್ವ ದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 6, 2026 - 5:02 pm
in Flash News, ಕ್ರೀಡೆ
0 0
0
Untitled design 2026 02 06T165942.576

RelatedPosts

CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

America-Iran war: ಅಮೆರಿಕದ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದ ಇರಾನ್‌

IPL 2026: ಆಯುಷ್ ಮ್ಹಾತ್ರೆ ಅರ್ಧಶತಕ, ಚೆನ್ನೈಗೆ 209 ರನ್‌ಗಳ ಗುರಿ ನೀಡಿದ ಪಂಜಾಬ್

ADVERTISEMENT
ADVERTISEMENT

ಹರಾರೆ: ಅಂಡರ್-19 ವಿಶ್ವಕಪ್ ಟೂರ್ನಿಯ ಮಹತ್ವದ ಫೈನಲ್ ಪಂದ್ಯ ಇಂದು (ಫೆಬ್ರವರಿ 6, 2026) ಜಿಂಬಾಬ್ವೆಯ ಹರಾರೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳುತ್ತದೆ. ಆರಂಭದಲ್ಲೇ ಭಾರತಕ್ಕೆ ದೊಡ್ಡ ಆಘಾತ ಎದುರಾಯಿತು. ಬಳಿಕ ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿ ತಂಡವನ್ನು ಫೈನಲ್‌ಗೆ ತಂದಿದ್ದ ಆರನ್ ಜಾರ್ಜ್, ಇಂದು ಕೇವಲ 9 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು. ಒಂದು ಕಡೆ ವಿಕೆಟ್ ಬಿದ್ದರೂ ಎದೆಗುಂದದ ಮತ್ತೋರ್ವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ಬೌಲರ್‌ಗಳಿಗೆ ಬೆವರಿಳಿಸಿದ್ದಾರೆ.

ENG U19 vs IND U19: Vaibhav Suryavanshi Scores Record-Breaking 175 In Title  Decider

ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ವೈಭವ್,  ಕೇವಲ 55 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಐಸಿಸಿ 50 ಓವರ್‌ಗಳ ಟೂರ್ನಿಯ ಫೈನಲ್ ಪಂದ್ಯವೊಂದರಲ್ಲಿ ಅತಿ ವೇಗವಾಗಿ ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ.

ವೈಭವ್ ಎದುರಿಸಿದ ಒಟ್ಟು 80 ಎಸೆತಗಳಲ್ಲಿ 175 ರನ್ ಚಚ್ಚಿದರು. ಈ ದೈತ್ಯ ಇನ್ನಿಂಗ್ಸ್‌ನಲ್ಲಿ 15 ಭರ್ಜರಿ ಸಿಕ್ಸರ್ ಹಾಗೂ 15 ಮನಮೋಹಕ ಬೌಂಡರಿಗಳು ಸೇರಿದ್ದವು.

ಪಾಕಿಸ್ತಾನದ ದಾಂಡಿಗ ಅಹಮದ್ ಶೆಹಝಾದ್ ದಾಖಲೆ ಉಡೀಸ್ ಮಾಡಿದ ವೈಭವ್ ಸೂರ್ಯವಂಶಿ

ಭಾರತ ಅಂಡರ್-19 ತಂಡದ ನಾಯಕ ವೈಭವ್ ಸೂರ್ಯವಂಶಿ ಯೂತ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಸೌತ್ ಆಫ್ರಿಕಾ ಅಂಡರ್-19 ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಪಾಕಿಸ್ತಾನದ ಅಹಮದ್ ಶೆಹಝಾದ್ ಹೆಸರಲ್ಲಿದ್ದ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆ ಈಗ ವೈಭವ್ ಅವರದ್ದು.

Record-breaking Vaibhav Suryavanshi slams scintillating century in IND vs  ENG U19 World Cup 2026 final | Cricket News – India TV

ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅಂಡರ್-19 ತಂಡ 50 ಓವರ್‌ಗಳಲ್ಲಿ 393 ರನ್ ದಾಖಲೆಯ ಸ್ಕೋರ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಕೇವಲ 160 ರನ್‌ಗಳಿಗೆ ಆಲೌಟ್ ಆಗಿ ದೊಡ್ಡ ಸೋಲು ಕಂಡಿತು. ಈ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಮತ್ತು ನಾಯಕ ವೈಭವ್ ಸೂರ್ಯವಂಶಿ ಕೇವಲ 74 ಎಸೆತಗಳಲ್ಲಿ 10 ಸಿಕ್ಸರ್ ಮತ್ತು 9 ಬೌಂಡರಿಗಳೊಂದಿಗೆ 127 ರನ್ ಗಳಿಸಿದರು.

