• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯ್‌ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್‌ ಕೊಹ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 5:29 pm
in Flash News, ಕ್ರೀಡೆ
0 0
0
Untitled design 2025 12 24T171619.877

RelatedPosts

ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!

ಬೆಂಗಳೂರಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಪ್ರಕರಣ: ಆರೋಪಿ ಮಹಿಳೆಗೆ ಜಾಮೀನು ಮಂಜೂರು

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಇಲ್ಲಿದೆ

ಯುಗಾದಿ ಹಬ್ಬಕ್ಕೆ ಬೆಂಗಳೂರಿನಲ್ಲಿ ಖರೀದಿ ಭರಾಟೆ ಜೋರು: ಹೂವು-ಹಣ್ಣಿನ ದರ ಏರಿಕೆ

ADVERTISEMENT
ADVERTISEMENT

ವಿಜಯ್‌ ಹಜಾರೆ ಟ್ರೋಫಿ ಪಂದ್ಯಗಳು ದೇಶಾದ್ಯಂತ ಭರ್ಜರಿಯಾಗಿ ನಡೆಯುತ್ತಿದ್ದು, ಹಲವು ವರ್ಷಗಳ ಬಳಿಕ ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರರು ದೇಶಿಯ ಕ್ರಿಕೆಟ್‌ನಲ್ಲಿ ಕಣಕ್ಕಿಳಿದಿರುವುದು ಅಭಿಮಾನಿಗಳಿಗೆ ವಿಶೇಷ ಸಂಭ್ರಮ ತಂದಿದೆ. ಈ ನಡುವೆ ಬೆಂಗಳೂರಿನಲ್ಲಿ ನಡೆದ ಪಂದ್ಯವೊಂದರಲ್ಲಿ ವಿರಾಟ್‌ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್‌ ಮೂಲಕ ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ಆಂಧ್ರ ಪ್ರದೇಶ ಮತ್ತು ದೆಹಲಿ ತಂಡಗಳ ನಡುವೆ ನಡೆದ ವಿಜಯ್‌ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ.. ದೆಹಲಿ ತಂಡದ ಪರವಾಗಿ ವಿಕೆಟ್‌ಕೀಪರ್‌ ರಿಷಭ್‌ ಪಂತ್‌ ನಾಯಕತ್ವದಲ್ಲಿ ಆಡಿದ ಕೊಹ್ಲಿ, ಹತ್ತು ವರ್ಷಗಳ ಬಳಿಕ ದೇಶಿಯ ಕ್ರಿಕೆಟ್‌ಗೆ ಮರಳಿದ್ದು, ಈ ಪಂದ್ಯ ಅಭಿಮಾನಿಗಳಿಗೆ ಖುಷಿ ತಂದಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಂಧ್ರ ಪ್ರದೇಶ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 299 ರನ್‌ಗಳ ಬೃಹತ್ ಟಾರ್ಗೆಟ್‌ನ್ನು ದೆಹಲಿಗೆ ನೀಡಿತ್ತು. ಆಂಧ್ರ ಪರವಾಗಿ ರಿಕಿ ಭುಯಿ ಅದ್ಭುತ ಶತಕ ಬಾರಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

300 ರನ್‌ಗಳ ಗುರಿ ಬೆನ್ನಟ್ಟಲು ಕಣಕ್ಕಿಳಿದ ದೆಹಲಿ ತಂಡಕ್ಕೆ ವಿರಾಟ್‌ ಕೊಹ್ಲಿ ಪ್ರಮುಖ ಆಸರೆಯಾಗಿದ್ದರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಕೊಹ್ಲಿ, ತಮ್ಮ ಕ್ಲಾಸ್ ಮತ್ತು ಅನುಭವವನ್ನು ಪ್ರದರ್ಶಿಸಿದರು. 83 ಬಾಲ್‌ಗಳಲ್ಲಿ 100ಕ್ಕೂ ಹೆಚ್ಚು ರನ್‌ಗಳನ್ನು ಕಲೆಹಾಕಿದ ಕೊಹ್ಲಿ, 10 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳ ಮೂಲಕ ಶತಕ ಪೂರೈಸಿದರು.

