• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2026 - 2:33 pm
in Flash News, ಕ್ರೀಡೆ
0 0
0
Untitled design 2026 04 04T142613.698

RelatedPosts

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 4: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇನ್‌ಸೈಡರ್ ಶೋನಲ್ಲಿ ಮತ್ತೊಮ್ಮೆ ಮಿಸ್ಟರ್ ನಾಗ್ಸ್ ಹಾಸ್ಯ ಶೈಲಿ ಮಾತುಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ಅವರಿವರ ಕಾಲೆಳೆಯುತ್ತಿದ್ದ ನಾಗ್ಸ್ ಖ್ಯಾತಿಯ ಡ್ಯಾನಿಶ್ ಸೇಠ್, ಈಗ ಕಿಂಗ್ ಕೊಹ್ಲಿಯನ್ನೇ ಟ್ರೋಲಿಗೆಳೆದಿದ್ದಾರೆ. ಈ ವಿಡಿಯೋವನ್ನು RCB ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಅಭಿಮಾನಿಗಳು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾಗ್ಸ್ ಪ್ರಶ್ನೆಗೆ ಕೊಹ್ಲಿ ಕ್ಲಾಸಿಕ್ ಉತ್ತರ

ಸಂದರ್ಶನದಲ್ಲಿ ನಾಗ್ಸ್ ಈ ರೀತಿ ಕೇಳಿದ್ದು, “ಸೋಷಿಯಲ್ ಮೀಡಿಯಾದಲ್ಲಿ ನಿಮ್ಮ ಕುರಿತು ಅನೇಕ ಸಂಗತಿಗಳು ಚರ್ಚೆಯಾಗುತ್ತಿವೆ. ‘ಈ ಎಪಿಸೋಡ್‌ನಲ್ಲಿ RCB ಐವರು ವಿದೇಶಿ ಆಟಗಾರರೊಂದಿಗೆ ಆಡುತ್ತಿದೆ’ ಅನ್ನೋದು ಚರ್ಚೆಯಾಗ್ತಿದೆ. ನನಗೇಕೋ ಇದು ಅರ್ಥವಾಗ್ತಿಲ್ಲ.” ಎಂದರು. ಇದಕ್ಕೆ ಒಂದು ಕ್ಷಣ ಸ್ಟನ್ ಆದ ಕೊಹ್ಲಿ, ಮುಗುಳು ನಕ್ಕು ಉತ್ತರಿಸುತ್ತಾರೆ, “ಈ ಪ್ರಶ್ನೆ ನನಗೆ ಯಾಕೆ ಕೇಳ್ತಿದ್ದೀರಿ? ವಿದೇಶಿ ಆಟಗಾರರನ್ನ ಕೇಳಿ, ನನ್ನನ್ನ ಯಾಕೆ ಕೇಳ್ತಿದ್ದೀರಿ? ನಾನಂತೂ ವಿದೇಶಿ ಆಟಗಾರನಲ್ಲ. ನಿಮಗನ್ನಿಸುತ್ತಾ ನಾನು ವಿದೇಶಿ ಆಟಗಾರ ಅಂತ?” ಎಮದು ಕೊಹ್ಲಿ ಹೇಳಿದ್ದಾರೆ. ಇದಕ್ಕೆ ನಾಗ್ಸ್ ತಕ್ಷಣ, “ಖಂಡಿತಾ ಇಲ್ಲ” ಎನ್ನುತ್ತಲೇ ಮುಗುಳ್ನಗುತ್ತಾರೆ. ಕೊಹ್ಲಿ ಅವರ ಈ ಉತ್ತರ ನಾಗ್ಸ್ ಬುಡಕ್ಕೆ ಬೆಂಕಿ ಇಟ್ಟಂತಾಯಿತು.

ಲಂಡನ್ ಗಾಳಿಸುದ್ದಿಗೆ ತಿರುಗೇಟು

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ ಮನೆ ಮಾಡಿದ್ದು, ಅವರ ಕುಟುಂಬ ಅಲ್ಲೇ ನೆಲೆಸಿದೆ. ಕ್ರಿಕೆಟ್ ಪಂದ್ಯಗಳಿಗೆ ಮಾತ್ರ ಅವರು ಭಾರತಕ್ಕೆ ಬರುತ್ತಾರೆ ಎಂಬ ಗಾಳಿಸುದ್ದಿ ಹಬ್ಬಿತ್ತು. ಕೊಹ್ಲಿ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಇದನ್ನು ತಳ್ಳಿಹಾಕಿದ್ದರು. ಅದೇ ವಿಷಯವನ್ನು ಸೂಕ್ಷ್ಮವಾಗಿ ಪ್ರಸ್ತಾಪಿಸಿದ ನಾಗ್ಸ್, ಕೊಹ್ಲಿ ಅವರನ್ನು ‘ವಿದೇಶಿ ಆಟಗಾರ’ ಎಂಬಂತೆ ಕೇಳಿದ ಪ್ರಶ್ನೆಗೆ ಕೊಹ್ಲಿ ತಮ್ಮ ಶೈಲಿಯಲ್ಲೇ ಉತ್ತರಿಸಿದರು. ಹೇರ್ ಕಟಿಂಗ್, ಟ್ಯಾಟೂಗಳ ಬಗ್ಗೆಯೂ ನಾಗ್ಸ್ ಕೆಣಕಿದರೂ ಕೊಹ್ಲಿ ಸಮರ್ಥವಾಗಿ ಸ್ಪಂದಿಸಿದರು.

