• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCBW vs GGTW: ಗುಜರಾತ್ ಜೈಂಟ್ಸ್ ವಿರುದ್ಧ ಸತತ 5ನೇ ಗೆಲುವು; ಪ್ಲೇಆಫ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 11:37 pm
in Flash News, ಕ್ರೀಡೆ
0 0
0
Untitled design 2026 01 19T232942.299

ವಡೋದರ: 2026ರ ಮಹಿಳಾ ಪ್ರೀಮಿಯರ್‌ ಲೀಗ್‌ (WPL 2026) ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCBW) ಮಹಿಳಾ ತಂಡ ಉತ್ತಮ ಪ್ರದರ್ಶನ ನೀಡಿದೆ. ಸೋಮವಾರ ವಡೋದರದ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್‌ ಜಯಂಟ್ಸ್‌ (GGTW) ವಿರುದ್ಧ 61 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ, ಸತತ ಐದನೇ ಪಂದ್ಯವನ್ನು ಗೆದ್ದು ಪ್ಲೇಆಫ್ಸ್‌ಗೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ.

ಗೌತಮಿ ನಾಯಕ್‌ ಅವರ ಅದ್ಭುತ ಅರ್ಧಶತಕ ಹಾಗೂ ಸಯಾಲಿ ಸಾತ್ಘರೆ ಅವರ ಶಿಸ್ತುಬದ್ಧ ಬೌಲಿಂಗ್‌ ದಾಳಿಯೇ ಈ ಗೆಲುವಿನ ಪ್ರಮುಖ ಅಸ್ತ್ರವಾಗಿತ್ತು. ಇತ್ತ ಆಶ್ಲೆ ಗಾರ್ಡ್ನರ್‌ ನಾಯಕತ್ವದ ಗುಜರಾತ್‌ ತಂಡ ಈ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಸೋಲು ಅನುಭವಿಸಿ ಸಂಕಷ್ಟಕ್ಕೆ ಸಿಲುಕಿತ್ತು.

RelatedPosts

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್

ಟಿಟಿ & ಲಾರಿ ನಡುವೆ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ದುರ್ಮರಣ

ADVERTISEMENT
ADVERTISEMENT
ಆರ್‌ಸಿಬಿಯಿಂದ 178 ರನ್‌ಗಳ ಸವಾಲು

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಲು ಇಳಿದ ಆರ್‌ಸಿಬಿ ತಂಡಕ್ಕೆ ಆರಂಭದಲ್ಲಿ ಆಘಾತಕಾರಿಯಾಗಿತ್ತು. ಕೇವಲ 9 ರನ್‌ಗಳಾಗುತ್ತಿದ್ದಂತೆಯೇ ಗ್ರೇಸ್‌ ಹ್ಯಾರಿಸ್‌ ಹಾಗೂ ಜಾರ್ಜಿಯಾ ವಾಲ್‌ ತಮ್ಮ ವಿಕೆಟ್‌ ಕಳೆದುಕೊಂಡರು. ಇದರಿಂದ ಆರಂಭಿಕ ಎರಡು ಓವರ್‌ಗಳಲ್ಲೇ ಬೆಂಗಳೂರು 2 ವಿಕೆಟ್‌ ನಷ್ಟ ಅನುಭವಿಸಿತು.

ಆದರೆ ಈ ಸಂಕಷ್ಟದ ಹೊತ್ತಿನಲ್ಲಿ ಕ್ರೀಸ್‌ಗೆ ಬಂದ ಗೌತಮಿ ನಾಯಕ್‌ ತಂಡವನ್ನು ಸಮರ್ಥವಾಗಿ ಮುನ್ನಡೆಸಿದರು.  ಬ್ಯಾಟಿಂಗ್‌ ಮಾಡಿದ ಅವರು 55 ಎಸೆತಗಳಲ್ಲಿ ಒಂದು ಸಿಕ್ಸರ್‌ ಮತ್ತು 7 ಬೌಂಡರಿಗಳೊಂದಿಗೆ 73 ರನ್‌ಗಳನ್ನು ಸಿಡಿಸಿದರು. ಸ್ಮೃತಿ ಮಂಧಾನಾ ಜೊತೆ 60 ರನ್‌ಗಳ ಜೊತೆಯಾಟ ಮತ್ತು ನಂತರ ರಿಚಾ ಘೋಷ್‌ ಜೊತೆ 69 ರನ್‌ಗಳ ಸಹಭಾಗಿತ್ವ ಆರ್‌ಸಿಬಿಗೆ ಬೃಹತ್‌ ಮೊತ್ತ ಕಟ್ಟಲು ನೆರವಾಯಿತು.

ಸ್ಮೃತಿ ಮಂಧಾನಾ 26 ರನ್‌ಗಳ ಕೊಡುಗೆ ನೀಡಿದರೆ, ರಿಚಾ ಘೋಷ್‌ 27 ರನ್‌ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 178 ರನ್‌ಗಳನ್ನು ಕಲೆ ಹಾಕಿ ಗುಜರಾತ್‌ಗೆ 179 ರನ್‌ಗಳ ಕಠಿಣ ಗುರಿ ನೀಡಿತ್ತು.

