• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬ್ಯುಸಿನೆಸ್ ಫೀಲ್ಡ್​​​ಗೆ ಎಂಟ್ರಿ ಕೊಡಲು ಸಜ್ಜಾದ ಕಿಂಗ್ ಕೊಹ್ಲಿ

40 ಕೋಟಿಯೊಂದಿಗೆ ಮೊದಲ ಇನ್ನಿಂಗ್ಸ್ ಆರಂಭ!

admin by admin
June 29, 2025 - 6:19 pm
in ಕ್ರೀಡೆ, ವಾಣಿಜ್ಯ
0 0
0
Untitled design (38)

ಕ್ರಿಕೆಟ್ ಜಗತ್ತಿನ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇದೀಗ ಕ್ರಿಕೆಟ್ ಮೈದಾನದಿಂದ ಬ್ಯುಸಿನೆಸ್ ಲೋಕಕ್ಕೆ ಭವ್ಯವಾಗಿ ಕಾಲಿಟ್ಟಿದ್ದಾರೆ. ಟಿ20 ಇಂಟರ್‌ನ್ಯಾಷನಲ್ ಮತ್ತು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ಕೊಹ್ಲಿ, ಏಕದಿನ ಕ್ರಿಕೆಟ್‌ಗೆ ಮಾತ್ರ ಸೀಮಿತರಾಗಿದ್ದಾರೆ. ಕ್ರಿಕೆಟ್‌ನಿಂದ ಕ್ರಮೇಣ ದೂರವಾಗುತ್ತಿರವ ವಿರಾಟ್ ಕೊಹ್ಲಿ, ಇದೀಗ ಬ್ಯುಸಿನೆಸ್ ಲೋಕದಲ್ಲಿ ತಮ್ಮ ಸಾಮ್ರಾಜ್ಯವನ್ನು ಕಟ್ಟಿಕೊಳ್ಳಲು ಮುಂದಾಗಿದ್ದಾರೆ. ಕ್ರಿಕೆಟ್‌ನಲ್ಲಿ ತಮ್ಮ ಮಾಂತ್ರಿಕ ಆಟದಿಂದ ಜಗತ್ತನ್ನು ಆಕರ್ಷಿಸಿದ ಕಿಂಗ್ ಕೊಹ್ಲಿ, ಇದೀಗ ಬ್ಯುಸಿನೆಸ್ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಕೊಹ್ಲಿ ಕ್ರಿಕೆಟ್ ಆಡುವಾಗಲೇ ಬ್ಯುಸಿನೆಸ್‌ನಲ್ಲಿ ಸಕ್ರಿಯವಾಗಿದ್ದರು. ಆದರೆ, ಆಗ ಅವರು ಪೂರ್ಣಕಾಲಿಕ ಕ್ರಿಕೆಟಿಗರಾಗಿದ್ದು, ಬ್ಯುಸಿನೆಸ್‌ನಲ್ಲಿ ಅರ್ಧಕಾಲಿಕವಾಗಿ ತೊಡಗಿದ್ದರು. ಈಗ, ಅವರು ಪೂರ್ಣಕಾಲಿಕ ಬ್ಯುಸಿನೆಸ್‌ಮನ್‌ ಆಗಲು ಮತ್ತು ಅರ್ಧಕಾಲಿಕ ಕ್ರಿಕೆಟಿಗರಾಗಲು ತಯಾರಾಗಿದ್ದಾರೆ. ತಮ್ಮ ಬ್ಯುಸಿನೆಸ್ ಪಯಣವನ್ನು ಭವ್ಯವಾಗಿ ಆರಂಭಿಸಿರುವ ಕೊಹ್ಲಿ, ಮೊದಲ ಹೆಜ್ಜೆಯಲ್ಲೇ 40 ಕೋಟಿ ರೂಪಾಯಿಗಳ ಬಂಡವಾಳವನ್ನು ಹೂಡಿಕೆ ಮಾಡಲು ಮುಂದಾಗಿದ್ದಾರೆ.

RelatedPosts

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

ಚಿನ್ನದ ದರದಲ್ಲಿ ಅಲ್ಪ ಏರಿಕೆ: 10 ಗ್ರಾಂಗೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ADVERTISEMENT
ADVERTISEMENT
ಅಜಿಲಿಟಾಸ್ ಕಂಪನಿಯಲ್ಲಿ ಹೂಡಿಕೆಮಾಡಿದ ಕೊಹ್ಲಿ:

ಪೂಮಾ ಇಂಡಿಯಾದ ಮಾಜಿ ಮುಖ್ಯಸ್ಥ ಅಭಿಷೇಕ್ ಗಂಗೂಲಿ ಅವರು ಸ್ಥಾಪಿಸಿದ ಅಜಿಲಿಟಾಸ್ ಎಂಬ ಸ್ಪೋರ್ಟ್ಸ್‌ವೇರ್ ಕಂಪನಿಯಲ್ಲಿ ಕೊಹ್ಲಿ ದೊಡ್ಡ ಹೂಡಿಕೆ ಮಾಡಿದ್ದಾರೆ. ಈ ಕಂಪನಿಯಲ್ಲಿ ಕೊಹ್ಲಿ ಕೇವಲ ಬ್ರ್ಯಾಂಡ್ ಅಂಬಾಸಿಡರ್ ಅಲ್ಲ, ಭಾಗೀದಾರರೂ ಆಗಿದ್ದಾರೆ. ಅಜಿಲಿಟಾಸ್‌ನಲ್ಲಿ 40 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿರುವ ಕೊಹ್ಲಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಡವಾಳ ಹೂಡಲಿದ್ದಾರೆ ಎಂದು ಕಂಪನಿಯ ಮೂಲಗಳು ತಿಳಿಸಿವೆ.

