ಟ್ರೋಫಿ ಗೆದ್ದ ಖುಷಿಯಲ್ಲಿ ಕೊಹ್ಲಿ-ಅನುಷ್ಕಾ ಟಾಪ್-10 ಫೋಟೋಸ್!​

ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚಾಂಪಿಯನ್ ಆಗಿದೆ. 18 ವರ್ಷಗಳ ಕಾಯುವಿಕೆಯ ಬಳಿಕ ಕನಸು ನನಸಾದ ಈ ಕ್ಷಣವನ್ನು ಕೋಟ್ಯಂತರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಐಪಿಎಲ್ 2025ರ ಫೈನಲ್‌ನಲ್ಲಿ ಆರ್‌ಸಿಬಿ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್‌ಗಳಿಂದ ಗೆದ್ದಿತು. ಈ ಗೆಲುವಿನ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾರ ಭಾವುಕ ಕ್ಷಣಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಕ್ಷಣಗಳ ಟಾಪ್-10 ಫೋಟೋಗಳು ಇಲ್ಲಿವೆ.

Exit mobile version