• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

WPL 2026: 2ನೇ ಬಾರಿ ಚಾಂಪಿಯನ್‌ ಆದ ಆರ್‌‌ಸಿಬಿಗೆ ಸಿಕ್ಕ ನಗದು ಬಹುಮಾನವೆಷ್ಟು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 6, 2026 - 8:26 am
in Flash News, ಕ್ರೀಡೆ
0 0
0
Untitled design 2026 02 06T081818.706

ವಡೋದರ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) 2026ರ ಫೈನಲ್‌ ಪಂದ್ಯ ಕ್ರಿಕೆಟ್‌ ಅಭಿಮಾನಿಗಳಿಗೆ ಭರ್ಜರಿ ರೋಮಾಂಚನ ನೀಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (DC) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿ ಎರಡನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಗುರುವಾರ ವಡೋದರದ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಫೈನಲ್‌ ಪಂದ್ಯದಲ್ಲಿ, ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ತಂಡ ತನ್ನ ಶಕ್ತಿ ಮತ್ತು ಸ್ಥೈರ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಈ ಮೂಲಕ ಆರ್‌ಸಿಬಿ 2024ರ ನಂತರ ಮತ್ತೆ ಟ್ರೋಫಿಯನ್ನು ಎತ್ತಿಹಿಡಿದಿದ್ದು, WPL ಇತಿಹಾಸದಲ್ಲಿ ಎರಡು ಬಾರಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಇನ್ನು ಮುಂಬೈ ಇಂಡಿಯನ್ಸ್ ಮೊದಲ ಮತ್ತು ಮೂರನೇ ಆವೃತ್ತಿಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕನೇ ಬಾರಿ ಫೈನಲ್‌ ತಲುಪಿಯೂ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ತಪ್ಪಿಸಿಕೊಂಡಿದೆ.

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್

ADVERTISEMENT
ADVERTISEMENT
ಡೆಲ್ಲಿ ಕ್ಯಾಪಿಟಲ್ಸ್‌ ಭರ್ಜರಿ ಬ್ಯಾಟಿಂಗ್‌

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 203 ರನ್‌ಗಳ ದೊಡ್ಡ ಮೊತ್ತ ಕಲೆಹಾಕಿತು. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಮತ್ತು ಲಿಜೆಲ್ಲೆ ಲೀ ಜೋಡಿ 5.5 ಓವರ್‌ಗಳಲ್ಲಿ 49 ರನ್‌ಗಳ ವೇಗದ ಆರಂಭ ನೀಡಿತ್ತು. ಶಫಾಲಿ 20 ರನ್‌ಗಳಿಗೆ ಔಟಾದರೆ, ಲಿಜೆಲ್ಲೆ ಲೀ 37 ರನ್‌ಗಳ  ಕೊಡುಗೆ ನೀಡಿದರು.

ಜೆಮಿಮಾ ರೊಡ್ರಿಗಸ್ ಮತ್ತು ಲಾರಾ ವೋಲ್ವಾರ್ಡ್ಟ್ ಜೋಡಿ ಎರಡನೇ ವಿಕೆಟ್‌ಗೆ 76 ರನ್‌ಗಳ ಮಹತ್ವದ ಜೊತೆಯಾಟ ನಡೆಸಿ ತಂಡವನ್ನು ಬಲಿಷ್ಠ ಸ್ಥಿತಿಗೆ ತಂದು ನಿಲ್ಲಿಸಿದರು. ಜೆಮಿಮಾ 37 ಎಸೆತಗಳಲ್ಲಿ 57 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಆಡಿದರು. ಅಂತಿಮ ಓವರ್‌ಗಳಲ್ಲಿ ಚಿನೆಲ್ಲೆ ಹೆನ್ರಿ (35*) ಮತ್ತು ವೋಲ್ವಾರ್ಡ್ಟ್ (44) ರನ್‌ಗಳೊಂದಿಗೆ ತಂಡದ ಸ್ಕೋರ್‌ ಅನ್ನು 200 ದಾಟಿಸಿದರು.

ಆರ್‌ಸಿಬಿ ಚೇಸ್‌ನಲ್ಲಿ ಸ್ಮೃತಿ–ಜಾರ್ಜಿಯಾ ಮ್ಯಾಜಿಕ್‌

204 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡ ಆರಂಭದಲ್ಲೇ ಗ್ರೇಸ್ ಹ್ಯಾರಿಸ್ ವಿಕೆಟ್‌ ಕಳೆದುಕೊಂಡಿತು. ಆದರೆ ನಾಯಕಿ ಸ್ಮೃತಿ ಮಂಧಾನ ಮತ್ತು ಜಾರ್ಜಿಯಾ ವಾಲ್ ನಡುವೆ ನಡೆದ ಎರಡನೇ ವಿಕೆಟ್‌ ಪಾಲುದಾರಿಕೆ ಪಂದ್ಯವನ್ನು ಸಂಪೂರ್ಣವಾಗಿ ಆರ್‌ಸಿಬಿ ಪರವಾಗಿ ತಿರುಗಿಸಿತು.