ಮಿಸ್ಟರ್ ನಾಗ್ಸ್ ಯಾರು?

ಆರ್‌ಸಿಬಿಯ ಆಫ್-ಫೀಲ್ಡ್ ಎಂಟರ್‌ಟೇನರ್ ಮಿಸ್ಟರ್ ನಾಗ್ಸ್ ಖ್ಯಾತಿಯ ಡ್ಯಾನಿಶ್ ಸೇಠ್. ಪ್ರತಿ ಬಾರಿ IPL ಶುರುವಾದಾಗೆಲ್ಲ ಅವರ ವಿಡಿಯೋಗಳು ಹೆಚ್ಚು ಸದ್ದು ಮಾಡುತ್ತವೆ. RCB ಡ್ರೆಸ್ಸಿಂಗ್ ರೂಮ್ ವಿಷಯಗಳನ್ನು ತಮಾಷೆಭರಿತವಾಗಿ ಅಭಿಮಾನಿಗಳಿಗೆ ತಲುಪಿಸುವ ನಾಗ್ಸ್, ಮರ್ಮಭರಿತ ಟಿಪ್ಸ್ ನೀಡುವ ಮೂಲಕ ಗಮನ ಸೆಳೆಯುತ್ತಾರೆ. 2019ರಲ್ಲಿ ಅವರ ಅಭಾವ ಕಂಡುಬಂದಾಗ ಅಭಿಮಾನಿಗಳು ನಿರಾಶೆ ವ್ಯಕ್ತಪಡಿಸಿದ್ದರು.

ಕೊಹ್ಲಿ ಆಸೆ: ಸ್ಯಾಂಡಲ್‌ವುಡ್‌ಗೆ ಎಂಟ್ರಿ!

ಇದೇ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಅವರು ನಟನೆಯ ಆಸೆಯನ್ನು ಬಿಚ್ಚಿಟ್ಟಿದ್ದಾರೆ. “ಚಾನ್ಸ್ ಸಿಕ್ರೆ ನಾನು ಖಂಡಿತಾ ಆಕ್ಟ್ ಮಾಡ್ತೀನಿ. ಏನೂ ಆಗಿಲ್ಲ ಅಂದ್ರೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತೀನಿ. ಸೈಡ್ ರೋಲ್ ಆದ್ರೂ ಪರವಾಗಿಲ್ಲ, ಮಾಡ್ತೀನಿ” ಎಂದು ವಿರಾಟ್ ಹೇಳಿದ್ದಾರೆ. ನಟ ಡ್ಯಾನಿಶ್ ಸೇಠ್ ಎದುರೇ ಕೊಹ್ಲಿ ಈ ಪ್ರಾಮಿಸ್ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಹ್ಲಿ, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೋ ಎಂಬ ನಿರೀಕ್ಷೆ ಹೆಚ್ಚಿದೆ.

RCB vs CSK ಮ್ಯಾಚ್ ಸಂಭ್ರಮ

ನಾಳೆ (ಭಾನುವಾರ) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯಕ್ಕೂ ಮುನ್ನ ಈ ವೈರಲ್ ವಿಡಿಯೋ ಅಭಿಮಾನಿಗಳ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಕೊಹ್ಲಿ ಅವರ ತಿರುಗೇಟಿನ ಮಾತುಗಳು ಮತ್ತು ನಟನೆಯ ಆಸೆ ಕುರಿತ ಘೋಷಣೆ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ನಾಗ್ಸ್ ಮತ್ತು ಕೊಹ್ಲಿ ನಡುವಿನ ಈ ಹಾಸ್ಯ ಸ್ಫೋಟ ಅಭಿಮಾನಿಗಳಿಗೆ ಸಖತ್ ಕಿಕ್ ಕೊಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (21)

ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:07 pm
0

Untitled design (20)

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

by ಯಶಸ್ವಿನಿ ಎಂ
April 4, 2026 - 3:44 pm
0

Untitled design 2026 04 04T142613.698

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
April 4, 2026 - 2:33 pm
0

Untitled design 2026 04 04T134635.711

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
April 4, 2026 - 2:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ
    April 4, 2026 | 0
  • Untitled design 2026 04 04T134635.711
    RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    April 4, 2026 | 0
  • Untitled design 2026 04 04T132210.568
    ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್
    April 4, 2026 | 0
  • Untitled design 2026 04 04T131356.696
    ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು
    April 4, 2026 | 0
  • Untitled design 2026 04 04T122944.769
    RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version