• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2026 - 8:31 pm
in Flash News, ಕ್ರೀಡೆ
0 0
0
Untitled design 2026 06 24T203042.523

ಚೆನ್ನೈ: ಐಪಿಎಲ್‌ನಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ಇಡೀ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದ 15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ. ವೈಭವ್ ಸೂರ್ಯವಂಶಿ ಅವರು ಭಾರತ ‘ಎ’ ತಂಡದ ಪರ ಅದ್ಭುತ ಪ್ರದರ್ಶನ ನೀಡಿದ ಬೆನ್ನಲ್ಲೇ ಭಾರತ ಸೀನಿಯರ್ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗಿಂತಲೂ ಒಂದು ವರ್ಷ ಮುಂಚಿತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಅಪರೂಪದ ಸಾಧನೆ ಮಾಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಶ್ರೀಲಂಕಾ ಪ್ರವಾಸದಲ್ಲಿ ಬ್ಯಾಟಿಂಗ್ ಸುನಾಮಿ ಎಬ್ಬಿಸಿದ್ದ ಈ ಬಿಹಾರದ ಹುಡುಗ ಇತ್ತೀಚೆಗೆ ಚೆನ್ನೈಗೆ ಆಗಮಿಸಿದ್ದರು. ಅಲ್ಲಿ ಐರ್ಲೆಂಡ್ ಪ್ರವಾಸಕ್ಕೆ ಸಜ್ಜಾಗುತ್ತಿರುವ ಭಾರತ ಟಿ20 ತಂಡದ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಸೋಮವಾರ ಸಂಜೆ ಒಂದು ಅಪರೂಪದ, ಹೃದಯಸ್ಪರ್ಶಿ ಘಟನೆ ನಡೆಯಿತು. ಈ ಭಾವುಕ ಕ್ಷಣವೀಗ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್ ಪ್ರೇಮಿಗಳ ಮನಗೆದ್ದಿದೆ.

RelatedPosts

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ADVERTISEMENT
ADVERTISEMENT

ಸೋಮವಾರ ಸಂಜೆ ಸೂರ್ಯವಂಶಿ ತಂಗಿದ್ದ ತಮ್ಮ ಹೋಟೆಲ್‌ಗೆ ರಾಘವೇಂದ್ರ ದಿವಗಿ ಭೇಟಿ ನೀಡಿದ್ರು. ಸೂರ್ಯವಂಶಿ  ಬಾಗಿಲು ತೆರೆದಾಗ ಎದುರಿಗೆ ನಿಂತಿದ್ದು ಭಾರತ ಕ್ರಿಕೆಟ್ ತಂಡದ ಅಪ್ರತಿಮ ಥ್ರೋಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದಿವಗಿ. ರಾಘವೇಂದ್ರ ದಿವಗಿ ಅವರನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಟೀಮ್ ಇಂಡಿಯಾದ ಪ್ರತಿಯೊಬ್ಬ ಆಟಗಾರನೂ ಅತ್ಯಂತ ಗೌರವದಿಂದ ಕಾಣುತ್ತಾರೆ. ತನಗಿಂತ 25 ವರ್ಷ ಕಿರಿಯನಾದ ವೈಭವ್‌ಗೆ ರಾಘವೇಂದ್ರ ಕೈಮುಗಿಯುತ್ತಿದ್ದಂತೆ, ಅಷ್ಟೇ ನಯ-ವಿನಯದಿಂದ ಕೈಮುಗಿದ ಸೂರ್ಯವಂಶಿ ತಕ್ಷಣ ರಾಘವೇಂದ್ರ ಅವರ ಕಾಲು ಮುಟ್ಟಿ ನಮಸ್ಕರಿಸಿದರು. ಈ ಸಣ್ಣ ಘಟನೆಯೇ ಟೀಮ್ ಇಂಡಿಯಾದಲ್ಲಿ ರಾಘವೇಂದ್ರ ಸಂಪಾದಿಸಿರುವ ಅಪಾರ ಗೌರವಕ್ಕೆ ಸಾಕ್ಷಿಯಾಗಿದೆ.

ಜರ್ಸಿ ಕೈಯಲ್ಲಿ ಹಿಡಿದು ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ

ರಾಘವೇಂದ್ರ ಅವರು ವೈಭವ್ ಸೂರ್ಯವಂಶಿ ಅವರಿಗಾಗಿ ಭಾರತ ತಂಡದ ನಂ.3 (Number 3) ಜರ್ಸಿಯನ್ನು ತಂದಿದ್ದರು. 150 ಕೋಟಿ ಜನಸಂಖ್ಯೆಯ ದೇಶದಲ್ಲಿ ಕೇವಲ 15 ಮಂದಿ ಆಯ್ಕೆಯಾಗುವ ತಂಡದಲ್ಲಿ, ಕೇವಲ 15ನೇ ವಯಸ್ಸಿಗೆ ತಮ್ಮ ದೇಶದ ಜರ್ಸಿ ಕೈಸೇರಿದಾಗ ವೈಭವ್ ಪೂರ್ಣವಾಗಿ ಭಾವುಕರಾಗಿಬಿಟ್ಟರು. “ನನಗಾಗುತ್ತಿರುವ ಖುಷಿಯನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಇದಕ್ಕಾಗಿಯೇ ನಾನು ಬ್ಯಾಟ್ ಹಿಡಿದಿದ್ದೆ, ಮೈದಾನಕ್ಕೆ ಹೋಗುತ್ತಿದ್ದೆ. ನನ್ನ ಜೀವನದ ಅತಿದೊಡ್ಡ ಕನಸು ಇಂದು ನನಸಾಗಿದೆ” ಎಂದು ವೈಭವ್ ಹೇಳಿದ್ದಾರೆ.

