• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 31, 2026 - 7:27 am
in ಕ್ರೀಡೆ
0 0
0
ಸಾವು (4)

ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ವನಿತೆಯರ ತಂಡ ಶುಭಾರಂಭ ಮಾಡಿದೆ. ಶಫಾಲಿ ವರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ಬೌಲರ್‌ಗಳ ಶಿಸ್ತುಬದ್ಧ ಪ್ರದರ್ಶನದ ನೆರವಿನಿಂದ ಥಾಯ್ಲೆಂಡ್ ವಿರುದ್ಧ ಭಾರತ 94 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯ ಮೊದಲ ಪಂದ್ಯದಲ್ಲೇ ಭಾರತ ಆತ್ಮವಿಶ್ವಾಸದ ಹೆಜ್ಜೆ ಇಟ್ಟಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 159 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತೀಯ ಬ್ಯಾಟರ್‌ಗಳು ಥಾಯ್ಲೆಂಡ್ ಬೌಲರ್‌ಗಳ ಮೇಲೆ ಒತ್ತಡ ಹೇರಿದರು.

RelatedPosts

ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!

ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

ಭಾರತದ ಟಾಪ್ 5 ಶ್ರೀಮಂತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ! ಯಾರ್ಯಾರು ಗೊತ್ತಾ?

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

ADVERTISEMENT
ADVERTISEMENT

ಭಾರತದ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಮತ್ತೊಮ್ಮೆ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಗಮನ ಸೆಳೆದರು. ಕೇವಲ 36 ಎಸೆತಗಳನ್ನು ಎದುರಿಸಿದ ಶಫಾಲಿ 8 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳೊಂದಿಗೆ 64 ರನ್‌ ಸಿಡಿಸಿದರು. ಅವರ ಆಕ್ರಮಣಕಾರಿ ಆಟ ಭಾರತಕ್ಕೆ ವೇಗದ ರನ್‌ಗತಿಯನ್ನು ಒದಗಿಸಿತು. ಮತ್ತೊಂದೆಡೆ ಪ್ರತಿಕಾ ರಾವಲ್ 22 ರನ್‌ ಹಾಗೂ ಸ್ಮೃತಿ ಮಂಧಾನ 19 ರನ್‌ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮಧ್ಯಮ ಹಾಗೂ ಕೆಳ ಕ್ರಮಾಂಕದಲ್ಲಿ ನಿರೀಕ್ಷಿತ ಮಟ್ಟದ ದೊಡ್ಡ ಜೊತೆಯಾಟ ಮೂಡದಿದ್ದರೂ ಭಾರತ 159 ರನ್‌ಗಳ ಗೌರವಾನ್ವಿತ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಯಿತು. ಕೆಳ ಕ್ರಮಾಂಕದಲ್ಲಿ ಕ್ರಾಂತಿ ಗೌಡ್‌ ಅಜೇಯ 15 ರನ್‌ ಗಳಿಸಿ ತಂಡದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಿದರು.

160 ರನ್‌ಗಳ ಗುರಿ ಬೆನ್ನಟ್ಟಿದ ಥಾಯ್ಲೆಂಡ್‌ ತಂಡಕ್ಕೆ ಭಾರತದ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಭಾರತೀಯ ಬೌಲರ್‌ಗಳ ನಿಖರ ದಾಳಿ ಎದುರು ಥಾಯ್ಲೆಂಡ್ ಬ್ಯಾಟಿಂಗ್‌ ಸಂಪೂರ್ಣವಾಗಿ ಕುಸಿಯಿತು. ಒಂದರ ಹಿಂದೆ ಒಂದರಂತೆ ವಿಕೆಟ್‌ ಕಳೆದುಕೊಂಡ ಥಾಯ್ಲೆಂಡ್‌ ತಂಡ 16 ಓವರ್‌ಗಳಲ್ಲೇ ಕೇವಲ 65 ರನ್‌ಗಳಿಗೆ ಸರ್ವಪತನಗೊಂಡಿತು.