ಗುಜರಾತ್‌ ಬ್ಯಾಟಿಂಗ್‌ ಕುಸಿತ

179 ರನ್‌ಗಳ ಗುರಿ ಹಿಂಬಾಲಿಸಲು ಇಳಿದ ಗುಜರಾತ್‌ ಜಯಂಟ್ಸ್‌ ತಂಡಕ್ಕೆ ಆರ್‌ಸಿಬಿ ಬೌಲರ್‌ಗಳು ಆರಂಭದಿಂದಲೇ ಒತ್ತಡ ಹೇರಿದರು. ವಿಶೇಷವಾಗಿ ಸಯಾಲಿ ಸಾತ್ಘರೆ ಅವರ ಬೌಲಿಂಗ್‌ ದಾಳಿಗೆ ಗುಜರಾತ್‌ ಬ್ಯಾಟರ್‌ಗಳು ನಲುಗಿದರು. ನಿಯಮಿತವಾಗಿ ವಿಕೆಟ್‌ ಕಳೆದುಕೊಳ್ಳುತ್ತಿದ್ದ ಗುಜರಾತ್‌ ತಂಡ 20 ಓವರ್‌ಗಳ ಅಂತ್ಯಕ್ಕೆ 8 ವಿಕೆಟ್‌ ನಷ್ಟಕ್ಕೆ ಕೇವಲ 117 ರನ್‌ಗಳಿಗೆ ಸೀಮಿತವಾಯಿತು.

ನಾಯಕಿ ಆಶ್ಲೆ ಗಾರ್ಡ್ನರ್‌ ಒಬ್ಬರೇ ಹೋರಾಟ ನಡೆಸಿದರು. ಅವರು 43 ಎಸೆತಗಳಲ್ಲಿ 54 ರನ್‌ಗಳ ಅರ್ಧಶತಕ ಬಾರಿಸಿ ತಂಡದ ಪರ ವೈಯಕ್ತಿಕ ಗರಿಷ್ಠ ಸ್ಕೋರರ್‌ ಆಗಿ ಮೆರೆದರು. ಆದರೆ ಇತರ ಬ್ಯಾಟರ್‌ಗಳಿಂದ ಸೂಕ್ತ ಬೆಂಬಲ ಸಿಗದ ಕಾರಣ ಗುಜರಾತ್‌ ಸೋಲನ್ನು ಒಪ್ಪಿಕೊಂಡಿತ್ತು.

ಬೌಲಿಂಗ್‌ನಲ್ಲಿ ಸಯಾಲಿ ಮಿಂಚು

ಆರ್‌ಸಿಬಿ ಪರ ಸಯಾಲಿ ಸಾತ್ಘರೆ 4 ಓವರ್‌ಗಳಲ್ಲಿ ಕೇವಲ 21 ರನ್‌ ನೀಡಿ 3 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಪಂದ್ಯದ ದಿಕ್ಕನ್ನೇ ತಿರುಗಿಸಿದರು.

ಪ್ಲೇಆಫ್ಸ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

ಈ ಗೆಲುವಿನೊಂದಿಗೆ ಆರ್‌ಸಿಬಿ ಮಹಿಳಾ ತಂಡ ಸತತ ಐದನೇ ಜಯ ದಾಖಲಿಸಿ ಪ್ಲೇಆಫ್ಸ್‌ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಬ್ಯಾಟ್‌ ಮತ್ತು ಬಾಲ್‌ ಎರಡೂ ವಿಭಾಗಗಳಲ್ಲಿ ಸಮತೋಲನದ ಆಟ ಪ್ರದರ್ಶಿಸುತ್ತಿರುವ ಬೆಂಗಳೂರು ತಂಡ ಈ ಬಾರಿ ಪ್ರಶಸ್ತಿ ಗೆಲ್ಲುವ ಪ್ರಮುಖ ಪೈಪೋಟಿದಾರರಾಗಿ ಹೊರಹೊಮ್ಮಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T095850.674

israel iran war ಎಫೆಕ್ಟ್‌: ಏಪ್ರಿಲ್ 1ರಿಂದ ವಿಮಾನ ಟಿಕೆಟ್ ದರ ಏರಿಕೆ ಭೀತಿ ? ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದೇನು ?

by ಯಶಸ್ವಿನಿ ಎಂ
March 22, 2026 - 9:59 am
0

Untitled design 2026 03 22T085255.722

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

by ಯಶಸ್ವಿನಿ ಎಂ
March 22, 2026 - 8:54 am
0

Untitled design 2026 03 22T081611.976

ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ

by ಯಶಸ್ವಿನಿ ಎಂ
March 22, 2026 - 8:26 am
0

Untitled design 2026 03 22T080040.603

24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್

by ಯಶಸ್ವಿನಿ ಎಂ
March 22, 2026 - 8:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T085255.722
    ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ
    March 22, 2026 | 0
  • Untitled design 2026 03 22T081611.976
    ಇಸ್ರೇಲ್‌ ಅಣು ಸ್ಥಾವರಗಳ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ: ನೂರಕ್ಕೂ ಅಧಿಕ ಮಂದಿಗೆ ಗಾಯ
    March 22, 2026 | 0
  • Untitled design 2026 03 22T080040.603
    24 ಗಂಟೆಯೊಳಗೆ ಹರ್ಮುಜ್ ಜಲಸಂದಿ ಓಪನ್ ಮಾಡಿ..! ಇಲ್ಲವಾದ್ರೆ ಇರಾನ್‌ನ ಇಂಧನ ಮೂಲಗಳನ್ನ ಉಡೀಸ್ ಮಾಡ್ತೇವೆ ಎಂದ ಟ್ರಂಪ್
    March 22, 2026 | 0
  • Untitled design 2026 03 22T074955.070
    ಟಿಟಿ & ಲಾರಿ ನಡುವೆ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ದುರ್ಮರಣ
    March 22, 2026 | 0
  • Untitled design 2026 03 22T070431.823
    ಬೆಂಗಳೂರಲ್ಲಿ ಡಿಆರ್‌ಐ ಭರ್ಜರಿ ಬೇಟೆ: 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version