• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾಗೆ ಮತ್ತೊಂದು ಶಾಕ್‌: ಬಿಪಿಎಲ್ ಗೆ ಗುಡ್‌ಬೈ ಹೇಳಿದ ಭಾರತೀಯ ನಿರೂಪಕಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 5:40 pm
in Flash News, ಕ್ರೀಡೆ
0 0
0
Untitled design 2026 01 07T172014.085

RelatedPosts

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸಂಬಂಧಗಳು ಇತ್ತೀಚಿನ ದಿನಗಳಲ್ಲಿ ತೀವ್ರ ಉದ್ವಿಗ್ನತೆಯಿಂದ ಕೂಡಿದೆ. ಈಗಾಗಲೇ ಐಸಿಸಿ (ICC) ಯಿಂದ ಬಾಂಗ್ಲಾದೇಶಕ್ಕೆ ದೊಡ್ಡ ಆಘಾತ ಎದುರಾದ ಬೆನ್ನಲ್ಲೇ, ಭಾರತೀಯ ಕ್ರೀಡಾ ನಿರೂಪಕಿ ರಿಧಿಮಾ ಪಾಠಕ್ ತೆಗೆದುಕೊಂಡ ಗಟ್ಟಿ ನಿರ್ಧಾರ ನೆರೆಯ ರಾಷ್ಟ್ರವನ್ನು ಇನ್ನಷ್ಟು ಕಂಗಾಲಾಗಿಸಿದೆ. ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (BPL) ಟೂರ್ನಿಯಿಂದ ರಿಧಿಮಾ ಪಾಠಕ್ ಸ್ವಯಂಪ್ರೇರಿತವಾಗಿ ಹಿಂದೆ ಸರಿದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹರಡಿದ ವದಂತಿ

ರಿಧಿಮಾ ಪಾಠಕ್ ಅವರನ್ನು ಬಿಪಿಎಲ್‌ನಿಂದ ಹೊರಹಾಕಲಾಗಿದೆ ಎಂಬ ಸುದ್ದಿ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಭಾರತೀಯ ನಿರೂಪಕಿಯನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ (BCB) ಕೈಬಿಟ್ಟಿದೆ ಎಂಬ ಊಹಾಪೋಹಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದವು.

ಆದರೆ ಈ ಎಲ್ಲ ವದಂತಿಗಳಿಗೆ ಸ್ವತಃ ರಿಧಿಮಾ ಪಾಠಕ್ ಅವರು ತೆರೆ ಎಳೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ಮೌನ ಮುರಿದಿದ್ದಾರೆ. “ನನ್ನನ್ನು ಬಿಪಿಎಲ್‌ನಿಂದ ತೆಗೆದುಹಾಕಲಾಗಿದೆ ಎನ್ನುವುದು ಸಂಪೂರ್ಣ ಸುಳ್ಳು. ಈಗಿನ ರಾಜಕೀಯ ಹಾಗೂ ಕ್ರಿಕೆಟ್ ಪರಿಸ್ಥಿತಿಗಳನ್ನು ಗಮನಿಸಿ, ನಾನು ಸ್ವತಃ ಲೀಗ್‌ನಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ” ಎಂದು ಸ್ಪಷ್ಟಪಡಿಸಿದರು.

‘ದೇಶವೇ ಮೊದಲು’: ರಿಧಿಮಾ ಸ್ಪಷ್ಟ ಸಂದೇಶ

ತಮ್ಮ ಪೋಸ್ಟ್‌ನಲ್ಲಿ ರಿಧಿಮಾ, “ನನ್ನ ದೇಶ ಯಾವಾಗಲೂ ನನಗೆ ಮೊದಲ ಆದ್ಯತೆ. ಕ್ರಿಕೆಟ್ ಮತ್ತು ದೇಶದ ಗೌರವ ನನಗೆ ಮುಖ್ಯ. ನಾನು ಪ್ರಾಮಾಣಿಕತೆ, ಸ್ಪಷ್ಟತೆ ಮತ್ತು ಆಟದ ಆತ್ಮವನ್ನು ನಂಬುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ, ತಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ, “ನಿಮ್ಮ ಸಂದೇಶಗಳು ನನಗೆ ತುಂಬಾ ಅರ್ಥಪೂರ್ಣವಾಗಿವೆ. ಈ ವಿಷಯದ ಬಗ್ಗೆ ಇನ್ನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಿಧಿಮಾ ಪಾಠಕ್ ಯಾರು?

ರಿಧಿಮಾ ಪಾಠಕ್ ಅವರು ಭಾರತೀಯ ಕ್ರೀಡಾ ನಿರೂಪಣಾ ಕ್ಷೇತ್ರದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್, ಸೋನಿ ಸ್ಪೋರ್ಟ್ಸ್ ಸೇರಿದಂತೆ ಪ್ರಮುಖ ಪ್ರಸಾರ ಸಂಸ್ಥೆಗಳೊಂದಿಗೆ ಕೆಲಸ ಮಾಡಿರುವ ಅನುಭವ ಅವರದ್ದು. ಐಪಿಎಲ್ ವೇದಿಕೆಯಲ್ಲಿ ಕಾಣಿಸಿಕೊಂಡಿರುವ ಅವರು, ದೇಶೀಯ ಮಾತ್ರವಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳಲ್ಲೂ  ನಿರೂಪಕಿಯಾಗಿ ಹೆಸರು ಮಾಡಿದ್ದಾರೆ.

ವಿವಾದದ ಮೂಲ ಏನು?

ಭಾರತ–ಬಾಂಗ್ಲಾದೇಶ ಕ್ರಿಕೆಟ್ ವಿವಾದದ ಶುರುವಾಗಿದ್ದು, ಬಿಸಿಸಿಐ, ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಸೂಚನೆ ನೀಡಿತ್ತು.

ಇದರಿಂದ ಕೋಪಗೊಂಡ ಬಾಂಗ್ಲಾದೇಶ ಸರ್ಕಾರ, ತನ್ನ ದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಅಲ್ಲದೆ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ತನ್ನ ಪಂದ್ಯಗಳನ್ನು ಭಾರತದಲ್ಲಿ ನಡೆಸಬಾರದು ಎಂದು ಒತ್ತಾಯಿಸಿ, ಶ್ರೀಲಂಕಾವನ್ನು ಪರ್ಯಾಯ ಆತಿಥ್ಯ ದೇಶವಾಗಿ ಸೂಚಿಸಿತ್ತು. ಆದರೆ ಈ ಬೇಡಿಕೆಯನ್ನು ಐಸಿಸಿ ಸ್ಪಷ್ಟವಾಗಿ ತಿರಸ್ಕರಿಸಿತು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 17T105650.141

ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!

by ಶಾಲಿನಿ ಕೆ. ಡಿ
October 17, 2026 - 10:57 am
0

Untitled design 2026 10 17T102455.179

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 17, 2026 - 10:32 am
0

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version