• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್ ಕೊಹ್ಲಿ: ಮಗನನ್ನು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2026 - 8:15 pm
in Flash News, ಕ್ರೀಡೆ
0 0
0
Untitled design 2026 03 03T201328.617

ಲಂಡನ್: ಟೀಂ ಇಂಡಿಯಾದ ಮಾಜಿ ನಾಯಕ, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಈಗ ಲಂಡನ್‌ನಲ್ಲಿ ಫ್ಯಾಮಿಲಿ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿರುವ ಕೊಹ್ಲಿ, ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಲಂಡನ್‌ನಲ್ಲಿ ನೆಲೆಸಿದ್ದಾರೆ. ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಇಬ್ಬರು ಮಕ್ಕಳಾದ ವಮಿಕಾ ಮತ್ತು ಅಕಾಯ್ ಜೊತೆ ಸಮಯ ಕಳೆಯುತ್ತಿದ್ದಾರೆ.

ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ ಅವರ ದಿನಚರಿ ಈಗ ಸಂಪೂರ್ಣ ಬದಲಾಗಿದೆ. ಪ್ರತಿದಿನ ಬೆಳಿಗ್ಗೆ ತಮ್ಮ ಮಗ ಅಕಾಯ್‌ನನ್ನು ಶಾಲೆಗೆ ಕರೆದುಕೊಂಡು ಹೋಗುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಕ್ಯಾಶುಯಲ್ ಡ್ರೆಸ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಮಗ ಅಕಾಯ್ ಅವರ ಕೈ ಹಿಡಿದುಕೊಂಡು ಶಾಲೆಯತ್ತ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಮಗನ ಜೊತೆ ಮಾತನಾಡುತ್ತಾ, ಪ್ರೀತಿಯಿಂದ ಅವನನ್ನು ಶಾಲೆಗೆ ಕರೆದೊಯ್ಯುವ ಕೊಹ್ಲಿಯ ಈ ವಿಡಿಯೋ ಅಭಿಮಾನಿಗಳ ಮನಗೆದ್ದಿದೆ.

RelatedPosts

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ADVERTISEMENT
ADVERTISEMENT
ಮಕ್ಕಳ ಖಾಸಗಿತನ ಕಾಪಾಡ್ತಿರುವ ಜೋಡಿ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಮಕ್ಕಳ ಖಾಸಗಿತನವನ್ನು ಕಾಪಾಡುವಲ್ಲಿ ಅತ್ಯಂತ ಮುತುವರ್ಜಿ ವಹಿಸಿದ್ದಾರೆ. ಇಬ್ಬರೂ ಸೆಲೆಬ್ರಿಟಿಗಳಾಗಿದ್ದರೂ, ತಮ್ಮ ಮಕ್ಕಳ ಮುಖಗಳನ್ನು ಮಾಧ್ಯಮಗಳ ಮುಂದೆ ತೋರಿಸದಂತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಎಚ್ಚರ ವಹಿಸಿದ್ದಾರೆ. 

ಲಂಡನ್‌ನಲ್ಲಿ ಹೊಸ ಮನೆ

2017ರಲ್ಲಿ ಇಟಲಿಯಲ್ಲಿ ಅದ್ಧೂರಿಯಾಗಿ ವಿವಾಹವಾದ ವಿರಾಟ್-ಅನುಷ್ಕಾ, ಮದುವೆಯ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ಅವರು ಲಂಡನ್‌ಗೆ ಸ್ಥಳಾಂತರಗೊಂಡಿದ್ದಾರೆ. ಲಂಡನ್‌ನ ನಾಟಿಂಗ್ ಹಿಲ್ ನೈಬರ್‌ಹುಡ್‌ನಲ್ಲಿ ವಿರಾಟ್ ಕೊಹ್ಲಿ ಮನೆ ಖರೀದಿಸಿದ್ದಾರೆ. ಲಂಡನ್‌ನಲ್ಲಿ ಖಾಯಂ ಆಗಿ ನೆಲೆಸಲಿದ್ದಾರೆ ಎಂಬ ಚರ್ಚೆಗಳ ನಡುವೆಯೇ, ಕೊಹ್ಲಿ ಕ್ರಿಕೆಟ್ ಆಡಲು ಭಾರತಕ್ಕೆ ಮರಳುತ್ತಾರೆ ಎನ್ನಲಾಗಿದೆ..

