• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಿಂಗ್ ಕೊಹ್ಲಿ ವಿಶ್ವದಾಖಲೆ: ಅತಿ ವೇಗವಾಗಿ 28,000 ರನ್ ಸಿಡಿಸಿದ ವಿರಾಟ್: ಸಚಿನ್ ದಾಖಲೆ ಉಡೀಸ್‌

admin by admin
January 12, 2026 - 9:47 am
in Flash News, ಕ್ರೀಡೆ
0 0
0
Untitled design 2026 01 12T092412.313

ಭಾರತದ ರನ್ ಮಷೀನ್ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ವಡೋದರಾದ ಕೋಟಂಬಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 28,000 ಅಂತರರಾಷ್ಟ್ರೀಯ ರನ್‌ಗಳ ಗಡಿಯನ್ನು ದಾಟುವ ಮೂಲಕ ವಿಶ್ವದ ಅತ್ಯಂತ ವೇಗದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ ಕೇವಲ 624 ಇನ್ನಿಂಗ್ಸ್‌ಗಳಲ್ಲಿ ಈ ಬೃಹತ್ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಹಿಂದೆ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 644 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಈಗ ಸಚಿನ್ ಅವರಿಗಿಂತ 20 ಇನ್ನಿಂಗ್ಸ್‌ಗಳ ಮುಂಚಿತವಾಗಿಯೇ ಕೊಹ್ಲಿ ಈ ಸಾಧನೆ ಮಾಡುವ ಮೂಲಕ ತಮ್ಮ ಅಪ್ರತಿಮ ಫಾರ್ಮ್ ಅನ್ನು ಸಾಬೀತುಪಡಿಸಿದ್ದಾರೆ. ಈ ಪಂದ್ಯದ ಆರಂಭಕ್ಕೂ ಮುನ್ನ ಕೊಹ್ಲಿಗೆ 28 ಸಾವಿರದ ಕ್ಲಬ್ ಸೇರಲು 25 ರನ್‌ಗಳ ಅಗತ್ಯವಿತ್ತು. ಪಂದ್ಯದ 13ನೇ ಓವರ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದರು. ಈ ಮೂಲಕ ಶ್ರೀಲಂಕಾದ ಕುಮಾರ್ ಸಂಗಕ್ಕಾರ ಅವರನ್ನು ಹಿಂದಿಕ್ಕಿ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಇದು ವಡೋದರಾದ ಹೊಸ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪುರುಷರ ಏಕದಿನ ಪಂದ್ಯವಾಗಿದ್ದು, ಸುಮಾರು 35,000 ಪ್ರೇಕ್ಷಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಪಂದ್ಯದ ವಿರಾಮದ ಸಮಯದಲ್ಲಿ ಬರೋಡಾ ಕ್ರಿಕೆಟ್ ಅಸೋಸಿಯೇಷನ್ (BCA), ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ವಿಶೇಷ ಗೌರವ ಸಲ್ಲಿಸಿತು. ಕ್ರೀಡಾಂಗಣದ ಬೌಂಡರಿ ಗೆರೆಯ ಬಳಿ ಇಬ್ಬರೂ ಆಟಗಾರರ ವಿಶೇಷ ಸ್ಮರಣಿಕೆಯನ್ನು ಅನಾವರಣಗೊಳಿಸಲಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 300 ರನ್ ಗಳಿಸಿತು. ಆರಂಭಿಕರಾದ ಡೆವೊನ್ ಕಾನ್ವೇ (56) ಮತ್ತು ಹೆನ್ರಿ ನಿಕೋಲ್ಸ್ (62) ಮೊದಲ ವಿಕೆಟ್‌ಗೆ 117 ರನ್‌ಗಳ ಭದ್ರ ಬುನಾದಿ ಹಾಕಿದ್ದರು. ಆದರೆ, ಭಾರತದ ಯುವ ವೇಗಿ ಹರ್ಷಿತ್ ರಾಣಾ ಅವರ ಮಾರಕ ದಾಳಿಯಿಂದಾಗಿ ಕಿವೀಸ್ ಮಧ್ಯಮ ಕ್ರಮಾಂಕ ಕುಸಿತ ಕಂಡಿತು. ಅಂತಿಮವಾಗಿ ಡ್ಯಾರಿಲ್ ಮಿಚೆಲ್ ಅವರ 84 ರನ್‌ಗಳ ನೆರವಿನಿಂದ ನ್ಯೂಜಿಲೆಂಡ್ ಸವಾಲ್‌ ಹಾಕಿತು.

301 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ವಿರಾಟ್ ಕೊಹ್ಲಿ ಆಸರೆಯಾಗಿ, ಕೊಹ್ಲಿ 91 ಎಸೆತಗಳಲ್ಲಿ 93 ರನ್ ಸಿಡಿಸಿ ಶತಕದ ಸನಿಹದಲ್ಲಿ ಔಟಾದರು. ನಾಯಕ ಶುಭಮನ್ ಗಿಲ್ 56 ರನ್ ಗಳಿಸಿ ಉತ್ತಮ ಸಾಥ್ ನೀಡಿದರು. ಅಂತ್ಯದಲ್ಲಿ ಪಂದ್ಯ ತುಸು ರೋಚಕತೆ ಪಡೆದರೂ, ಭಾರತವು 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version