• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ದೂರ ಉಳಿದ ವೈಭವ್ ಸೂರ್ಯವಂಶಿ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
February 15, 2026 - 3:52 pm
in Flash News, ಕ್ರೀಡೆ
0 0
0
Untitled design 2026 02 15T155207.549

ಭಾರತೀಯ ಕ್ರಿಕೆಟ್ ಲೋಕದಲ್ಲಿ ಭರವಸೆಯ ಆಟಗಾರನಾಗಿ ಹೊರಹೊಮ್ಮುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ಸದ್ಯ  ಭಾರಿ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಾಗುತ್ತಿರುವುದು ತಮ್ಮ ಬ್ಯಾಟಿಂಗ್‌ನಿಂದಲ್ಲ ಬದಲಾಗಿ 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೈಬಿಟ್ಟಿರುವುದರಿಂದ.

ಕ್ರಿಕೆಟ್ ಬದ್ಧತೆ ಮತ್ತು ಪರೀಕ್ಷೆಯ ನಡುವೆ ಆಯ್ಕೆ

ಬಿಹಾರದ ತಾಜ್‌ಪುರದ ನಿವಾಸಿಯಾಗಿರುವ ವೈಭವ್, ಮಾಡೆಸ್ಟ್ರಿ ಸ್ಕೂಲ್‌ನ ವಿದ್ಯಾರ್ಥಿ. ಈ ವರ್ಷ ಅವರು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಫೆಬ್ರವರಿ 17ರಿಂದ ಮಾರ್ಚ್ 11ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಅವರಿಗೆ ಪ್ರವೇಶ ಪತ್ರ (Admit Card) ಕೂಡ ವಿತರಿಸಲಾಗಿತ್ತು. ಸಮೀಪದ ಪೊದ್ದಾರ್ ಇಂಟರ್‌ನ್ಯಾಷನಲ್ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ನಿಗದಿಪಡಿಸಲಾಗಿತ್ತು. ಆದರೂ, ಅಂತಿಮ ಕ್ಷಣದಲ್ಲಿ ವೈಭವ್ ಪರೀಕ್ಷೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

RelatedPosts

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

ADVERTISEMENT
ADVERTISEMENT
ಕಾರಣವೇನು ?

ಅಂಡರ್-19 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ನಂತರ ವೈಭವ್ ಅವರ ಬದುಕು ಹೊಸ ವೇಗ ಪಡೆದುಕೊಂಡಿದೆ. ಪ್ರಸ್ತುತ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಶಿಬಿರಗಳು, ವಿವಿಧ ಸರಣಿಗಳು ಮತ್ತು ತರಬೇತಿ ಶಿಬಿರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮನೆ ಮತ್ತು ಶಾಲೆಯಿಂದ ದೂರವಿದ್ದು ನಿರಂತರವಾಗಿ ಕ್ರಿಕೆಟ್‌ನಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಗೆ ಬೇಕಾದ ಕನಿಷ್ಠ ಸಿದ್ಧತೆ ಮಾಡಿಕೊಳ್ಳಲು ಸಮಯ ಸಿಕ್ಕಿಲ್ಲ. ಅರೆಬರೆ ಸಿದ್ಧತೆಯೊಂದಿಗೆ ಪರೀಕ್ಷೆ ಬರೆಯುವ ಬದಲು, ಕ್ರಿಕೆಟ್ ಕಡೆಗೆ ಗಮನ ಹರಿಸುವುದು ಸೂಕ್ತ ಎಂದು ಪರೀಕೆಯಿಂದ ದೂರ ಉಳಿದಿದ್ದಾರೆ.

ವೈಭವ್ ತಂದೆ ಸಂಜೀವ್ ಸೂರ್ಯವಂಶಿ ಅವರು ಶಾಲಾ ಆಡಳಿತ ಮಂಡಳಿಯೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ಕಠಿಣ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಅಥವಾ ಸೂಕ್ತ ಸಮಯದಲ್ಲಿ ಪರೀಕ್ಷೆಯನ್ನು ಬರೆಯುವ ಯೋಜನೆಯನ್ನು ಅವರು ಹೊಂದಿದ್ದಾರೆ.

ಕ್ರೀಡೆ ಮತ್ತು ಶಿಕ್ಷಣ

ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವಾಗ ಶಿಕ್ಷಣವನ್ನು ಸರಿದೂಗಿಸುವುದು ಸುಲಭದ ಮಾತಲ್ಲ. ಸಚಿನ್ ತೆಂಡೂಲ್ಕರ್ ಅವರಿಂದ ಹಿಡಿದು ಇಂದಿನ ಯುವ ಆಟಗಾರರವರೆಗೆ ಹಲವರು ಇಂತಹ ಸಂದಿಗ್ಧತೆಯನ್ನು ಎದುರಿಸಿದ್ದಾರೆ. 14ನೇ ವಯಸ್ಸಿನಲ್ಲಿ ಐಪಿಎಲ್ ಹರಾಜಿನಲ್ಲೂ ಸದ್ದು ಮಾಡಿದ್ದ ಈ ಯುವ ಬ್ಯಾಟರ್, ಸದ್ಯಕ್ಕೆ ತನ್ನ ಸಂಪೂರ್ಣ ಗಮನವನ್ನು ಕ್ರೀಡೆಯಲ್ಲೇ ತೊಡಗಿಸಿಕೊಂಡಿದ್ದಾರೆ.

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 15T191908.073

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

by ಯಶಸ್ವಿನಿ ಎಂ
February 15, 2026 - 7:24 pm
0

Untitled design 2026 02 15T190443.197

ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!

by ಯಶಸ್ವಿನಿ ಎಂ
February 15, 2026 - 7:07 pm
0

Untitled design 2026 02 15T185123.156

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

by ಯಶಸ್ವಿನಿ ಎಂ
February 15, 2026 - 6:52 pm
0

Untitled design 2026 02 15T180200.060

ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ

by ಯಶಸ್ವಿನಿ ಎಂ
February 15, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T191908.073
    IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ
    February 15, 2026 | 0
  • Untitled design 2026 02 15T185123.156
    IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ
    February 15, 2026 | 0
  • Untitled design 2026 02 15T180200.060
    ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ
    February 15, 2026 | 0
  • Untitled design 2026 02 15T174609.160
    ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ
    February 15, 2026 | 0
  • Untitled design 2026 02 15T173103.276
    ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version