2023ರಲ್ಲಿ, ಅಜಿಲಿಟಾಸ್ ಕಂಪನಿಯು ಭಾರತದ ಪ್ರಮುಖ ಶೂ ಉತ್ಪಾದಕ ಕಂಪನಿಯಾದ ಮೊಚಿಕೋ ಶೂಸ್‌ನ್ನು ಸ್ವಾಧೀನಪಡಿಸಿಕೊಂಡಿತು. ಈ ಕಂಪನಿಯು ಅಡಿಡಾಸ್, ಪೂಮಾ, ನ್ಯೂ ಬ್ಯಾಲೆನ್ಸ್, ಮತ್ತು ಯುಎಸ್ ಪೋಲೋನಂತಹ ಜಾಗತಿಕ ಬ್ರಾಡ್‌ಗಳ ಶೂಗಳನ್ನು ತಯಾರಿಸುತ್ತದೆ. ಇದರ ಜೊತೆಗೆ, ಭಾರತದ ಅತಿದೊಡ್ಡ ಸ್ಪೋರ್ಟ್ಸ್ ಫುಟ್‌ವೇರ್ ಕಂಪನಿಯಾದ ಲೊಟೋದ ಲೈಸನ್ಸ್ ರೈಟ್ಸ್‌ನ್ನು ಕೂಡ ಅಜಿಲಿಟಾಸ್ ಖರೀದಿಸಿದೆ. ಇದರಿಂದ ಭಾರತ ಮತ್ತು ಇತರ ದೇಶಗಳಲ್ಲಿ ಶೂಗಳ ಮಾರಾಟದ ಹಕ್ಕುಗಳನ್ನು ಪಡೆದುಕೊಂಡಿದೆ. ತಯಾರಿಕೆ ಮತ್ತು ಮಾರಾಟದ ಎರಡೂ ಹಕ್ಕುಗಳನ್ನು ಹೊಂದಿರುವ ಅಜಿಲಿಟಾಸ್, ಈಗ ತನ್ನದೇ ಆದ ಹೊಸ ಸ್ಪೋರ್ಟ್ಸ್‌ವೇರ್ ಬ್ರಾಂಡ್ ಅನ್ನು ಪರಿಚಯಿಸಲು ಯೋಜನೆ ರೂಪಿಸಿದೆ. ಈ ಬ್ರಾಂಡ್ ಕೇವಲ ಶೂಗಳಿಗೆ ಸೀಮಿತವಾಗಿರದೆ, ಸ್ಪೋರ್ಟ್ಸ್‌ಗೆ ಸಂಬಂಧಿಸಿದ ಎಲ್ಲ ಉತ್ಪನ್ನಗಳನ್ನು ಒಳಗೊಂಡಿರುತ್ತದೆ.

ಪೂಮಾದ ಆಫರ್ ತಿರಸ್ಕರಿಸಿದ್ದೇಕೆ?

2017 ರಿಂದ ವಿರಾಟ್ ಕೊಹ್ಲಿ ಪೂಮಾದ ಬ್ರಾಂಡ್ ಅಂಬಾಸಿಡರ್ ಆಗಿದ್ದರು. 8 ವರ್ಷಗಳ ಕಾಲ 110 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆ ಸಮಯದಲ್ಲಿ ಅಭಿಷೇಕ್ ಗಂಗೂಲಿ ಪೂಮಾ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. 2025 ರ ಆರಂಭದಲ್ಲಿ, ಪೂಮಾ 300 ಕೋಟಿ ರೂಪಾಯಿಗಳ ದೊಡ್ಡ ಒಪ್ಪಂದವನ್ನು ನೀಡಿತ್ತು. ಆದರೆ, ಕೊಹ್ಲಿ ಈ ಆಫರ್‌ನನ್ನು ತಿರಸ್ಕರಿಸಿದರು. ಅಭಿಷೇಕ್ ಗಂಗೂಲಿಯ ಅಜಿಲಿಟಾಸ್ ಕಂಪನಿಯಲ್ಲಿ ಹೂಡಿಕೆ ಮಾಡುವ ಉದ್ದೇಶದಿಂದಲೇ ಈ ಆಫರ್‌ನನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಕೊಹ್ಲಿ ಈಗಾಗಲೇ ತಮ್ಮದೇ ಆದ ಒನ್8 ಕಂಪನಿಯನ್ನು ಸ್ಥಾಪಿಸಿದ್ದಾರೆ ಮತ್ತು ಡಿಜಿಟ್ ಇನ್ಶೂರೆನ್ಸ್, MPL, Wrognನಂತಹ ಸ್ಟಾರ್ಟ್‌ಅಪ್‌ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಕ್ರಿಕೆಟ್‌ನಂತೆ ಬ್ಯುಸಿನೆಸ್‌ನಲ್ಲೂ ಕೊಹ್ಲಿ ಯಶಸ್ಸಿನ ಶಿಖರವನ್ನೇರಲಿ ಎಂಬುದು ಅವರ ಅಭಿಮಾನಿಗಳ ಆಶಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಕೈಗೊಳ್ಳಲಿರುವ (41)

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

by ದಿಶಾ ಕೆ. ಎಸ್.
August 7, 2026 - 6:23 am
0

ಸಂಘದ (10)

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

by ಶಾಲಿನಿ ಕೆ. ಡಿ
August 6, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (2)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ
    August 6, 2026 | 0
  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version