• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಿಂಗ್‌ ಈಸ್ ಬ್ಯಾಕ್..!: ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ನಂ.1

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 6:10 pm
in Flash News, ಕ್ರೀಡೆ
0 0
0
Untitled design 2026 01 14T180812.107

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ರಾಜ್‌ಕೋಟ್, ಜನವರಿ 14: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ನೂತನ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ ಬಿಡುಗಡೆ ಮಾಡಿದ್ದು, ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟಿದ್ದು, ಕಳೆದೊಂದು ವರ್ಷದಿಂದ ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಸ್ಥಾನ ಕಳೆದುಕೊಂಡಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ರೆಡ್ ಹಾಟ್ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ರ್‍ಯಾಂಕಿಂಗ್‌ನಲ್ಲಿ ಮತ್ತೆ ಶಿಖರಕ್ಕೇರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ 91 ಎಸೆತಗಳಲ್ಲಿ 93 ರನ್ ಸಿಡಿಸಿ ಶತಕಕ್ಕೆ ಕೇವಲ 7 ರನ್ ಅಂತರದಲ್ಲಿ ವಂಚಿತರಾದರೂ, ಅವರ ಈ ಇನ್ನಿಂಗ್ಸ್‌ ರ್‍ಯಾಂಕಿಂಗ್‌ನಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಯಿತು.

ಕೊಹ್ಲಿ ನಂ.1, ರೋಹಿತ್‌ಗೆ ಕುಸಿತ

ಐಸಿಸಿ ಬಿಡುಗಡೆ ಮಾಡಿದ ನೂತನ ರ್‍ಯಾಂಕಿಂಗ್ ಪ್ರಕಾರ, ವಿರಾಟ್ ಕೊಹ್ಲಿ 785 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವೇಳೆ ನ್ಯೂಜಿಲೆಂಡ್ ಬ್ಯಾಟರ್ ಡೇರಲ್ ಮಿಚೆಲ್ 784 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದ್ದಾರೆ. ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮಿಚೆಲ್ 71 ಎಸೆತಗಳಲ್ಲಿ 84 ರನ್ ಬಾರಿಸಿದ್ದರು.
ಇನ್ನು ಕಳೆದೊಂದು ವರ್ಷದಿಂದ ಏಕದಿನ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ರೋಹಿತ್ ಶರ್ಮಾ ಇದೀಗ ಎರಡು ಸ್ಥಾನ ಕುಸಿದು ಮೂರನೇ ಸ್ಥಾನ ಪಡೆದಿದ್ದಾರೆ.

ರೆಡ್ ಹಾಟ್ ಫಾರ್ಮ್‌ನ ಕಿಂಗ್ ಕೊಹ್ಲಿ

37 ವರ್ಷದ ವಿರಾಟ್ ಕೊಹ್ಲಿ ಇತ್ತೀಚಿನ ಏಕದಿನ ಪಂದ್ಯಗಳಲ್ಲಿ ಅದ್ಭುತ ಲಯದಲ್ಲಿದ್ದಾರೆ. ಕಳೆದ ಐದು ಏಕದಿನ ಇನ್ನಿಂಗ್ಸ್‌ಗಳಲ್ಲಿ ಎರಡು ಶತಕ ಹಾಗೂ ಮೂರು ಅರ್ಧಶತಕಗಳೊಂದಿಗೆ ಸತತ ಐದು ಇನ್ನಿಂಗ್ಸ್‌ಗಳಲ್ಲಿ 50ಕ್ಕೂ ಅಧಿಕ ರನ್ ಗಳಿಸಿರುವ ಅಪರೂಪದ ಸಾಧನೆ ಮಾಡಿದ್ದಾರೆ.

ನಾಲ್ಕು ವರ್ಷಗಳ ಬಳಿಕ ಅಗ್ರಸ್ಥಾನ

ವಿರಾಟ್ ಕೊಹ್ಲಿ ಕೊನೆಯ ಬಾರಿ 2021ರ ಜುಲೈನಲ್ಲಿ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿದ್ದರು. ಇದಾದ ಬಳಿಕ ನಾಲ್ಕು ವರ್ಷಗಳ ಸುದೀರ್ಘ ಅವಧಿಯ ನಂತರ ಮತ್ತೆ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. 2013ರಲ್ಲಿ ಮೊದಲ ಬಾರಿಗೆ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಪಡೆದಿದ್ದ ಕೊಹ್ಲಿ, ಇದುವರೆಗೆ ಒಟ್ಟು 11 ಬಾರಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟ್ ಆಗಿದ್ದ ಕೊಹ್ಲಿ, ಸಿಡ್ನಿ ಏಕದಿನ ಪಂದ್ಯದಲ್ಲಿ ಅಜೇಯ 74 ರನ್ ಬಾರಿಸುವ ಮೂಲಕ ಫಾರ್ಮ್‌ಗೆ ಮರಳಿದ್ದರು. ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 135 ಮತ್ತು 102 ರನ್‌ಗಳ ಶತಕ ಸಿಡಿಸಿ, ಕೊನೆಯ ಪಂದ್ಯದಲ್ಲಿ ಅಜೇಯ 65 ರನ್ ಗಳಿಸಿದರು. ಇದೇ ಲಯವನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಮುಂದುವರೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version