• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

WPL 2026: ಡಿಸಿ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ

admin by admin
January 17, 2026 - 7:50 pm
in ಕ್ರೀಡೆ
0 0
0
BeFunky collage 2026 01 17T194633.846

ಮಹಿಳಾ ಪ್ರೀಮಿಯರ್ ಲೀಗ್  2026ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪ್ರಮುಖ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಬ್ಬನಿ ಪ್ರಮುಖ ಪಾತ್ರವಹಿಸುವ ಕಾರಣ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚು ಅನುಕೂಲ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಮೃತಿ ಹೇಳಿದ್ದಾರೆ.

ಸತತ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ತಂಡ ಈ ಗೆಲುವಿನ ಓಟವನ್ನು ಮುಂದುವರಿಸಲು ಭಲದಿಂದ ಕಾದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ 3 ಪಂದ್ಯಗಳಲ್ಲಿ 2 ಸೋಲು ಮತ್ತು 1 ಗೆಲುವಿನೊಂದಿಗೆ ಕೊನೆಯ ಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ತಮ್ಮ ಪ್ರದರ್ಶನವನ್ನು ಸುಧಾರಿಸಲು ಆಸೆಪಡುತ್ತಿದೆ.

RelatedPosts

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?

ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

ADVERTISEMENT
ADVERTISEMENT

🚨 Toss 🚨@RCBTweets elect to field against @DelhiCapitals

Updates ▶️ https://t.co/wBliwKF9t4 #TATAWPL | #KhelEmotionKa | #DCvRCB pic.twitter.com/CIxBl30pjG

— Women’s Premier League (WPL) (@wplt20) January 17, 2026


ಆರ್‌ಸಿಬಿ ಪ್ಲೇಯಿಂಗ್ XIನಲ್ಲಿ 3 ಬದಲಾವಣೆಗಳು ಆರ್‌ಸಿಬಿ ತಂಡದಲ್ಲಿ ಈ ಪಂದ್ಯಕ್ಕೆ ಬರೋಬ್ಬರಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ.

  • ದಯಾಲನ್ ಹೇಮಲತಾ ಬದಲಿಗೆ ಜಾರ್ಜಿಯಾ ವೋಲ್
  • ಅರುಂಧತಿ ರೆಡ್ಡಿ ಬದಲಿಗೆ ಪ್ರೇಮಾ ರಾವತ್
  • ಲಿನ್ಸೆ ಸ್ಮಿತ್ ಬದಲಿಗೆ ಸಯಾಲಿ ಸತ್ಘರೆ

ಆರ್‌ಸಿಬಿ ಪ್ಲೇಯಿಂಗ್ XI: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಪ್ರೇಮಾ ರಾವತ್, ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ, ಲಾರೆನ್ ಬೆಲ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ಸ್ನೇಹ ರಾಣಾ, ನಿಕಿ ಪ್ರಸಾದ್, ಮಿನ್ನು ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ, ಲೂಸಿ ಹ್ಯಾಮಿಲ್ಟನ್ (ಚಿನೆಲ್ ಹೆನ್ರಿ ಬದಲಿಗೆ).

ಆರ್‌ಸಿಬಿ ತಂಡಕ್ಕೆ ಈ ಗೆಲುವು ಪ್ಲೇಆಫ್‌ಗೆ ಬಲವಾದ ಹೆಜ್ಜೆಯಾಗಲಿದ್ದು, ಡಿಸಿ ತಂಡಕ್ಕೆ ಟೂರ್ನಿಯಲ್ಲಿ ಉಳಿಯಲು ಇದು ಮಹತ್ವದ ಪಂದ್ಯವಾಗಿದೆ. ಇಬ್ಬನಿ ಪ್ರಭಾವದಿಂದ ಎರಡನೇ ಇನ್ನಿಂಗ್ಸ್‌ನಲ್ಲಿ ಚೇಸ್ ಮಾಡುವ ತಂಡಕ್ಕೆ ಅನುಕೂಲ ಇರುವ ಸಾಧ್ಯತೆ ಹೆಚ್ಚಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (10)
    2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (73)
    5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)
    ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)
    ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!
    September 6, 2026 | 0
  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version