• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB ಅಭ್ಯಾಸದ ನಡುವೆ ವಿರಾಟ್ ಕೊಹ್ಲಿ ಸಖತ್ ಜಾಲಿ ಜಾಲಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 17, 2025 - 1:46 pm
in ಕ್ರೀಡೆ
0 0
0
Befunky collage 2025 03 17t133841.615

ಇಂಡಿಯನ್ ಪ್ರೀಮಿಯರ್ ಲೀಗ್ (IPL)-18 2025ರ ಹೊಸ ಸೀಸನ್‌ಗೆ ಕೇವಲ 6 ದಿನಗಳೇ ಬಾಕಿ. ಮಾರ್ಚ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ಮೊದಲ ಪಂದ್ಯವನ್ನು ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧ ಆಡಲಿದೆ.

ಆದರೆ, ಪಂದ್ಯದ ಮುನ್ನಡೆಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಭ್ಯಾಸ ಸೆಷನ್‌ಗಳು ಈಗಾಗಲೇ ತಂಡದಲ್ಲಿ ಹೊಸ ಹುರುಪು ಮೂಡಿದೆ. ವಿರಾಟ್ ಕೊಹ್ಲಿ ಸಹ ಆಟಗಾರರೊಂದಿಗೆ ಕ್ವಾಟ್ಲೆ ಮಾಡುತ್ತಾ ಸಖತ್ ಜಾಲಿ ಮೂಡ್​ನಲ್ಲಿದ್ದಾರೆ.

RelatedPosts

ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌

ಐಷಾರಾಮಿ ಕಾರು ಖರೀದಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ: ಇದರ ಬೆಲೆ ಎಷ್ಟು ಗೊತ್ತಾ?

ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ವಿರಾಟ್ ಕೊಹ್ಲಿಯವರ “ಡ್ಯಾನ್ಸಿಂಗ್ ಕಿಂಗ್” ಮೂಡ್!

RCB ಅಭ್ಯಾಸ ಸೆಷನ್‌ಗೆ ಕಾಣಿಸಿಕೊಂಡ ವಿರಾಟ್ ಕೊಹ್ಲಿ, ತಂಡದ ಸದಸ್ಯರೊಂದಿಗೆ ಕ್ವಿಕ್ ಫೀಲ್ಡಿಂಗ್ ಡ್ರಿಲ್‌ಗಳು ಮತ್ತು ಬ್ಯಾಟಿಂಗ್ ಪ್ರಾಕ್ಟೀಸ್‌ನಲ್ಲಿ ತೊಡಗಿದ್ದರು. ಆದರೆ, ಅಭ್ಯಾಸದ ನಡುವೆ ಅವರು ಸಹಜವಾಗಿ ನೃತ್ಯ ಮಾಡುವ ಸನ್ನಿವೇಶದ ವಿಡಿಯೊ ವೈರಲ್ ಆಗಿದೆ. “ಕಿಂಗ್ ಕೊಹ್ಲಿ” ಅವರ ಈ ಲೈಟ್‌ಮೂಡ್‌ನನ್ನು ನೋಡಿದ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆಯ ಸುರಿಮಳೆಗೆ ಒಳಗಾಗಿದ್ದಾರೆ. ಹಲವರು “ವಿರಾಟ್ ಅವರ ಈ ಎನರ್ಜಿ RCBಗೆ ಚಾಂಪಿಯನ್‌ಶಿಪ್ ತರಲಿ!”ಎಂದು ಕಾಮೆಂಟ್‌ಗಳಲ್ಲಿ ಬರೆದಿದ್ದಾರೆ.

 

A complete Package of Entertainment 😂❤️ pic.twitter.com/WcpxCgFeub

— Virat Kohli Fan Club (@Trend_VKohli) March 16, 2025


ಚಾಲೆಂಜಿಂಗ್ ಸ್ಟಾರ್ಟ್: RCBಯ ಮೊದಲ 4 ಪಂದ್ಯಗಳು ಚಾಂಪಿಯನ್ ತಂಡಗಳ ವಿರುದ್ಧ!