View this post on Instagram

 

A post shared by 𝗩𝗶𝗿𝗮𝘁 𝗞𝗼𝗵𝗹𝗶 𝗙𝗮𝗻 𝗣𝗮𝗴𝗲 (@wrogn.virat)

ಮಕ್ಕಳ ಜೊತೆ ಸಮಯ ಕಳೆಯುತ್ತಿರುವ ಕೊಹ್ಲಿ

2021ರಲ್ಲಿ ಮಗಳು ವಮಿಕಾ ಮತ್ತು 2024ರಲ್ಲಿ ಮಗ ಅಕಾಯ್ ಜನಿಸಿದರು. ಇಬ್ಬರು ಮಕ್ಕಳ ಜವಾಬ್ದಾರಿಯನ್ನು ವಿರಾಟ್ ಕೊಹ್ಲಿ ಸಂಪೂರ್ಣವಾಗಿ ಹೊತ್ತಿದ್ದಾರೆ. ಅನುಷ್ಕಾ ಕೂಡ ತಮ್ಮ ವೃತ್ತಿಜೀವನದ ಜೊತೆಗೆ ಮಕ್ಕಳ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಲಂಡನ್‌ನ ಶಾಲೆಯೊಂದರಲ್ಲಿ ಅಕಾಯ್ ವ್ಯಾಸಂಗ ಮಾಡುತ್ತಿದ್ದು, ಪ್ರತಿದಿನ ತಂದೆ-ಮಗ ಜೊತೆಯಾಗಿ ಶಾಲೆಗೆ ಹೋಗುವುದು ಅವರ ದಿನಚರಿಯಾಗಿದೆ.

ಅಭಿಮಾನಿಗಳಿಂದ ಮೆಚ್ಚುಗೆ

ವಿರಾಟ್ ಕೊಹ್ಲಿಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಕ್ರಿಕೆಟ್ ಮೈದಾನದಲ್ಲಿ ಕಿಂಗ್, ಮನೆಯಲ್ಲಿ ಸೂಪರ್ ಡ್ಯಾಡಿ”, “ಮಕ್ಕಳ ಜೊತೆ ಇಷ್ಟೊಂದು ಪ್ರೀತಿಯಿಂದ ಇರೋದು ನಿಜವಾದ ಸೆಲೆಬ್ರಿಟಿಯ ಲಕ್ಷಣ” ಎಂಬ ಕಮೆಂಟ್‌ಗಳು ವ್ಯಕ್ತವಾಗಿವೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 25T112137.496

ಭಾರತೀಯ ಸಿನಿ ಇತಿಹಾಸದಲ್ಲೇ ಹೊಸ ದಾಖಲೆ: ‘ರಾಮಾಯಣ’ ಪ್ರಚಾರಕ್ಕೆ ₹375 ಕೋಟಿ

by ಶಾಲಿನಿ ಕೆ. ಡಿ
July 25, 2026 - 11:23 am
0

Untitled design 2026 07 25T104704.292

ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ

by ಶಾಲಿನಿ ಕೆ. ಡಿ
July 25, 2026 - 10:55 am
0

ಕೈಗೊಳ್ಳಲಿರುವ (14)

6 ದಿನಗಳ ಬಳಿಕ ಮತ್ತೆ ಆರಂಭವಾದ ಅಮರನಾಥ ಯಾತ್ರೆ: ಭಕ್ತರಲ್ಲಿ ಸಂಭ್ರಮ

by ದಿಶಾ ಕೆ. ಎಸ್.
July 25, 2026 - 10:54 am
0

ಕೈಗೊಳ್ಳಲಿರುವ (13)

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ

by ದಿಶಾ ಕೆ. ಎಸ್.
July 25, 2026 - 9:48 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version