• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 11:39 pm
in Flash News, ಕ್ರೀಡೆ
0 0
0
Untitled design 2026 01 10T233130.392

ಮುಂಬೈ: ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಸ್ಫೋಟಕ ಅರ್ಧಶತಕ ಮತ್ತು ನ್ಯಾಟ್ ಸಿವರ್ ಬ್ರಂಟ್ ಅವರ ಅಬ್ಬರದ ಬ್ಯಾಟಿಂಗ್, ಜೊತೆಗೆ ಬೌಲರ್‌ಗಳ ಕಟ್ಟುನಿಟ್ಟಾದ ದಾಳಿಯ ನೆರವಿನಿಂದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ 2026ರ ಮಹಿಳಾ ಪ್ರೀಮಿಯರ್ ಲೀಗ್ (WPL 2026) ಟೂರ್ನಿಯಲ್ಲಿ ಮುಂಬೈ ತನ್ನ ಮೊದಲ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಡಿವೈ ಪಾಟೀಲ್ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪರಿಣಾಮ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಆರಂಭದಲ್ಲೇ ಅಮೇಲಿಯಾ ಕೌರ್ ಹಾಗೂ ಜಿ. ಕಮಲಿನಿ ವಿಕೆಟ್ ಕಳೆದುಕೊಂಡ ಮುಂಬೈಗೆ ಸಂಕಷ್ಟ ಎದುರಾದರೂ, ನಾಯಕಿ ಹರ್ಮನ್‌ಪ್ರೀತ್ ಕೌರ್ ಹಾಗೂ ಅನುಭವಿ ಆಲ್‌ರೌಂಡರ್ ನ್ಯಾಟ್ ಸಿವರ್ ಬ್ರಂಟ್ ಇನಿಂಗ್ಸ್‌ನ್ನು ಹಿಡಿದು ನಿಲ್ಲಿಸಿದರು.

RelatedPosts

ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ

ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌

ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್

ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಸಾಮೂಹಿಕ ಓಂಕಾರ ನಾದದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ADVERTISEMENT
ADVERTISEMENT

ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಳಪೆ ಪ್ರದರ್ಶನ ನೀಡಿದ್ದ ನ್ಯಾಟ್ ಸಿವರ್ ಬ್ರಂಟ್, ಈ ಪಂದ್ಯದಲ್ಲಿ ಅದ್ಭುತವಾಗಿ ಪುನರಾಗಮನ ಮಾಡಿದರು. 33 ವರ್ಷದ ಈ ಇಂಗ್ಲೆಂಡ್ ಆಟಗಾರ್ತಿ ಕೇವಲ 46 ಎಸೆತಗಳಲ್ಲಿ 70 ರನ್‌ಗಳ ಸ್ಫೋಟಕ ಇನಿಂಗ್ಸ್‌ ಆಡಿದರು. ಅವರ ಬ್ಯಾಟ್‌ನಿಂದ 13 ಬೌಂಡರಿಗಳು ಹರಿದು ಬಂದವು. ಹರ್ಮನ್‌ಪ್ರೀತ್ ಜೊತೆಗೂಡಿ ಅವರು 66 ರನ್‌ಗಳ ಜೊತೆಯಾಟ ಆಡಿದರು.

ಇನ್ನೊಂದೆಡೆ ನಾಯಕಿ ಹರ್ಮನ್‌ಪ್ರೀತ್ ಕೌರ್ ತಮ್ಮ ಅನುಭವ ಮತ್ತು ಆಕ್ರಮಣಕಾರಿ ಆಟದಿಂದ ಡೆಲ್ಲಿ ಬೌಲರ್‌ಗಳಿಗೆ ತೀವ್ರ ಒತ್ತಡ ತಂದರು. ಅವರು 42 ಎಸೆತಗಳಲ್ಲಿ ಅಜೇಯ 74 ರನ್‌ಗಳನ್ನು ಕಲೆ ಹಾಕಿದರು. ಈ ಇನಿಂಗ್ಸ್‌ನಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್‌ಗಳು ಸೇರಿದ್ದವು. ಮಧ್ಯಮ ಓವರ್‌ಗಳಲ್ಲಿ ರನ್‌ಗಳ ವೇಗ ಹೆಚ್ಚಿಸಿದ ಹರ್ಮನ್‌ಪ್ರೀತ್, ಡೆತ್ ಓವರ್‌ಗಳಲ್ಲಿ ಮತ್ತಷ್ಟು ಆಕ್ರಮಣಕಾರಿಯಾಗಿ ಆಡಿದರು.

ನಿಗದಿತ 20 ಓವರ್‌ಗಳಲ್ಲಿ ಮುಂಬೈ ಇಂಡಿಯನ್ಸ್ 4 ವಿಕೆಟ್ ನಷ್ಟಕ್ಕೆ 195 ರನ್‌ಗಳ ದೊಡ್ಡ ಮೊತ್ತ ದಾಖಲಿಸಿತು. ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಿಂದಲೇ ಒತ್ತಡಕ್ಕೆ ಒಳಗಾಯಿತು. ಮುಂಬೈ ಬೌಲರ್‌ಗಳ ಶಿಸ್ತುಬದ್ಧ ಬೌಲಿಂಗ್ ಎದುರು ಡೆಲ್ಲಿ ಬ್ಯಾಟ್ಸ್‌ಮನ್‌ಗಳು ನಿರಂತರವಾಗಿ ವಿಕೆಟ್ ಕಳೆದುಕೊಂಡರು.

ಪವರ್‌ಪ್ಲೇಯಲ್ಲೇ ಡೆಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಪರಿಣಾಮ, ರನ್‌ರೇಟ್ ನಿಧಾನಗೊಂಡಿತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಹೋರಾಟ ನೀಡಲು ಯತ್ನಿಸಿದರೂ, ಮುಂಬೈ ಬೌಲರ್‌ಗಳ ವೈವಿಧ್ಯಮಯ ದಾಳಿ ಅವರ ಪ್ರಯತ್ನಗಳನ್ನು ವಿಫಲಗೊಳಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 01 11 at 12.41.12

ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ

by ಯಶಸ್ವಿನಿ ಎಂ
January 11, 2026 - 12:46 pm
0

Untitled design 2026 01 11T114849.287

ಮಣಿ ಸರ ಮಾರುತ್ತಿದ್ದ ಕುಂಭಮೇಳದ ಬೆಡಗಿ ಮೊನಾಲಿಸಾ ಸಾಂಗ್‌ ರಿಲೀಸ್‌: ಹೇಗಿದೆ ನೋಡಿ

by ಯಶಸ್ವಿನಿ ಎಂ
January 11, 2026 - 12:17 pm
0

Untitled design 2026 01 11T111500.121

ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌

by ಯಶಸ್ವಿನಿ ಎಂ
January 11, 2026 - 11:34 am
0

Untitled design 2026 01 11T105436.011

ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್

by ಯಶಸ್ವಿನಿ ಎಂ
January 11, 2026 - 10:57 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 01 11 at 12.41.12
    ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ
    January 11, 2026 | 0
  • Untitled design 2026 01 11T111500.121
    ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
  • Untitled design 2026 01 11T101453.535
    ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಸಾಮೂಹಿಕ ಓಂಕಾರ ನಾದದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
    January 11, 2026 | 0
  • Untitled design 2026 01 11T084958.470
    ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version