• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

WPL 2026 Final: ಡೆಲ್ಲಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆರ್‌ಸಿಬಿ!

admin by admin
February 5, 2026 - 8:05 pm
in ಕ್ರೀಡೆ
0 0
0
BeFunky collage 2026 02 05T200413.620

ವುಮೆನ್ಸ್ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯ ಇದೀಗ ರೋಮಾಂಚಕ ಹಂತಕ್ಕೆ ಬಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಫೈನಲ್ ಸಮರ ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಬ್ಯಾಟಿಂಗ್ ಸುಲಭಗೊಳಿಸುತ್ತದೆ ಎಂಬ ಲೆಕ್ಕಾಚಾರದೊಂದಿಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರ್‌ಸಿಬಿ ತಂಡ ತನ್ನ ಎರಡನೇ WPL ಟ್ರೋಫಿಯನ್ನು ಗೆಲ್ಲಲು ಸಂಪೂರ್ಣ ಆತ್ಮವಿಶ್ವಾಸದಲ್ಲಿದೆ. 2024ರಲ್ಲಿ ಚಾಂಪಿಯನ್ ಆಗಿದ್ದ ಈ ತಂಡ ಇದೀಗ ಬ್ಯಾಕ್-ಟು-ಬ್ಯಾಕ್ ಟೈಟಲ್ ಕನಸು ಕಾಣುತ್ತಿದೆ.

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್

ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್

ADVERTISEMENT
ADVERTISEMENT

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕನೇ ಬಾರಿಗೆ ಫೈನಲ್‌ಗೆ ತಲುಪಿದೆ. ಈ ಬಾರಿ ಜೆಮಿಮಾ ರೊಡ್ರಿಗಸ್ ನಾಯಕತ್ವದಲ್ಲಿ ಚೊಚ್ಚಲ ಕಿರೀಟ ಗೆಲ್ಲವ ಭರವಸೆಯಲ್ಲಿದೆ. ಲೀಗ್ ಹಂತದಲ್ಲಿ ಎರಡೂ ತಂಡಗಳು ಪರಸ್ಪರ ಒಂದೊಂದು ಪಂದ್ಯ ಗೆದ್ದಿದ್ದವು – ಹೀಗಾಗಿ ಫೈನಲ್ ಪಂದ್ಯದಲ್ಲಿ ಯಾವ ತಂಡ ಉತ್ತಮವಾಗಿ ಆಡುತ್ತದೆ ಎಂಬುದು ನಿರ್ಣಾಯಕವಾಗಿದೆ.

ವಡೋದರಾದ ಬಿಸಿಎ ಕ್ರೀಡಾಂಗಣದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುವ ಸೂಚನೆ ಇದೆ. ಇಲ್ಲಿ 160ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನಟ್ಟುವುದು ಸವಾಲಿನ ಕೆಲಸವಾಗಿರುವುದರಿಂದ ಮೊದಲು ಬೌಲಿಂಗ್ ಮಾಡುವ ನಿರ್ಧಾರಕ್ಕೆ ಸ್ಮೃತಿ ಮಂಧಾನ ಬೆಂಬಲ ಸಿಕ್ಕಿದೆ.

ಈಗಿನ ಎಲ್ಲಾ ಕಣ್ಣುಗಳು ಆರ್‌ಸಿಬಿ ಮತ್ತು ಡೆಲ್ಲಿ ಆಟಗಾರರ ಮೇಲೆ ಇವೆ. ಇದು ಕೇವಲ ಟ್ರೋಫಿ ಪಂದ್ಯವಲ್ಲ, ಇತಿಹಾಸ ಸೃಷ್ಟಿಸುವ ಅವಕಾಶವೂ ಹೌದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (40)
    ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ
    August 6, 2026 | 0
  • Your paragraph text (8)
    ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ
    August 5, 2026 | 0
  • Untitled design 2026 08 05T154416.965
    ಆರ್‌ಬಿಐ ಸಹಾಯಕ ವ್ಯವಸ್ಥಾಪಕರಾದ ಕ್ರಿಕೆಟಿಗ ಇಶಾನ್ ಕಿಶನ್
    August 5, 2026 | 0
  • Untitled design 2026 08 04T102504.986
    ಮಹಿಳಾ ಟಿ20 ಏಷ್ಯಾಕಪ್ ಗೆ ದಿನಾಂಕ ಫಿಕ್ಸ್
    August 4, 2026 | 0
  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version