ಈ ಭರ್ಜರಿ ಶತಕದೊಂದಿಗೆ ವೈಭವ್ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಅಹಮದ್ ಶೆಹಝಾದ್ ಹೆಸರಲ್ಲಿತ್ತು. 2007ರಲ್ಲಿ 15 ವರ್ಷ ವಯಸ್ಸಿನಲ್ಲಿ ಪಾಕ್ ಅಂಡರ್-19 ತಂಡವನ್ನು ನಾಯಕತ್ವ ವಹಿಸಿದ್ದ ಶೆಹಝಾದ್ ಇಂಗ್ಲೆಂಡ್ ವಿರುದ್ಧ 167 ರನ್ ಗಳಿಸಿ ಈ ದಾಖಲೆ ಬರೆದಿದ್ದರು.

Vaibhav Suryavanshi: India teenager, 14, makes 175 from 80 balls in Under-19  World Cup final against England - BBC Sport

ಈಗ 14 ವರ್ಷದ ವೈಭವ್ ಸೂರ್ಯವಂಶಿ ಈ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ. ಬಿಹಾರ ಮೂಲದ ವೈಭವ್ ಈಗಾಗಲೇ ರಂಜಿ ಟ್ರೋಫಿಯಲ್ಲಿ ಆಡಿ ಗಮನ ಸೆಳೆದಿದ್ದರು. ಇತ್ತೀಚೆಗೆ IPL ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅವರನ್ನು 1.1 ಕೋಟಿ ರೂಪಾಯಿಗೆ ಖರೀದಿಸಿ ಸಂಚಲನ ಮೂಡಿಸಿತ್ತು.

ವೈಭವ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ ಮತ್ತು ನಾಯಕತ್ವದಲ್ಲಿ ತೋರಿದ ಪರಿಪಕ್ವತೆ ಭಾರತೀಯ ಕ್ರಿಕೆಟ್‌ಗೆ ಹೊಸ ಆಶಾಕಿರಣವಾಗಿದೆ. ಈ ದಾಖಲೆಯೊಂದಿಗೆ ವೈಭವ್ ಭಾರತೀಯ ಯೂತ್ ಕ್ರಿಕೆಟ್‌ನ ಹೊಸ ತಾರೆಯಾಗಿ ಹೊರಹೊಮ್ಮಿದ್ದಾರೆ. ಭವಿಷ್ಯದಲ್ಲಿ ಈ ಯುವ ಪ್ರತಿಭೆ ಏನೆಲ್ಲ ಸಾಧಿಸುತ್ತಾರೆ ಎಂದು ಕಾಯ್ದು ನೋಡಬೇಕು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 03T233425.653

CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು

by ಶಾಲಿನಿ ಕೆ. ಡಿ
April 3, 2026 - 11:35 pm
0

Untitled design 2026 04 03T231430.610

ಒಂಟಿತನ ಧೂಮಪಾನಕ್ಕಿಂತಲೂ ಅಪಾಯಕಾರಿ: ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು

by ಶಾಲಿನಿ ಕೆ. ಡಿ
April 3, 2026 - 11:22 pm
0

Untitled design 2026 04 03T225510.348

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

by ಶಾಲಿನಿ ಕೆ. ಡಿ
April 3, 2026 - 10:56 pm
0

Untitled design 2026 04 03T224015.042

America-Iran war: ಅಮೆರಿಕದ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದ ಇರಾನ್‌

by ಶಾಲಿನಿ ಕೆ. ಡಿ
April 3, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T233425.653
    CSK vs PBKS: ಪಂಜಾಬ್‌ ಕಿಂಗ್ಸ್‌ಗೆ ಅದ್ಭುತ ಗೆಲುವು..ಚೆನ್ನೈಗೆ ಸತತ ಎರಡನೇ ಸೋಲು
    April 3, 2026 | 0
  • Untitled design 2026 04 03T225510.348
    2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ
    April 3, 2026 | 0
  • Untitled design 2026 04 03T224015.042
    America-Iran war: ಅಮೆರಿಕದ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದ ಇರಾನ್‌
    April 3, 2026 | 0
  • Untitled design 2026 04 03T221149.569
    IPL 2026: ಆಯುಷ್ ಮ್ಹಾತ್ರೆ ಅರ್ಧಶತಕ, ಚೆನ್ನೈಗೆ 209 ರನ್‌ಗಳ ಗುರಿ ನೀಡಿದ ಪಂಜಾಬ್
    April 3, 2026 | 0
  • Untitled design 2026 04 03T212113.449
    ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version