• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ ಹೀರೋ ವರುಣ್‌ ಚಕ್ರವರ್ತಿ..!

ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿಕೊಟ್ಟ‌ ವರುಣ್‌ ಚಕ್ರವರ್ತಿ..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 12, 2025 - 8:57 pm
in ಕ್ರೀಡೆ
0 0
0
111 (27)

ವರುಣ್ ಚಕ್ರವರ್ತಿ ಎಂದರೆ ಇವತ್ತು ಎಲ್ಲರಿಗೂ ಗೊತ್ತು . ನಮ್ಮ ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆಲ್ಲುವಲ್ಲಿ ಈತನ ಯೋಗಾಧಾನ ಬಹಳವಿದೆ. ಈತನ ಕಥೆಯೂ ಅಷ್ಟೇ ರೋಚಕವಿದೆ. ವರುಣ್ ಚಕ್ರವರ್ತಿ ಗೆ ಕ್ರಿಕೆಟ್ ಎಂದರೆ ಪ್ರಾಣ. ಆದರೆ ಆತ ಅಂಡರ್ 13, 15, 19 ಯಾವುದರಲ್ಲೂ ಸೆಲೆಕ್ಟ್ ಆಗುವುದಿಲ್ಲ. ಆದರೆ ಅವರು ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು ಮಾಡುವ ಮೊದಲು ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದರು.

2014 ರಲ್ಲಿ ಬಂದ “ಜೀವ” ಅನ್ನೋ ತಮಿಳು ಸಿನಿಮಾದಲ್ಲಿ ಅವರು ಒಂದು ಸಣ್ಣ ಪಾತ್ರದಲ್ಲಿ ನಟಿಸಿದ್ದರು. ಅಲ್ಲೂ ಕೂಡ ಹೇಳಿಕೊಳ್ಳುವ ಬ್ರೇಕ್ ಸಿಕ್ಕುವುದಿಲ್ಲ. ಬಳಿಕ ಆರ್ಕಿಟೆಕ್ಟ್ ಮಾಡುತ್ತಾರೆ. ಅಲ್ಲಿ ಕೂಡ ಆರು ವರ್ಷ ಕಳೆದು ಹೋಗುತ್ತದೆ. ಅವರಿಗೆ ಅದು ಇಷ್ಟವಾಗುವುದಿಲ್ಲ. ಅವರಪ್ಪನಿಗೆ ಕರೆ ಮಾಡಿ ಕೆಲಸ ಬಿಡುತ್ತಿದ್ದೇನೆ ಎಂದು ಹೇಳಿರುತ್ತಾರೆ.

RelatedPosts

World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು

ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ

‘ಹೊಸ ಗರ್ಲ್‌ ಫ್ರೆಂಡ್‌’ ಪರಿಚಯಿಸಿದ ಹಾರ್ದಿಕ್ ಪಾಂಡ್ಯ..ಯಾರು ಈ ಸುಂದರಿ?

ಇತಿಹಾಸ ರಚಿಸಿದ ಶುಭ್ಮನ್ ಗಿಲ್ ! ಟೆಸ್ಟ್ ನಾಯಕರಾಗಿ ಮೊದಲ ಬಾರಿಗೆ ಟಾಸ್ ಗೆಲುವು

ADVERTISEMENT
ADVERTISEMENT

Prajavani 2025 02 05 dx2y72ns file7z72gm7o29u1eoni7mop

ವರುಣ್‌ ಚಕ್ರವರ್ತಿಗೆ ನಿಜಕ್ಕೂ ಇಷ್ಟವಿದ್ದದ್ದು ಕ್ರಿಕೆಟ್. ಮತ್ತೆ ಮರಳಿ ಟೆನಿಸ್ ಬಾಲ್ ಕ್ರಿಕೆಟ್ ಗೆ ಮರಳುತ್ತಾರೆ. ಅಲ್ಲಿ ಅವರು ಗಳಿಸಿದ ಯಶಸ್ಸು , ಅವರನ್ನು ಇಲ್ಲಿಯವರೆಗೆ ತಂದು ನಿಲ್ಲಿಸಿದೆ. ಆ ಪರಿಶ್ರಮದ ಫಲವಾಗಿ ಇಂದು ಅವರು ಇಂಡಿಯನ್ ಟೀಂನಲ್ಲಿ ಕಾಲೂರಿ ನಿಂತಿದ್ದಾರೆ.

