• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಡೆಗೂ ಸರಿಹೋಯ್ತು ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್‌ ಖಾತೆ

admin by admin
January 30, 2026 - 10:36 pm
in Flash News, ಕ್ರೀಡೆ
0 0
0
Untitled design 2026 01 30T222621.859

ನವದೆಹಲಿ: ಜಗತ್ತಿನಾದ್ಯಂತ 250 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವ ಏಷ್ಯಾದ ಏಕೈಕ ಕ್ರೀಡಾಪಟು ಎಂಬ ಹೆಗ್ಗಳಿಕೆಯ ವಿರಾಟ್ ಕೊಹ್ಲಿ ಮತ್ತು ಅವರ ಸಹೋದರ ವಿಕಾಸ್ ಕೊಹ್ಲಿ ಅವರ ಇನ್‌ಸ್ಟಾಗ್ರಾಮ್ ಖಾತೆಗಳು ಜನವರಿ 29 ರಂದು ಏಕಾಏಕಿ ಡಿಲೀಟ್‌ ಆಗಿತ್ತು. ಅಭಿಮಾನಿಗಳು ವಿರಾಟ್ ಅವರ ಖಾತೆಯನ್ನು ಸರ್ಚ್ ಮಾಡಿದಾಗ ‘User Not Found’ ಎಂಬ ಸಂದೇಶ ಬರುತ್ತಿತ್ತು. ಇದು ವಿರಾಟ್ ಅಭಿಮಾನಿಗಳಲ್ಲಿ ಭಾರಿ ಆತಂಕ ಮೂಡಿಸಿತ್ತು.

ಹ್ಯಾಕ್ ಆಗಿದೆಯೇ ಅಥವಾ ಡಿಲೀಟ್ ಮಾಡಿದ್ದಾರೆಯೇ ?

ಕೊಹ್ಲಿ ಅವರ ಅಕೌಂಟ್ ಕಾಣದಿದ್ದಾಗ ಇಂಟರ್ನೆಟ್‌ನಲ್ಲಿ ಇತರೆ ಊಹಾಪೋಹಗಳು ಹಬ್ಬಿದ್ದವು. ಕಿಂಗ್ ಕೊಹ್ಲಿ ತಮ್ಮ ಅಕೌಂಟ್ ಡಿಲೀಟ್ ಮಾಡಿದ್ದಾರಾ ?, ಕಿಡಿಗೇಡಿಗಳು ಅಕೌಂಟ್ ಹ್ಯಾಕ್ ಮಾಡಿದ್ದಾರಾ ? ಅಥವಾ ಇನ್‌ಸ್ಟಾಗ್ರಾಮ್ ಸಂಸ್ಥೆಯೇ ಏನಾದರೂ ತಾಂತ್ರಿಕ ಕ್ರಮ ಕೈಗೊಂಡಿದೆಯೇ ? ಎಂಬ ಪ್ರಶ್ನೆಗಳು ಎಕ್ಸ್ (ಟ್ವಿಟರ್)ನಲ್ಲಿ ಟ್ರೆಂಡ್ ಆಗಿದ್ದವು. ವಿಶೇಷವಾಗಿ ವಿರಾಟ್ ಮತ್ತು ಅವರ ಸಹೋದರ ಇಬ್ಬರ ಖಾತೆಗಳೂ ಏಕಕಾಲಕ್ಕೆ ಮಾಯವಾಗಿದ್ದು ಈ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿತ್ತು.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT
ಮತ್ತೆ ಮರಳಿದ ಕಿಂಗ್ 

