• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!

ಬೆಂಗಳೂರು ಪ್ಯಾಲೇಸ್‌‌ನಲ್ಲಿ ಸಾಗರಿಕಾ ಜೊತೆ ಸಪ್ತಪದಿ

admin by admin
March 5, 2026 - 5:50 pm
in Flash News, ಕ್ರೀಡೆ
0 0
0
RCB ಮಾಜಿ ವೇಗಿ ವೈಶಾಕ್ ವಿಜಯ್ ಕುಮಾರ್ ಮದುವೆ

ಕ್ರಿಕೆಟ್ ಮೈದಾನದಲ್ಲಿ ವೇಗದ ಬೌಲಿಂಗ್ ಮೂಲಕ ಬ್ಯಾಟ್ಸ್‌ಮನ್‌ಗಳನ್ನು ಕಂಗಾಲಾಗುವಂತೆ ಮಾಡ್ತಿದ್ದ RCB ತಂಡದ ವೇಗದ ಬೌಲರ್ ವೈಶಾಕ್, ಇದೀಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್‌‌ನಲ್ಲಿ ನಡೆದ ವೈಶಾಕ್ ವೆಡ್ಡಿಂಗ್‌ಗೆ ಬಾದ್‌ಷಾ ಕಿಚ್ಚ ಸುದೀಪ್ ಸೇರಿದಂತೆ ಇಂಡಿಯನ್ ಕ್ರಿಕೆಟರ್ಸ್ ಕೂಡ ಸಾಕ್ಷಿ ಆದ್ರು. ಹಾಗಾದ್ರೆ ಯಾರೆಲ್ಲಾ ಬಂದಿದ್ರು..? ಹೇಗಿತ್ತು ಮದುವೆ ಸಂಭ್ರಮ ಅಂತೀರಾ..? ನೀವೇ ಒಮ್ಮೆ ಕಣ್ತುಂಬಿಕೊಳ್ಳಿ.

ಕ್ರಿಕೆಟ್ ಮೈದಾನದಲ್ಲಿ ವೇಗದ ಬೌಲಿಂಗ್ ಮೂಲಕ ಬ್ಯಾಟ್ಸ್‌ಮನ್‌ಗಳನ್ನು ಕಂಗಾಲಾಗಿಸುವ ವೈಶಾಕ್ ವಿಜಯ್ ಕುಮಾರ್, ಈಗ ಜೀವನದ ಹೊಸ, ಇನಿಂಗ್ಸ್ ಆರಂಭಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಯುವ ವೇಗದ ಬೌಲರ್, ತಮ್ಮ ದೀರ್ಘಕಾಲದ ಸ್ನೇಹಿತೆ ಸಾಗರಿಕ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐತಿಹಾಸಿಕ ಬೆಂಗಳೂರು ಪ್ಯಾಲೇಸ್ ನಲ್ಲಿ ಅದ್ಧೂರಿಯಾಗಿ ನಡೆದ ಈ ಮದುವೆ ಸಮಾರಂಭ, ಕ್ರೀಡಾ ಮತ್ತು ಸಿನಿ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಜರುಗಿತು.

RelatedPosts

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ADVERTISEMENT
ADVERTISEMENT

WhatsApp Image 2026 03 05 at 12.37.58 PM

ದಾಂಪತ್ಯ ಜೀವನಕ್ಕೆ ಕಾಲಿಟ್ಟ RCB ಬೌಲರ್ ವೈಶಾಕ್..!

ಬೆಂಗಳೂರು ಪ್ಯಾಲೇಸ್‌‌ನಲ್ಲಿ ಸಾಗರಿಕಾ ಜೊತೆ ಸಪ್ತಪದಿ

WhatsApp Image 2026 03 05 at 12.39.36 PM (2)

ಕರ್ನಾಟಕ ಕ್ರಿಕೆಟ್ ಮೂಲಕ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ ವೈಶಾಕ್ ವಿಜಯಕುಮಾರ್, ಬಳಿಕ ರಾಯಲ್ ಚಾಲೆಂಜ್ರ್ಸ್ ಬೆಂಗಳೂರು ತಂಡದ ಪರ ಐಪಿಎಲ್‌ನಲ್ಲಿ ಆಡುತ್ತಾ ಗಮನ ಸೆಳೆದರು. ಇದೇ ಸಮಯದಲ್ಲಿ ಪರಿಚಯವಾಗಿದ್ದು ಸಾಗರಿಕ. ಸ್ನೇಹದಿಂದ ಆರಂಭವಾದ ಅವರ ಪರಿಚಯ ನಿಧಾನವಾಗಿ ಪ್ರೀತಿಗೆ ತಿರುಗಿ, ಹಲವು ವರ್ಷಗಳ ಸಂಬಂಧ ಈಗ ಮದುವೆಯ ಬಂಧನದಲ್ಲಿ ಒಂದಾಗಿದೆ. ಕ್ರಿಕೆಟ್ ಪ್ರಯಾಣದ ಎಲ್ಲ ಏರುಪೇರುಗಳಲ್ಲಿ ಸಾಗರಿಕಾ ವೈಶಾಕ್‌ಗೆ ದೊಡ್ಡ ಬೆಂಬಲವಾಗಿ ನಿಂತಿದ್ದರು.ಕ್ರಿಕೆಟ್ ಮೈದಾನದಲ್ಲಿ ಸಾಧನೆಗಳಿಂದ ಸುದ್ದಿಯಾಗುತ್ತಿದ್ದ ವೈಶಾಕ್ ಇದೀಗ ತಮ್ಮ ವೈಯಕ್ತಿಕ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ.