ಆಲ್ರೌಂಡರ್ ಆಗಿ ಟೆನಿಸ್ ಬಾಲ್ ಕ್ರಿಕೆಟ್ ಶುರು ಮಾಡಿದಾಗ ಮೊದಲಿಗೆ ವರುಣ್‌ ಚಕ್ರವರ್ತಿ ಮೊಣಕಾಲು ಕೈ ಕೊಡುತ್ತದೆ. ಹೀಗಾಗಿ ಅವರು ಸ್ಪಿನ್ನರ್ ಆಗಿ ರೂಪಾಂತರಗೊಳ್ಳುತ್ತಾರೆ. ಅದು ನಿಜವಾದ ಟರ್ನಿಂಗ್ ಪಾಯಿಂಟ್. ಅವರು ಆಡುತ್ತಿದ್ದ ಕ್ಲಬ್ ನಲ್ಲಿ ಯಶಸ್ಸು ಕಾಣುತ್ತಾರೆ. ಅದು ಅವರನ್ನು ತಮಿಳುನಾಡು ಪ್ರೀಮಿಯರ್ ಲೀಗ್ ಗೆ ಕರೆದುಕೊಂಡು ಹೋಗುತ್ತದೆ. ಅಲ್ಲಿನ ಅವರ ಯಶಸ್ಸು ಐಪಿಎಲ್ ಬಾಗಿಲು ತೆರೆಯುತ್ತದೆ. 2021 ರಲ್ಲಿ ಅವರು ಪ್ರಥಮ ಬಾರಿಗೆ ಐಪಿಎಲ್ ಟಿ-20 ಆಡುತ್ತಾರೆ. ಅವರು ಒಂದು ದಿನದ ಆಟಕ್ಕೆ ಕಾಲಿಟ್ಟದ್ದು ಫೆಬ್ರವರಿ 2025 ರಲ್ಲಿ ! ಫಾರೂಕ್ ಇಂಜಿನಿಯರ್ ನಂತರ ಇಷ್ಟು ಹೆಚ್ಚಿನ ವಯಸ್ಸಿನಲ್ಲಿ ಇಂಡಿಯನ್ ಕ್ರಿಕೆಟ್ ಟೀಮ್ ಸೇರಿದ ಎರಡನೇ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Ani 20250124163656

ಬ್ಯಾಟ್ಸ್‌ಮನ್‌ಗಳಿಗೆ ತಲೆನೋವು ತಂದೊಡ್ಡುವಂತಹ ವೈವಿಧ್ಯಮಯ ಬೌಲಿಂಗ್ ಶೈಲಿಯಿಂದಾಗಿ ವರುಣ್ ಬೇಗನೆ ಫೇಮಸ್ ಆದರು. 2023 ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ವರುಣ್ ಪ್ರಮುಖ ಪಾತ್ರ ವಹಿಸಿದ್ದರು. ಆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಅವರದಾಗಿತ್ತು.

ಬದುಕು ಎಂದರೆ ಟಿ 20 ಕ್ರಿಕೆಟ್ ಇದ್ದಹಾಗೆ ಕೊನೆಯ ಎಸೆತೆ ಎಸೆಯುವವರೆಗೂ ಆಟ ಮುಗಿಯಿತು ಎನ್ನುವಂತಿಲ್ಲ. ನಮಗೇನು ಬೇಕು ಅದರ ಬೆನ್ನು ಹತ್ತಿದರೆ ಖಂಡಿತ ಯಶಸ್ಸು ಕೂಡ ಬೆನ್ನು ಹತ್ತುತ್ತದೆ ಅನ್ನೋದಕ್ಕೆ 34 ರ ಹರಯದ ವರುಣ್ ಈ ಮಟ್ಟದ ಯಶಸ್ಸು ಕಂಡಿರುವುದೇ ಸಾಕ್ಷಿ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (92)

ಇಂದು ವಿಜಯಪುರ ಬಂದ್‌: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
October 16, 2025 - 8:57 am
0

Untitled design (91)

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಿಡ್ ವೀಕ್ ಎಲಿಮಿನೇಷನ್: ಇಬ್ಬರು ಸ್ಪರ್ಧಿಗಳು ಔಟ್?

by ಶಾಲಿನಿ ಕೆ. ಡಿ
October 16, 2025 - 8:36 am
0

Untitled design (90)

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೆ ಭಾರೀ ಮಳೆ

by ಶಾಲಿನಿ ಕೆ. ಡಿ
October 16, 2025 - 8:20 am
0

Untitled design (2)

ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಂದಿನ ದಿನ ಹೇಗಿರಲಿದೆ?

by ಶಾಲಿನಿ ಕೆ. ಡಿ
October 16, 2025 - 7:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    World Cup 2025: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಸೋಲು
    October 12, 2025 | 0
  • Untitled design (9)
    ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ
    October 12, 2025 | 0
  • Untitled design (50)
    ‘ಹೊಸ ಗರ್ಲ್‌ ಫ್ರೆಂಡ್‌’ ಪರಿಚಯಿಸಿದ ಹಾರ್ದಿಕ್ ಪಾಂಡ್ಯ..ಯಾರು ಈ ಸುಂದರಿ?
    October 12, 2025 | 0
  • ಟ್ರಂಪ್ ಗೆ (12)
    ಇತಿಹಾಸ ರಚಿಸಿದ ಶುಭ್ಮನ್ ಗಿಲ್ ! ಟೆಸ್ಟ್ ನಾಯಕರಾಗಿ ಮೊದಲ ಬಾರಿಗೆ ಟಾಸ್ ಗೆಲುವು
    October 10, 2025 | 0
  • Untitled design 2025 10 09t223048.429
    ಟೆಸ್ಟ್ ಕ್ರಿಕೆಟ್‌: ದೆಹಲಿಯಲ್ಲಿ ಭಾರತ-ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೆ ಕ್ಷಣಗಣನೆ
    October 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version