ಗಂಟೆಗಳ ಕಾಲ ನಡೆದ ಈ ಹೈಡ್ರಾಮಾಕ್ಕೆ ಈಗ ತೆರೆ ಬಿದ್ದಿದ್ದು, ವಿರಾಟ್ ಕೊಹ್ಲಿ ಅವರ ಇನ್‌ಸ್ಟಾಗ್ರಾಮ್ ಖಾತೆ ಮತ್ತೆ ಸಹಜ ಸ್ಥಿತಿಗೆ ಮರಳಿದೆ. ಖಾತೆಯಲ್ಲಿದ್ದ ಹಳೆಯ ಫೋಟೋಗಳು, ವಿಡಿಯೋಗಳು ಮತ್ತು ಫಾಲೋವರ್ಸ್ ಸಂಖ್ಯೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಕೌಂಟ್ ರಿಸ್ಟೋರ್ ಆಗಿದ್ದರೂ ಸಹ, ಅಸಲಿಗೆ ಏನಾಗಿತ್ತು ಎಂಬುದು ಮಾತ್ರ ಇನ್ನು ನಿಗೂಢವಾಗಿದೆ.

ತಾಂತ್ರಿಕ ದೋಷದಿಂದ (Technical Glitch) ಹೀಗಾಯಿತೇ ಅಥವಾ ಮೆಟಾ ಸಂಸ್ಥೆಯ ಯಾವುದಾದರೂ ಸರ್ವರ್ ಸಮಸ್ಯೆಯೇ ಎಂಬುದರ ಬಗ್ಗೆ ವಿರಾಟ್ ಕೊಹ್ಲಿ ಕಡೆಯಿಂದಾಗಲಿ ಅಥವಾ ಇನ್‌ಸ್ಟಾಗ್ರಾಮ್ ಸಂಸ್ಥೆಯಿಂದಾಗಲಿ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಸದ್ಯಕ್ಕೆ ಕೊಹ್ಲಿ ಪೋಸ್ಟ್ ನೋಡಿ ಸಂಭ್ರಮಿಸುವ ಅವರ ಫ್ಯಾನ್ಸ್ ಮಾತ್ರ ನಿಟ್ಟುಸಿರು ಬಿಟ್ಟಿದ್ದಾರೆ.

ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್ ಅಕೌಂಟ್ ಇದ್ದಕ್ಕಿದ್ದಂತೆ ಡಿಲೀಟ್!; ಕಾರಣವೇನು ?

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ವಿಶ್ವ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಹಠಾತ್ ನಿಷ್ಕ್ರಿಯಗೊಳಿಸಿದ್ದಾರೆ..ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮತ್ತು ಕುತೂಹಲವನ್ನು ಮೂಡಿಸಿದೆ. ವಿಶ್ವದಾದ್ಯಂತ 270 ಮಿಲಿಯನ್‌ಗಿಂತ ಹೆಚ್ಚು ಫಾಲೋವರ್ಸ್ ಹೊಂದಿರುವ ಕೊಹ್ಲಿ, ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಜನಪ್ರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂತಹ ದೊಡ್ಡ ಅಭಿಮಾನಿ ಬಳಗ ಹೊಂದಿರುವ ಸ್ಟಾರ್ ಆಟಗಾರರು ತಮ್ಮ ಖಾತೆಯನ್ನು ಏಕಾಏಕಿ ಡಿಲೀಟ್ ಮಾಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ವಿಶ್ವ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಹಠಾತ್ ನಿಷ್ಕ್ರಿಯಗೊಳಿಸಿದ್ದಾರೆ..ಇದು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮತ್ತು ಕುತೂಹಲವನ್ನು ಮೂಡಿಸಿದೆ. ವಿಶ್ವದಾದ್ಯಂತ 270 ಮಿಲಿಯನ್‌ಗಿಂತ ಹೆಚ್ಚು ಫಾಲೋವರ್ಸ್ ಹೊಂದಿರುವ ಕೊಹ್ಲಿ, ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಜನಪ್ರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂತಹ ದೊಡ್ಡ ಅಭಿಮಾನಿ ಬಳಗ ಹೊಂದಿರುವ ಸ್ಟಾರ್ ಆಟಗಾರರು ತಮ್ಮ ಖಾತೆಯನ್ನು ಏಕಾಏಕಿ ಡಿಲೀಟ್ ಮಾಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಸೋಷಿಯಲ್ ಮೀಡಿಯಾದಿಂದ ತಾತ್ಕಾಲಿಕ ದೂರ?