ಇಬ್ಬರೂ 92 ಎಸೆತಗಳಲ್ಲಿ 165 ರನ್‌ಗಳ ಅದ್ಭುತ ಜೊತೆಯಾಟ ನಡೆಸಿದರು. ಜಾರ್ಜಿಯಾ ವಾಲ್ 54 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 79 ರನ್‌ಗಳ ಅಬ್ಬರದ ಇನ್ನಿಂಗ್ಸ್‌ ಆಡಿದರು. ನಾಯಕಿ ಸ್ಮೃತಿ ಮಂಧಾನ 41 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 12 ಬೌಂಡರಿಗಳೊಂದಿಗೆ 87 ರನ್‌ಗಳ ಅಮೋಘ ಆಟ ಪ್ರದರ್ಶಿಸಿ ತಂಡದ ಗೆಲುವಿನ ಅಡಿಪಾಯ ಹಾಕಿದರು.

ಅಂತಿಮ ಕ್ಷಣಗಳಲ್ಲಿ ರಾಧಾ ಯಾದವ್ 5 ಎಸೆತಗಳಲ್ಲಿ 12 ರನ್‌ಗಳ ಚುರುಕು ಆಟದಿಂದ 19.4 ಓವರ್‌ಗಳಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ ತಂದುಕೊಟ್ಟರು.

WPL 2026: ಪ್ರಶಸ್ತಿ ಹಣ ಮತ್ತು ಪ್ರಮುಖ ಪ್ರಶಸ್ತಿಗಳು
  • ಚಾಂಪಿಯನ್‌ – ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ₹6 ಕೋಟಿ

  • ರನ್ನರ್‌ ಅಪ್‌ – ಡೆಲ್ಲಿ ಕ್ಯಾಪಿಟಲ್ಸ್: ₹3 ಕೋಟಿ

  • ಫೈನಲ್‌ ಪಂದ್ಯದ ಶ್ರೇಷ್ಠ ಆಟಗಾರ್ತಿ: ಸ್ಮೃತಿ ಮಂಧಾನ – ₹2.5 ಲಕ್ಷ

  • ಟೂರ್ನಿ MVP: ಸೋಫಿ ಡಿವೈನ್ – ₹5 ಲಕ್ಷ

  • ಆರೆಂಜ್ ಕ್ಯಾಪ್: ಸ್ಮೃತಿ ಮಂಧಾನ – ₹5 ಲಕ್ಷ

  • ಪರ್ಪಲ್ ಕ್ಯಾಪ್: ಸೋಫಿ ಡಿವೈನ್ – ₹5 ಲಕ್ಷ

  • ಹೆಚ್ಚು ಸಿಕ್ಸರ್‌ಗಳು: ಸೋಫಿ ಡಿವೈನ್ – ₹5 ಲಕ್ಷ

  • ಅತ್ಯುತ್ತಮ ಸ್ಟ್ರೈಕ್‌ ರೇಟ್: ಗ್ರೇಸ್ ಹ್ಯಾರಿಸ್ – ₹5 ಲಕ್ಷ

  • ಋತುವಿನ ಉದಯೋನ್ಮುಖ ಆಟಗಾರ್ತಿ: ನಂದಿನಿ ಶರ್ಮಾ – ₹5 ಲಕ್ಷ

WPL 2026 ಆವೃತ್ತಿ ಮಹಿಳಾ ಕ್ರಿಕೆಟ್‌ನ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದು, ಆರ್‌ಸಿಬಿ ವನಿತೆಯರ ಈ ಗೆಲುವು ಅಭಿಮಾನಿಗಳ ಮನಸ್ಸಿನಲ್ಲಿ ಚಿರಸ್ಥಾಯಿಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

Untitled design 2026 06 16T182548.675

ಮುರಳಿ, ರಾಘುಗೆ ಮಾತೃವಿಯೋಗ..ತಾಯಿಗೆ ಏನಾಗಿತ್ತು?

by ಶಾಲಿನಿ ಕೆ. ಡಿ
June 16, 2026 - 6:26 pm
0

Untitled design (21)

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

by ಕವಿತಾ
June 16, 2026 - 6:22 pm
0

Untitled design 2026 06 16T181043.068

‘ಬಾಸ್’ ಚಿತ್ರಕ್ಕೆ ಮತ್ತೆ ಸಂಕಷ್ಟ: ಹೈಕೋರ್ಟ್ ಮೊರೆ ಹೋದ ದರ್ಶನ್

by ದಿಶಾ ಕೆ. ಎಸ್.
June 16, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version