• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್

admin by admin
March 21, 2026 - 5:55 pm
in Flash News, ಕ್ರೀಡೆ
0 0
0
Untitled design 2026 03 21T175439.215

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಬಾರಿ ಇತಿಹಾಸ ನಿರ್ಮಿಸಿ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮೇಲೆ ಈ ಬಾರಿ ನಿರೀಕ್ಷೆಗಳು ಹೆಚ್ಚಿದೆ. ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ತಂಡದ ಆಟಗಾರರನ್ನು ಉದ್ದೇಶಿಸಿ ಮಾತನಾಡಿರುವ ರನ್ ಮಷೀನ್ ವಿರಾಟ್ ಕೊಹ್ಲಿ ಈ ಬಾರಿ ಹಾದಿ ಸುಲಭವಿಲ್ಲ ಎಂದು ಎಚ್ಚರಿಸಿದ್ದಾರೆ.

ಕಳೆದ ಬಾರಿಯ ಗೆಲುವು ಇತಿಹಾಸ, ಈ ಬಾರಿ ಹೊಸ ಸವಾಲು

ಕಳೆದ ಸೀಸನ್‌ನಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿ ಕಪ್ ಗೆದ್ದ ಸಂಭ್ರಮ ಇನ್ನೂ ಅಭಿಮಾನಿಗಳ ಕಣ್ಣ ಮುಂದಿದೆ. ಆದರೆ, ವಿರಾಟ್ ಕೊಹ್ಲಿ ಪ್ರಕಾರ ಆ ಸಂಭ್ರಮ ಈಗ ಹಳೆಯದು. ನಾವು ಚಾಂಪಿಯನ್ ಆಗಲು ಕಳೆದ ಎರಡು-ಮೂರು ಆವೃತ್ತಿಗಳಲ್ಲಿ ರಕ್ತ ಸುರಿಸಿ ಕಷ್ಟಪಟ್ಟಿದ್ದೇವೆ. ಆದರೆ ನೆನಪಿಡಿ, ಒಮ್ಮೆ ಚಾಂಪಿಯನ್ ಆದ ನಂತರ ಅದನ್ನು ಉಳಿಸಿಕೊಳ್ಳುವುದು ಮೊದಲ ಬಾರಿ ಗೆಲ್ಲುವುದಕ್ಕಿಂತಲೂ ಕಷ್ಟ. ಈಗ ಪ್ರತಿಯೊಂದು ತಂಡವೂ ನಮ್ಮನ್ನು ಸೋಲಿಸಲು ವಿಶೇಷ ತಂತ್ರಗಳೊಂದಿಗೆ ಕಣಕ್ಕಿಳಿಯಲಿವೆ ಎಂದು ಕೊಹ್ಲಿ ಆಟಗಾರರಿಗೆ ಮನವರಿಕೆ ಮಾಡಿದ್ದಾರೆ.

RelatedPosts

ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’

IPL 2026, CSK vs SRH: ಪ್ಲೇಆಫ್ ರೇಸ್‌ನ ಬಿಗ್ ಫೈಟ್, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ!

IPL 2026: ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ, ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು?

ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು

ADVERTISEMENT
ADVERTISEMENT

𝑫𝒂𝒚 1️⃣. 𝑾𝒐𝒓𝒌 𝒎𝒐𝒅𝒆 🔛. ❤️‍🔥

Head Coach Andy Flower’s welcome to the new members of the squad, and Virat’s pep talk in the first practice session of #IPL2026 at ನಮ್ಮ Chinnaswamy. 👊

Watch more on @bigbasket_com presents RCB Bold Diaries. 🎥#PlayBold #ನಮ್ಮRCB pic.twitter.com/ee8mPnIgWb

