• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕೊಹ್ಲಿ ಸ್ನೇಹಿತ ತನ್ಮಯ್ ಶ್ರೀವಾಸ್ತವ ಈಗ ಐಪಿಎಲ್​​ಗೆ ಅಂಪೈರ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 19, 2025 - 5:24 pm
in ಕ್ರೀಡೆ
0 0
0
Befunky collage 2025 03 19t171910.397

IPL 2025ರ ಮೊದಲ ಪಂದ್ಯ ಮಾರ್ಚ್ 22ರಂದು ನಡೆಯಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ. ಈ ಮಧ್ಯೆ ವಿರಾಟ್ ಕೊಹ್ಲಿಯ ಸಹ ಆಟಗಾರನಿಗೆ ಸಂಬಂಧಿಸಿದ ಆಸಕ್ತಿದಾಯಕ ಸುದ್ದಿ ಸಿಕ್ಕಿದೆ. ಅಂದು ಕೊಹ್ಲಿ ಜೊತೆ ಆಡಿರುವ ತನ್ಮಯ್ ಶ್ರೀವಾಸ್ತವ ಐಪಿಎಲ್‌ನಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ತನ್ಮಯ್ ಶ್ರೀವಾಸ್ತವ ಕೊಹ್ಲಿ ನಾಯಕತ್ವದಲ್ಲಿ 2008ರ ಅಂಡರ್-19 ವಿಶ್ವಕಪ್‌ನಲ್ಲಿ ಆಡಿದ್ದರು. ಆಗ ಟೀಮ್ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿತು. ಕೊಹ್ಲಿ ಜೊತೆ ಆಡಿದ್ದ ತನ್ಮಯ್ ಈಗ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್‌ನಲ್ಲಿ ಅಂಪೈರ್ ಆಗಿದ್ದು, ಆದರೆ ಅವರು ಆನ್-ಫೀಲ್ಡ್ ಅಂಪೈರಿಂಗ್ ಮಾಡುವುದಿಲ್ಲ. ಆ ಮೂಲಕ ಐಪಿಎಲ್ ಆಡಿದ ಓರ್ವ ಆಟಗಾರ ಐಪಿಎಲ್​​ಗೆ ಅಂಪೈರ್ ಆಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

RelatedPosts

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ, ವಿದೇಶದಲ್ಲಿ ಸೆಟ್ಲ್

ಯಶ್‌ ದಯಾಳ್‌ಗೆ ಬಿಗ್‌ ಶಾಕ್: ಯುಪಿ ಟಿ20 ಲೀಗ್‌ನಿಂದ ಆರ್‌ಸಿಬಿ ವೇಗಿ ಅಮಾನತು

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿರುವ ಫುಟ್‌ಬಾಲ್ ದಿಗ್ಗಜ ಮೆಸ್ಸಿ!

ಬುಮ್ರಾಗೆ ಐಪಿಎಲ್‌ನಲ್ಲಿ ವಿಶ್ರಾಂತಿ ಕೊಡಬೇಕಿತ್ತು: ದಿಲೀಪ್ ವೆಂಗ್‌ಸರ್ಕಾರ್!

ADVERTISEMENT
ADVERTISEMENT

87858

ಕ್ರಿಕೆಟ್‌ನಿಂದ ನಿವೃತ್ತಿ ಮತ್ತು ಅಂಪೈರಿಂಗ್ ಯಾತ್ರೆ:
ತನ್ಮಯ್ 5 ವರ್ಷಗಳ ಹಿಂದೆ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದರು. ನಂತರ ಅಂಪೈರಿಂಗ್ ಕೋರ್ಸ್‌ಗಳಲ್ಲಿ ಪಾಲ್ಗೊಂಡು 2 ವರ್ಷಗಳ ಲೆವೆಲ್ 2 ತರಬೇತಿ ಪೂರ್ಣಗೊಳಿಸಿದರು. ಇದರ ನಂತರ ದೇಶೀಯ ಕ್ರಿಕೆಟ್ ಪಂದ್ಯಗಳಲ್ಲಿ ಅಂಪೈರ್ ಆಗಿ ಕೆಲಸ ಆರಂಭಿಸಿದ್ದು, ಈಗ ಐಪಿಎಲ್‌ಗೆ ಆಯ್ಕೆಯಾಗಿದ್ದಾರೆ.