 15ನೇ ವಯಸ್ಸಿಗೇ ಟೀಂ ಇಂಡಿಯಾ ಎಂಟ್ರಿ!

ಐಪಿಎಲ್‌ನಲ್ಲಿ ಅಬ್ಬರಿಸಿ, ಭಾರತ ಅಂಡರ್-19 ಹಾಗೂ ಭಾರತ ‘ಎ’ ತಂಡಗಳ ಪರ ಅದ್ಭುತ ಶತಕಗಳನ್ನು ಗಳಿಸಿರುವ ವೈಭವ್ ಸೂರ್ಯವಂಶಿ ಈಗ ಭಾರತ ಸೀನಿಯರ್ ತಂಡದ ಅಧಿಕೃತ ಆಟಗಾರ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾರತ ಪರ ಮೊದಲ ಪಂದ್ಯವಾಡಿದ್ದು 16ನೇ ವಯಸ್ಸಿಗೆ. ಆದರೆ, ಈ ಬಿಹಾರದ ಹುಡುಗ 15ನೇ ವಯಸ್ಸಿಗೇ ಟಿ20 ಸೀನಿಯರ್ ತಂಡಕ್ಕೆ ಕಾಲಿಟ್ಟು ಅಸಾಮಾನ್ಯ ಸಾಧನೆ ಮಾಡಿದ್ದಾನೆ.

ನೆಟ್ಸ್‌ನಲ್ಲಿ ಸೂರ್ಯವಂಶಿಗೆ ಅಗ್ನಿಪರೀಕ್ಷೆ!

ಭಾರತ ಸೀನಿಯರ್‌ ತಂಡವನ್ನ ಸೇರಿರೋ ಸೂರ್ಯವಂಶಿ ಅವರಿಗೆ ನೆಟ್ಸ್‌ನಲ್ಲಿ ನಿಜವಾದ ಅಗ್ನಿಪರೀಕ್ಷೆ ಎದುರಾಗಲಿದೆ. ಅಲ್ಲಿ ಅವರು ಇದೇ ರಾಘವೇಂದ್ರ ದಿವಗಿ ಅವರನ್ನು ಎದುರಿಸಿ ನಿಲ್ಲಬೇಕು. ವಿರಾಟ್ ಕೊಹ್ಲಿ ಇಂದು ವಿಶ್ವಶ್ರೇಷ್ಠ ಬ್ಯಾಟ್ಸ್ಮನ್ ಆಗಲು ರಾಘವೇಂದ್ರ ಅವರ ಕೊಡುಗೆ ಅಪಾರ ಎಂದು ಸ್ವತಃ ವಿರಾಟ್ ಅವರೇ ಒಪ್ಪಿಕೊಂಡಿದ್ದಾರೆ.

ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾದ ಬೌನ್ಸಿ ಟ್ರ್ಯಾಕ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳು ಧೂಳೆಬ್ಬಿಸಲು ರಾಘವೇಂದ್ರ ನೆಟ್ಸ್‌ನಲ್ಲಿ ಗಂಟೆಗೆ 150 ಕಿ.ಮೀ.ನಿಂದ 164 ಕಿ.ಮೀ. ವೇಗದಲ್ಲಿ ಎಸೆಯುವ ‘ಬೆಂಕಿ ಚೆಂಡುಗಳೇ’ ಕಾರಣ!. ಇಲ್ಲಿಯವರೆಗೆ ಬುಮ್ರಾ, ರಬಾಡ, ಪ್ಯಾಟ್ ಕಮಿನ್ಸ್ ರಂತಹ ದೈತ್ಯರನ್ನು ಎದುರಿಸಿರುವ ಸೂರ್ಯವಂಶಿ ಅವರಿಗೆ ನೆಟ್ಸ್‌ನಲ್ಲಿ ರಾಘವೇಂದ್ರ ಎಸೆಯುವ ಥ್ರೋಡೌನ್‌ಗಳನ್ನು ಎದುರಿಸುವುದೇ ದೊಡ್ಡ ಪಾಠವಾಗಲಿದೆ. ವೈಭವ್ ಸೂರ್ಯವಂಶಿ ಅವರ ಈ ಸಾಧನೆ ಭಾರತೀಯ ಕ್ರಿಕೆಟ್‌ನ ಹೊಸ ಅಧ್ಯಾಯವನ್ನು ಬರೆಯುತ್ತಿದೆ. 15ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡದ ಜರ್ಸಿ ಧರಿಸುವ ಅಪರೂಪದ ಗೌರವ ಪಡೆದಿರುವ ಈ ಯುವ ಪ್ರತಿಭೆ, ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್‌ನ ಹೊಸ ಭರವಸೆಯಾಗಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (1)

‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ

by ಕವಿತಾ
October 13, 2026 - 12:06 pm
0

11

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

by ಕವಿತಾ
October 13, 2026 - 11:31 am
0

1

3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!

by ದಿಶಾ ಕೆ. ಎಸ್.
October 13, 2026 - 11:10 am
0

Untitled design 2026 10 13T100356.981

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

by ದಿಶಾ ಕೆ. ಎಸ್.
October 13, 2026 - 10:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version