— Royal Challengers Bengaluru (@RCBTweets) March 20, 2026

ತಾಲೀಮು ಶಿಬಿರದಲ್ಲಿ ಬೆವರು ಹರಿಸುತ್ತಿರುವ ಆಟಗಾರರಿಗೆ ಕೊಹ್ಲಿ ಶಿಸ್ತಿನ ಪಾಠ ಮಾಡಿದ್ದಾರೆ. ನಾವು ಯಾವುದೇ ಒಂದು ನಿಮಿಷವನ್ನೂ ವ್ಯರ್ಥ ಮಾಡುವಂತಿಲ್ಲ. ತರಬೇತಿ ಇರಲಿ ಅಥವಾ ಪಂದ್ಯ ಇರಲಿ, ಪ್ರತಿಯೊಂದು ವಿಭಾಗದಲ್ಲೂ ನಾವು ನಮ್ಮ ನೂರಕ್ಕೆ ನೂರರಷ್ಟು ಮಾತ್ರವಲ್ಲ, 120% ಶ್ರಮ ಹಾಕಬೇಕಿದೆ. ನಾವು ಕೇವಲ ಹೆಸರಿಗಷ್ಟೇ ಚಾಲೆಂಜರ್ಸ್ ಅಲ್ಲ, ಮೈದಾನದಲ್ಲಿ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ನಮಗಿದೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಹೇಳಿ ಆಟಗಾರರಿಗೆ ಹುರಿದುಂವಿಸಿದ್ದಾರೆ.

ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣ ‘ರೆಡ್ ಆರ್ಮಿ’ಯಿಂದ ತುಂಬಿ ತುಳುಕಲಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವು ಟೂರ್ನಿಗೆ ದಿಕ್ಸೂಚಿಯಾಗಲಿದೆ. ಆರ್‌ಸಿಬಿ ತನ್ನ ತವರಿನ ಮೈದಾನದಲ್ಲಿ ಜಯದೊಂದಿಗೆ ಶುಭಾರಂಭ ಮಾಡಲು ಸನ್ನದ್ಧವಾಗಿದೆ. ಆಟಗಾರರ ಮುಖದಲ್ಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಛಲ ಎದ್ದು ಕಾಣುತ್ತಿದೆ ಎಂದು ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (12)

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ರಕ್ಷಣೆಗೆ 16 ಫೈಟರ್ ಜೆಟ್, 8,000 ಸೈನಿಕರನ್ನು ರವಾನಿಸಿದ ಪಾಕಿಸ್ತಾನ!

by ಶ್ರೀದೇವಿ ಬಿ. ವೈ
May 18, 2026 - 10:18 pm
0

BeFunky collage (11)

ಬೆಂಗಳೂರಿನಲ್ಲಿ ದಾರುಣ ಘಟನೆ: ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಕ್ಯಾಬ್ ಚಾಲಕ ಸಾವು!

by ಶ್ರೀದೇವಿ ಬಿ. ವೈ
May 18, 2026 - 10:00 pm
0

BeFunky collage (10)

ಇರಾನ್‌ ಡಿಮ್ಯಾಂಡ್‌ಗೆ ಒಪ್ಪಿದ ಅಮೆರಿಕ: ಇದರಿಂದ ಭಾರತಕ್ಕೂ ಲಾಭ

by ಶ್ರೀದೇವಿ ಬಿ. ವೈ
May 18, 2026 - 9:27 pm
0

BeFunky collage (9)

ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಮದುವೆಗೆ ತೆರಳುತ್ತಿದ್ದ ಟ್ರಕ್‌ಗೆ ಕಂಟೈನರ್ ಲಾರಿ ಡಿಕ್ಕಿ

by ಶ್ರೀದೇವಿ ಬಿ. ವೈ
May 18, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (8)
    ಕರ್ನಾಟಕ ಹವಾಮಾನ ಮುನ್ಸೂಚನೆ: ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ‘ಆರೆಂಜ್ ಅಲರ್ಟ್’
    May 18, 2026 | 0
  • Untitled design 2026 05 18T152538.098
    ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು
    May 18, 2026 | 0
  • Untitled design 2026 05 18T144253.034
    ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
    May 18, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Untitled design 2026 05 18T134219.733
    ಸಾರಿಗೆ ನೌಕರರಿಗೆ ಬಿಗ್ ಶಾಕ್: KSRTC ಯಿಂದ “ನೋ ವರ್ಕ್ ನೋ ಪೇ” ಆದೇಶ ಜಾರಿ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version