ಥಾಯ್ಲೆಂಡ್ ಪರ ವಿಕೆಟ್‌ ಕೀಪರ್‌-ಬ್ಯಾಟರ್ ನನ್ನಪತ್ ಕೊಂಚರೋಯೆಂಕೈ ಮಾತ್ರ ಭಾರತೀಯ ಬೌಲರ್‌ಗಳನ್ನು ಎದುರಿಸಿ ಏಕಾಂಗಿ ಹೋರಾಟ ನಡೆಸಿದರು. ಅವರು 41 ರನ್‌ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. ಆದರೆ ಅವರಿಗೆ ಉಳಿದ ಬ್ಯಾಟರ್‌ಗಳಿಂದ ಸೂಕ್ತ ಬೆಂಬಲ ದೊರೆಯಲಿಲ್ಲ. ಬಹುತೇಕ ಬ್ಯಾಟರ್‌ಗಳು ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿದ್ದರಿಂದ ಥಾಯ್ಲೆಂಡ್‌ ತಂಡ ದೊಡ್ಡ ಸೋಲು ಅನುಭವಿಸಿತು.

ಭಾರತದ ಬೌಲಿಂಗ್‌ ವಿಭಾಗದಲ್ಲಿ ನಂದಿನಿ ಶರ್ಮಾ ಹಾಗೂ ದೀಪ್ತಿ ಶರ್ಮಾ ತಲಾ ಮೂರು ವಿಕೆಟ್‌ ಕಬಳಿಸಿ ಮಿಂಚಿದರು. ಶ್ರೀ ಚರಣಿ ಎರಡು ವಿಕೆಟ್‌ ಪಡೆದರೆ, ಕ್ರಾಂತಿ ಗೌಡ್‌ ಒಂದು ವಿಕೆಟ್‌ ಪಡೆದು ಥಾಯ್ಲೆಂಡ್‌ ಬ್ಯಾಟಿಂಗ್‌ ಬೆನ್ನೆಲುಬು ಮುರಿದರು.

 ಬ್ಯಾಟಿಂಗ್‌ನಲ್ಲಿ ಶಫಾಲಿ ವರ್ಮಾ ಅವರ ಸ್ಫೋಟಕ ಅರ್ಧಶತಕ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ನೀಡಿದ ಭಾರತ 94 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಏಷ್ಯಾ ಕಪ್‌ ಅಭಿಯಾನ ಆರಂಭಿಸಿದೆ. ಟೂರ್ನಿಯ ಮುಂದಿನ ಪಂದ್ಯಗಳಲ್ಲೂ ಇದೇ ಲಯ ಮುಂದುವರಿಸುವ ವಿಶ್ವಾಸವನ್ನು ಭಾರತೀಯ ವನಿತೆಯರು ಮೂಡಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಾವು (5)

ಯಶ್ ‘ಟಾಕ್ಸಿಕ್’ ಕಲೆಕ್ಷನ್‌ನಲ್ಲಿ ಇಳಿಕೆ: 5ನೇ ದಿನ ಗಳಿಸಿದ್ದೆಷ್ಟು ಗೊತ್ತಾ?

by ದಿಶಾ ಕೆ. ಎಸ್.
August 31, 2026 - 8:01 am
0

ಸಾವು (4)

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

by ದಿಶಾ ಕೆ. ಎಸ್.
August 31, 2026 - 7:27 am
0

ಸಾವು (3)

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 31, 2026 - 7:08 am
0

ಸಾವು (1)

ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ

by ದಿಶಾ ಕೆ. ಎಸ್.
August 31, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T113131.159
    ಇಂದಿನಿಂದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಟೂರ್ನಿ ಆರಂಭ: ಅಲ್ಕರಾಜ್ ಮೇಲೆ ಭಾರೀ ನಿರೀಕ್ಷೆ!
    August 30, 2026 | 0
  • Untitled design 2026 08 30T080848.708
    ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ
    August 30, 2026 | 0
  • Untitled design (78)
    ಭಾರತದ ಟಾಪ್ 5 ಶ್ರೀಮಂತ ಕ್ರಿಕೆಟಿಗರ ಪಟ್ಟಿ ಇಲ್ಲಿದೆ! ಯಾರ್ಯಾರು ಗೊತ್ತಾ?
    August 29, 2026 | 0
  • Your paragraph text (50)
    ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!
    August 28, 2026 | 0
  • Image 3ca83170
    ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version