ಕೊಹ್ಲಿಗೆ ಉತ್ತಮ ಸಾಥ್‌ ನೀಡಿದ ನಿತೀಶ್‌ ರಾಣಾ ಅರ್ಧಶತಕ ಬಾರಿಸಿ ದೆಹಲಿಯ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಈ ಜೋಡಿಯ ಜೊತೆಯಾಟ ಪಂದ್ಯವನ್ನು ಸಂಪೂರ್ಣವಾಗಿ ದೆಹಲಿಯ ಪರ ತಿರುಗಿಸುವಲ್ಲಿ ಮಹತ್ವದ ಪಾತ್ರ ವಹಿಸಿತ್ತು.

ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ಆಡುತ್ತಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಾವಿರಾರು ಅಭಿಮಾನಿಗಳು ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದತ್ತ ಹರಿದುಬಂದಿದ್ದು, ಆದರೆ ಭದ್ರತಾ ಕಾರಣಗಳಿಂದಾಗಿ ಪ್ರೇಕ್ಷಕರಿಗೆ ಎಂಟ್ರಿ ನಿರ್ಬಂಧಿಸಲಾಗಿತ್ತು. ಇದರಿಂದ ನಿರಾಶರಾದ ಕೆಲ ಅಭಿಮಾನಿಗಳು, ಕೊಹ್ಲಿ ಬ್ಯಾಟಿಂಗ್‌ನ್ನು ಕಣ್ತುಂಬಿಕೊಳ್ಳಲು ಮೈದಾನದ ಪಕ್ಕದ ಮರಗಳ ಮೇಲೆ ಕುಳಿತು ಪಂದ್ಯ ವೀಕ್ಷಿಸಿದ ದೃಶ್ಯಗಳು ಎಲ್ಲರ ಗಮನ ಸೆಳೆದವು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T095619.678

ಬಂಗಾರ ಖರೀದಿಗೆ ಸೂಕ್ತ ಸಮಯವೇ? ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
March 18, 2026 - 10:01 am
0

Untitled design 2026 03 18T090912.655

ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!

by ಶಾಲಿನಿ ಕೆ. ಡಿ
March 18, 2026 - 9:10 am
0

Untitled design 2026 03 18T084328.119

ಬೆಂಗಳೂರಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಪ್ರಕರಣ: ಆರೋಪಿ ಮಹಿಳೆಗೆ ಜಾಮೀನು ಮಂಜೂರು

by ಶಾಲಿನಿ ಕೆ. ಡಿ
March 18, 2026 - 8:49 am
0

Untitled design 2026 03 18T083117.677

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಇಲ್ಲಿದೆ

by ಶಾಲಿನಿ ಕೆ. ಡಿ
March 18, 2026 - 8:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T090912.655
    ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!
    March 18, 2026 | 0
  • Untitled design 2026 03 18T084328.119
    ಬೆಂಗಳೂರಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಪ್ರಕರಣ: ಆರೋಪಿ ಮಹಿಳೆಗೆ ಜಾಮೀನು ಮಂಜೂರು
    March 18, 2026 | 0
  • Untitled design 2026 03 18T083117.677
    ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಇಲ್ಲಿದೆ
    March 18, 2026 | 0
  • Untitled design 2026 03 18T081359.729
    ಯುಗಾದಿ ಹಬ್ಬಕ್ಕೆ ಬೆಂಗಳೂರಿನಲ್ಲಿ ಖರೀದಿ ಭರಾಟೆ ಜೋರು: ಹೂವು-ಹಣ್ಣಿನ ದರ ಏರಿಕೆ
    March 18, 2026 | 0
  • Untitled design 2026 03 18T075238.717
    ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version