23tyujhgfe2

ತನ್ಮಯ್ ಪಂಜಾಬ್ ಕಿಂಗ್ಸ್ ತಂಡದ ಭಾಗವಾಗಿದ್ದರು:
ತನ್ಮಯ್ 2007ರಿಂದ 2009ರವರೆಗೆ ಐಪಿಎಲ್‌ನ ಪಂಜಾಬ್ ಕಿಂಗ್ಸ್ ತಂಡದಲ್ಲಿ ಆಟಗಾರನಾಗಿ ಕೆಲಸ ಮಾಡಿದ್ದರು. ಅವರ ಕ್ರಿಕೆಟ್ ವೃತ್ತಿಜೀವನದ ಹಿರಿಮೆ:

  • ಪ್ರಥಮ ದರ್ಜೆ:90 ಪಂದ್ಯಗಳಲ್ಲಿ 4,918 ರನ್‌ಗಳು, 10 ಶತಕಗಳು ಮತ್ತು 27 ಅರ್ಧಶತಕಗಳು.
  • ಲಿಸ್ಟ್ ಎ:1,728 ರನ್‌ಗಳು, 7 ಶತಕಗಳು ಮತ್ತು 10 ಅರ್ಧಶತಕಗಳು.
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (10)

ಕರ್ನಾಟಕದಲ್ಲಿ ಮಳೆಯ ಆರ್ಭಟ: 5 ಜಿಲ್ಲೆಗಳಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಣೆ!

by ಶ್ರೀದೇವಿ ಬಿ. ವೈ
August 17, 2025 - 11:31 pm
0

Web (9)

ಕೊಲೆಯಾದ ಗವಿಸಿದ್ದಪ್ಪ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲು

by ಶ್ರೀದೇವಿ ಬಿ. ವೈ
August 17, 2025 - 10:52 pm
0

Web (8)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ, ವಿದೇಶದಲ್ಲಿ ಸೆಟ್ಲ್

by ಶ್ರೀದೇವಿ ಬಿ. ವೈ
August 17, 2025 - 9:36 pm
0

Web (7)

ಸೆಪ್ಟಂಬರ್ 5ರಂದು ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ರಿಲೀಸ್

by ಶ್ರೀದೇವಿ ಬಿ. ವೈ
August 17, 2025 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (8)
    ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ, ವಿದೇಶದಲ್ಲಿ ಸೆಟ್ಲ್
    August 17, 2025 | 0
  • Untitled design (23)
    ಯಶ್‌ ದಯಾಳ್‌ಗೆ ಬಿಗ್‌ ಶಾಕ್: ಯುಪಿ ಟಿ20 ಲೀಗ್‌ನಿಂದ ಆರ್‌ಸಿಬಿ ವೇಗಿ ಅಮಾನತು
    August 16, 2025 | 0
  • 1 (51)
    ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲಿರುವ ಫುಟ್‌ಬಾಲ್ ದಿಗ್ಗಜ ಮೆಸ್ಸಿ!
    August 15, 2025 | 0
  • 1 (38)
    ಬುಮ್ರಾಗೆ ಐಪಿಎಲ್‌ನಲ್ಲಿ ವಿಶ್ರಾಂತಿ ಕೊಡಬೇಕಿತ್ತು: ದಿಲೀಪ್ ವೆಂಗ್‌ಸರ್ಕಾರ್!
    August 15, 2025 | 0
  • 1 (37)
    ಸಾರಾ ತೆಂಡುಲ್ಕರ್‌ಗೆ ಕೈ ಕೊಟ್ರಾ ಕ್ಯಾಪ್ಟನ್ ಗಿಲ್? ಬಾಲಿವುಡ್ ನಟಿ ಜೊತೆ ಮತ್ತೆ ಶುಭ್​ಮನ್ ಸುತ್ತಾಟ!
    August 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version