ಇತ್ತೀಚಿನ ದಿನಗಳಲ್ಲಿ ಹಲವು ಸೆಲೆಬ್ರಿಟಿಗಳು ಮಾನಸಿಕ ಆರೋಗ್ಯ, ವೈಯಕ್ತಿಕ ಜೀವನ ಮತ್ತು ಮಾನಸಿಕ ವಿಶ್ರಾಂತಿಗಾಗಿ ಸೋಷಿಯಲ್ ಮೀಡಿಯಾದಿಂದ ತಾತ್ಕಾಲಿಕ ವಿರಾಮ ಪಡೆಯುತ್ತಿರುವುದು ಸಾಮಾನ್ಯವಾಗಿದೆ. ವಿರಾಟ್ ಕೊಹ್ಲಿಯೂ ಇದೇ ಕಾರಣದಿಂದ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆಯೆಂಬ ಊಹೆಗಳು ಹರಿದಾಡುತ್ತಿವೆ. ಕ್ರಿಕೆಟ್‌ನ ಒತ್ತಡ, ಸಾರ್ವಜನಿಕ ಜೀವನದ ತೀವ್ರ ಗಮನ ಹಾಗೂ ನಿರಂತರ ವಿಮರ್ಶೆಗಳಿಂದ ದೂರ ಉಳಿಯಲು ಅವರು ಈ ನಿರ್ಧಾರ ಕೈಗೊಂಡಿರಬಹುದೆಂದು ಅಭಿಮಾನಿಗಳು ಅಂದಾಜಿಸುತ್ತಿದ್ದಾರೆ.

ಅಭಿಮಾನಿಗಳ ಆತಂಕ ಮತ್ತು ನಿರೀಕ್ಷೆ

ಕೊಹ್ಲಿಯ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯಗೊಳಿಸಿರುವುದು ಅಭಿಮಾನಿಗಳಲ್ಲಿ ತೀವ್ರ ಆತಂಕವನ್ನು ಹುಟ್ಟುಹಾಕಿದೆ. ಹಲವರು ‘ಇದು ತಾತ್ಕಾಲಿಕ ಬ್ರೇಕ್ ಮಾತ್ರ’ ಎಂದು ಭಾವಿಸಿದ್ದರೆ, ಇನ್ನೂ ಕೆಲವರು ‘ಯಾವುದಾದರೂ ದೊಡ್ಡ ನಿರ್ಧಾರದ ಮುನ್ನುಡಿ ಇದಾಗಬಹುದೇ?’ ಎಂದು ಪ್ರಶ್ನಿಸುತ್ತಿದ್ದಾರೆ.

ಕೊಹ್ಲಿಯ ಮುಂದಿನ ಹೆಜ್ಜೆಗಳತ್ತ ಎಲ್ಲರ ಕಣ್ಣು

ಸದ್ಯಕ್ಕೆ ಅಧಿಕೃತ ಸ್ಪಷ್ಟನೆ ಇಲ್ಲದಿರುವುದರಿಂದ, ವಿರಾಟ್ ಕೊಹ್ಲಿಯ ಈ ನಿರ್ಧಾರವು ಅಭಿಮಾನಿಗಳಲ್ಲಿ ಭಾರೀ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಕಿಂಗ್ ಕೊಹ್ಲಿಯ ಮುಂದಿನ ಹೆಜ್ಜೆ ಏನಾಗಲಿದೆ? ಅವರು ಮತ್ತೆ ಯಾವಾಗ ಇನ್‌ಸ್ಟಾಗ್ರಾಮ್‌‌ಗೆ ಮರಳುತ್ತಾರೆ? ಎಂಬ ಪ್ರಶ್ನೆಗಳು ಈಗ ಕ್ರಿಕೆಟ್ ವಲಯದಲ್ಲಿ ಹಾಟ್ ಟಾಪಿಕ್ ಆಗಿವೆ. ಅಭಿಮಾನಿಗಳು ಅವರ ಸ್ಪಷ್ಟನೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version