494643834 9940400559332069 6598524043500520213 n

ವೈಶಾಖ್ ವೆಡ್ಡಿಂಗ್‌‌ನಲ್ಲಿ ಪ್ರಸಿದ್ಧ್ ಕೃಷ್ಣ, ದೇವದತ್‌ ಪಡಿಕ್ಕಲ್

ನವ ಜೋಡಿಗೆ ಸುದೀಪ್ ಶುಭ ಹಾರೈಕೆ..ಕಿಚ್ಚನ ಸ್ಟೈಲ್ ಕಿಕ್

466419864 18472450582016023 8576633430973138794 n

ಸಾಂಪ್ರದಾಯಿಕ ದಕ್ಷಿಣ ಭಾರತೀಯ ಶೈಲಿಯಲ್ಲಿ ನಡೆದ ಮದುವೆಯಲ್ಲಿ ವಧು ಸಾಗರಿಕಾ ಕಂಚಿಪುರಂ ಪಟ್ಟು ಸೀರೆ ಧರಿಸಿ ಮಿನುಗಿದರು. ವರ ವೈಶಾಕ್ ಸಂಪ್ರದಾಯಿಕ ಪಂಚೆ, ಶೇಲಾ ಹಾಗೂ ಪೇಟಾ ಧರಿಸಿ ಮಂಟಪಕ್ಕೆ ಆಗಮಿಸಿದರು. ಎರಡು ಕುಟುಂಬಸ್ಥರ ಹಿರಿಯರ ಆಶೀರ್ವಾದ ನಡುವೆ ಮದುವೆ ವಿಧಿವಿಧಾನಗಳು ಭಕ್ತಿಭಾವದಿಂದ ನೆರವೇರಿತು. ಹೂವಿನ ಅಲಂಕಾರದಿಂದ ಸಿಂಗಾರಗೊಂಡ ಮಂಟಪದಲ್ಲಿ ಮದುವೆ ಸಮಾರಂಭ ಅತ್ಯಂತ ಅದ್ದೂರಿಯಾಗಿ ನಡೆಯಿತು

WhatsApp Image 2026 03 05 at 12.39.36 PM

ವೈಶಾಕ್ ಆಪ್ತ ಸ್ನೇಹಿತರಾಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಂಪ್ರದಾಯಿಕ ಕುರ್ಥಾ ಧರಿಸಿ ಮದುವೆಗೆ ಆಗಮಿಸಿದ್ರು. ನವ ಜೋಡಿ ವೈಶಾಕ್ ವಿಜಯ್ ಕುಮಾರ್ ಹಾಗೂ ಸಾಗರಿಕಾಗೆ ಶುಭಾ ಕೋರಿದರು. ಜೊತೆಗೆ ಕ್ರಿಕೆಟ್ ಸ್ನೇಹಿತರಾದ ದೇವದತ್ತ್ ಪಡೀಕ್ಕಲ್ ಮತ್ತು ಪ್ರಸಿದ್ಧ ಕೃಷ್ಣ ಸೇರಿದಂತೆ ಅನೇಕ ಆಪ್ತರು ಭಾಗವಹಿಸಿ ನವದಂಪತಿಗಳ ಸಂತೋಷಕ್ಕೆ ಸಾಕ್ಷಿಯಾದರು.

WhatsApp Image 2026 03 05 at 12.39.37 PM

ಕ್ರಿಕೆಟ್ ಮೈದಾನದಲ್ಲಿ ವಿಕೆಟ್‌ಗಳ ಮೂಲಕ ಸಂಭ್ರಮ ತಂದಿದ್ದ ವೈಶಾಕ್, ಈಗ ತಮ್ಮ ಜೀವನದ ಹೊಸ ಪಯಣವನ್ನು ಸಾಗರಿಕಾ ಜೊತೆ ಆರಂಭಿಸಿದ್ದಾರೆ. ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳ ಆಶೀರ್ವಾದ ನಡುವೆ ಈ ಜೋಡಿ ದಾಂಪತ್ಯ ಜೀವನದ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version