IPL 2025ರಲ್ಲಿ RCB ತಂಡವು ತನ್ನ ಮೊದಲ 4 ಪಂದ್ಯಗಳನ್ನು ಕಳೆದ ವರ್ಷದ ಚಾಂಪಿಯನ್ ಮತ್ತು ರನ್ನರ್-ಅಪ್ ತಂಡಗಳ ವಿರುದ್ಧ ಆಡಲಿದೆ. ಮಾರ್ಚ್ 22ರಂದು KKR ವಿರುದ್ಧ ಉದ್ಘಾಟನಾ ಪಂದ್ಯದ ನಂತರ, ಮಾರ್ಚ್ 28ರಂದು ಚೆನ್ನೈ ಸೂಪರ್ ಕಿಂಗ್ಸ್ (CSK), ಏಪ್ರಿಲ್ 2ರಂದು ಗುಜರಾತ್ ಟೈಟಾನ್ಸ್ (GT) ಮತ್ತು ಏಪ್ರಿಲ್ 7ರಂದು ಮುಂಬೈ ಇಂಡಿಯನ್ಸ್ (MI) ವಿರುದ್ಧ ಪಂದ್ಯಗಳಿವೆ. ಇದು RCBಗೆ ಟೂರ್ನಿಯ ಆರಂಭದಲ್ಲೇ ಒತ್ತಡವನ್ನು ನೀಡಬಹುದಾದರೂ, ವಿರಾಟ್ ಮತ್ತು ಸಹ ಆಟಗಾರರ ಪ್ರಸ್ತುತ ಫಾರ್ಮ್ ಅಭಿಮಾನಿಗಳಿಗೆ ಭರವಸೆ ನೀಡಿದೆ.


 ಹೊಸ ಮುಖಗಳು, ಹಳೇ ಹಾವಭಾವಗಳು!

ಈ ವರ್ಷದ RCB ತಂಡದಲ್ಲಿ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಭುವನೇಶ್ವರ್ ಕುಮಾರ್ ರಂತಹ ಅನುಭವಿ ಆಟಗಾರರ ಜೊತೆಗೆ ಯಶ್ ದಯಾಳ್, ಸುಯೇಶ್ ಶರ್ಮಾ, ಮತ್ತು ನುವಾನ್ ತುಷಾರ್ ಅಂತಹ ಯುವ ಪ್ರತಿಭೆಗಳು ಸೇರಿದ್ದಾರೆ.

“ಈ ಬಾರಿ RCBಗೆ ಟ್ರೋಫಿ ಸಿಗಲೇಬೇಕು!”

15 ವರ್ಷಗಳಿಂದ ಐಪಿಎಲ್ ಟ್ರೋಫಿಗಾಗಿ ಕಾಯುತ್ತಿರುವ RCB ಅಭಿಮಾನಿಗಳು, 2025 ಸೀಸನ್‌ನಲ್ಲಿ ತಂಡದ ಪ್ರದರ್ಶನ ದತ್ತ ವಿಶೇಷ ಗಮನ ಹರಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ನಾಯಕತ್ವ ಮತ್ತು ತಂಡದ ಸಮತೋಲನದಿಂದ ಈ ಬಾರಿ ಇತಿಹಾಸ ಬರೆಯಬಹುದು ಎಂಬ ನಂಬಿಕೆ ಹರಡಿದೆ. ಅಭ್ಯಾಸದ ವಿಡಿಯೊಗಳು, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (16)

ಗೂಗಲ್ ಕ್ರೋಮ್ ಖರೀದಿಸಲು ಮುಂದಾದ ಭಾರತೀಯ ಮೂಲದ ಕಂಪನಿ

by ಶ್ರೀದೇವಿ ಬಿ. ವೈ
August 13, 2025 - 10:16 pm
0

Hubli tigers

ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ

by ಶ್ರೀದೇವಿ ಬಿ. ವೈ
August 13, 2025 - 9:41 pm
0

Web (15)

ದರ್ಶನ್‌ಗೆ ಜೈಲಾ-ಬೇಲಾ? ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ಜಾಮೀನು ನಿರ್ಧಾರ!

by ಶ್ರೀದೇವಿ ಬಿ. ವೈ
August 13, 2025 - 9:13 pm
0

Web (14)

ಸಖತ್ ಸಸ್ಪೆನ್ಸ್ ಥ್ರಿಲ್ಲರ್ ‘ಶೋಧ’ ಟ್ರೇಲರ್ ರಿಲೀಸ್..ಆಗಸ್ಟ್ 22ರಿಂದ zee5ನಲ್ಲಿ ವೆಬ್ ಸರಣಿ ಸ್ಟ್ರೀಮಿಂಗ್

by ಶ್ರೀದೇವಿ ಬಿ. ವೈ
August 13, 2025 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Hubli tigers
    ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ
    August 13, 2025 | 0
  • Fghgd
    ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌
    August 12, 2025 | 0
  • Dfdfdf
    ಐಷಾರಾಮಿ ಕಾರು ಖರೀದಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ: ಇದರ ಬೆಲೆ ಎಷ್ಟು ಗೊತ್ತಾ?
    August 12, 2025 | 0
  • Untitled design 2025 08 12t161912.225
    ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
    August 12, 2025 | 0
  • Untitled design (13)
    ಏಷ್ಯಾ ಕಪ್‌‌ನಿಂದ ಹಿಂದೆ ಸರಿದ ಪಾಕ್ ಹಾಕಿ ತಂಡ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version