• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಶಿಸ್ತು ಉಲ್ಲಂಘನೆ: ವೈಭವ್ ಸೂರ್ಯವಂಶಿ ವಿರುದ್ದ ಐಸಿಸಿ ಕಠಿಣ ಕ್ರಮ?

ಕವಿತಾ by ಕವಿತಾ
June 16, 2026 - 11:13 am
in ಕ್ರೀಡೆ
0 0
0
Untitled design (6)

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವಿನ ರೋಚಕ ಪಂದ್ಯದ ಬಳಿಕ ನಡೆದ ಅದೊಂದು ವಿವಾದವು ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ದಂಬುಲ್ಲಾದಲ್ಲಿ ನಡೆದ ಪಂದ್ಯದಲ್ಲಿ ಭಾರತ ಎ ತಂಡ ಮೊದಲು ಬ್ಯಾಟಿಂಗ್ ಮಾಡಿ 49.2 ಓವರ್‌ಗಳಲ್ಲಿ 265 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಶ್ರೀಲಂಕಾ ಎ ತಂಡವೂ 50 ಓವರ್‌ಗಳಲ್ಲಿ 265 ರನ್ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.

ನಂತರ ನಡೆದ ಸೂಪರ್ ಓವರ್‌ನಲ್ಲಿ ಶ್ರೀಲಂಕಾ ಬ್ಯಾಟರ್‌ಗಳು 16 ರನ್ ಕಲೆಹಾಕಿದರು. ಈ ಗುರಿಯನ್ನು ಬೆನ್ನತ್ತಿದ ಭಾರತ ಎ ತಂಡ 6 ಎಸೆತಗಳಲ್ಲಿ 9 ರನ್ ಗಳನ್ನು ಮಾತ್ರ ಗಳಿಸಿ 7 ರನ್‌ಗಳಿಗೆ ಸೋಲೊಪ್ಪಿಕೊಂಡಿದ್ದರು.

RelatedPosts

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ

ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ

ADVERTISEMENT
ADVERTISEMENT

ಈ ಸೋಲಿನ ಬಳಿಕ ಪೆವಿಲಿಯನ್‌ಗೆ ಮರಳುತ್ತಿದ್ದ ವೇಳೆ ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಮತ್ತು ಶ್ರೀಲಂಕಾದ ಆಟಗಾರ ವಿಶೇನ್ ಹಾಲಂಬಾ ನಡುವೆ ಮಾತಿನ ಚಕಮಕಿ ನಡೆದಿದೆ. ಶ್ರೀಲಂಕಾ ಆಟಗಾರ ಏನೋ ಹೇಳಿದ್ದರಿಂದ ವೈಭವ್ ಸೂರ್ಯವಂಶಿ ಕೋಪಗೊಂಡು ಅವರತ್ತ ತೆರಳಿ ಅವರಿಬ್ಬರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಈ ವೇಳೆ ವೈಭವ್ ಸೂರ್ಯವಂಶಿ ಎದುರಾಳಿ ಆಟಗಾರನಾದ ವಿಶೇನ್ ಹಾಲಂಬಾ ಅವರನ್ನು ಕೈಯಿಂದ ತಳ್ಳಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನಲೆಯಲ್ಲಿ ಐಸಿಸಿ ವೈಭವ್ ಸೂರ್ಯವಂಶಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಮ್ಯಾಚ್ ರೆಫರಿ ಪ್ರದೀಪ್ ಜಯಪ್ರಗಾಶ್ ಅವರು ತನಿಖೆ ಕೂಡ ನಡೆಸುತ್ತಿದ್ದಾರೆ.

ಐಸಿಸಿ ನಿಯಮಾವಳಿ:

ಐಸಿಸಿ ನೀತಿ ಸಂಹಿತೆಯ ಪ್ರಕಾರ ಮೈದಾನದಲ್ಲಿ ಎದುರಾಳಿ ಆಟಗಾರನ ಮೇಲೆ ದೈಹಿಕವಾಗಿ ಕೈಮಾಡುವುದು ಅಥವಾ ತಳ್ಳುವುದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಆಧರಿಸಿ ಲೆವೆಲ್-2 ಅಥವಾ ಲೆವೆಲ್-3 ಅಡಿಯಲ್ಲಿ ಐಸಿಸಿ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ತಪ್ಪು ಸಾಬೀತಾದರೆ ವೈಭವ್ ಸೂರ್ಯವಂಶಿಗೆ ಪಂದ್ಯ ಶುಲ್ಕದ 100%ವರೆಗೆ ದಂಡ ವಿಧಿಸಬಹುದು. ಅಲ್ಲದೆ, ಮ್ಯಾಚ್ ರೆಫರಿ ಕಠಿಣ ನಿರ್ಧಾರ ತೆಗೆದುಕೊಂಡರೆ ಕೆಲವು ಪಂದ್ಯಗಳ ನಿಷೇಧಕ್ಕೂ ಒಳಗಾಗುವ ಸಾಧ್ಯತೆ ಕೂಡ ಇದೆ.

ಇದೇ ವೇಳೆ ಶ್ರೀಲಂಕಾದ ವಿಶೇನ್ ಹಾಲಂಬಾ ಅವರ ವರ್ತನೆಯನ್ನೂ ಪರಿಶೀಲಿಸಲಾಗುತ್ತಿದೆ. ಇಬ್ಬರು ಆಟಗಾರರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದು ಇದೀಗ ಕ್ರಿಕೆಟ್ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (97)
    ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ
    June 16, 2026 | 0
  • Untitled design (2)
    ಅಭಿಮಾನಿಗಳ ಮನ ಗೆದ್ದ ಆಸೀಸ್ ಕ್ರಿಕೆಟಿಗ ಕೂಪರ್ ಕೊನೊಲಿ
    June 15, 2026 | 0
  • Untitled design 2026 06 12T131441.929
    ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್; 12 ತಂಡಗಳ ಸೆಣಸಾಟ
    June 12, 2026 | 0
  • Untitled design 2026 06 12T110747.378
    ಭಾರತದ ಶೂಟಿಂಗ್ ದಿಗ್ಗಜ ಜಸ್ಪಾಲ್ ರಾಣಾ ಇನ್ನಿಲ್ಲ
    June 12, 2026 | 0
  • Untitled design 2026 06 11T112537.799
    ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ
    June 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version