• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುಪಿ ವಾರಿಯರ್ಸ್‌ ವಿರುದ್ಧ ಗೆದ್ದು ಫೈನಲ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 11:02 pm
in Flash News, ಕ್ರೀಡೆ
0 0
0
Untitled design 2026 01 29T225607.535

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ನಾಲ್ಕನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅದ್ಭುತ ಪ್ರದರ್ಶನ ನೀಡಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಗುರುವಾರ ನಡೆದ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಅಮೋಘ ಆಟ ಪ್ರದರ್ಶಿಸಿದ RCB, 6ನೇ ಗೆಲುವು ಸಾಧಿಸುವ ಮೂಲಕ 12 ಅಂಕಗಳೊಂದಿಗೆ ಅಂಕಪಟ್ಟಿಯ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿತ್ತು. ಈ ಮೂಲಕ “ಈ ಬಾರಿ ಕಪ್ ನಮ್ಮದೇ” ಎಂಬ ಘೋಷಣೆಯನ್ನು ಮತ್ತೊಮ್ಮೆ ಆತ್ಮವಿಶ್ವಾಸದಿಂದ ಹೇಳುವ ಹಂತಕ್ಕೆ ತಲುಪಿದೆ.

ಲೀಗ್ ಹಂತದ ಕೊನೆಯ ಪಂದ್ಯವಾಗಿದ್ದ ಕಾರಣ ಈ ಪಂದ್ಯ RCBಗೆ ಅತ್ಯಂತ ಮಹತ್ವದ್ದಾಗಿತ್ತು. ಈಗಾಗಲೇ ಪ್ಲೇಆಫ್ ಪ್ರವೇಶ ಖಚಿತವಾಗಿದ್ದರೂ, ಹಿಂದಿನ ಎರಡು ಪಂದ್ಯಗಳಲ್ಲಿ ಕಂಡ ಸೋಲು ತಂಡದ ಆತ್ಮವಿಶ್ವಾಸಕ್ಕೆ ಸಣ್ಣ ಹೊಡೆತ ನೀಡಿತ್ತು. ಆದ್ದರಿಂದ ಗೆಲುವಿನ ಹಾದಿಗೆ ಮರಳುವ ದೃಢ ಸಂಕಲ್ಪದೊಂದಿಗೆ ಕಣಕ್ಕಿಳಿದ RCB, ಆರಂಭದಿಂದಲೇ ಯುಪಿ ವಾರಿಯರ್ಸ್ ಮೇಲೆ ಪ್ರಭುತ್ವ ಸಾಧಿಸಿತು.

RelatedPosts

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ

ADVERTISEMENT
ADVERTISEMENT
ಗ್ರೇಸ್–ಸ್ಮೃತಿ ಸ್ಫೋಟಕ ಆರಂಭ

144 ರನ್‌ಗಳ ಗುರಿಯನ್ನು ಬೆನ್ನಟ್ಟಿದ RCB ತಂಡಕ್ಕೆ ಆರಂಭಿಕ ಆಟಗಾರ್ತಿಯರಾದ ಗ್ರೇಸ್ ಹ್ಯಾರಿಸ್ ಮತ್ತು ನಾಯಕಿ ಸ್ಮೃತಿ ಮಂಧಾನ ಭರ್ಜರಿ ಆರಂಭ ನೀಡಿದರು. ಮೊದಲ ಓವರ್‌ಗಳಿಂದಲೇ ದಾಳಿ ನಡೆಸಿದ ಗ್ರೇಸ್ ಹ್ಯಾರಿಸ್, ಮೂರನೇ ಓವರ್‌ನಲ್ಲಿ ಬ್ಯಾಕ್-ಟು-ಬ್ಯಾಕ್ ಐದು ಬೌಂಡರಿಗಳನ್ನು ಬಾರಿಸಿ ಪಂದ್ಯದ ದಿಕ್ಕನ್ನೇ ತಿರುಗಿಸಿದರು. ಪವರ್ ಪ್ಲೇ ಅವಧಿಯಲ್ಲಿ ಈ ಜೋಡಿ 63 ರನ್‌ಗಳ ಜೊತೆಯಾಟ ನೀಡಿ ತಂಡದ ಗೆಲುವಿಗೆ ಭದ್ರ ನೆಲೆ ನಿರ್ಮಿಸಿದರು.

ಮೊದಲ ವಿಕೆಟ್‌ಗೆ ಈ ಜೋಡಿ 9.1 ಓವರ್‌ಗಳಲ್ಲಿ 120 ರನ್‌ಗಳ ಭರ್ಜರಿ ಜೊತೆಯಾಟ ದಾಖಲಿಸಿತು. ಕೇವಲ 37 ಎಸೆತಗಳಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 75 ರನ್ ಸಿಡಿಸಿದ ಗ್ರೇಸ್ ಹ್ಯಾರಿಸ್ ಔಟ್ ಆದರು. ನಾಯಕಿ ಸ್ಮೃತಿ ಮಂಧಾನ ತಮ್ಮ ಶೈಲಿಯಲ್ಲೇ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ 27 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ ಅಜೇಯ 54 ರನ್ ಬಾರಿಸಿದರು. ಅಂತಿಮವಾಗಿ RCB ಕೇವಲ 13.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು.

ದೀಪ್ತಿ ಶರ್ಮಾ ಅರ್ಧಶತಕದ ಹೋರಾಟ

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡಕ್ಕೆ ದೀಪ್ತಿ ಶರ್ಮಾ ಮತ್ತು ನಾಯಕಿ ಮೆಗ್ ಲ್ಯಾನಿಂಗ್ ಉತ್ತಮ ಆರಂಭ ನೀಡಿದರು. ಲೀಗ್‌ನಲ್ಲಿ ಮೊದಲ ಬಾರಿಗೆ ಆರಂಭಿಕರಾಗಿ ಕಣಕ್ಕಿಳಿದ ಈ ಜೋಡಿ, ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 74 ರನ್‌ಗಳ ಜೊತೆಯಾಟ ದಾಖಲಿಸಿತು. ಮೆಗ್ ಲ್ಯಾನಿಂಗ್ 44 ರನ್ ಬಾರಿಸಿ ಮುನ್ನಡೆಯುತ್ತಿದ್ದಾಗ ನಾಡಿನ್ ಡಿ ಕ್ಲರ್ಕ್ ಅವರ ಚಾಣಾಕ್ಷ ಬೌಲಿಂಗ್‌ಗೆ ಬಲಿಯಾದರು.

ದೀಪ್ತಿ ಶರ್ಮಾ 6 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 55 ರನ್ ಬಾರಿಸಿ ತಂಡಕ್ಕೆ ಆಧಾರವಾಗಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಹರ್ಲಿನ್ ಡಿಯೋಲ್ (14) ಮತ್ತು ಸಿಮ್ರಾನ್ ಶೇಖ್ (10) ಹೊರತುಪಡಿಸಿ ಉಳಿದ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಪರಿಣಾಮ ಯುಪಿ ವಾರಿಯರ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಗಷ್ಟೇ ಸೀಮಿತವಾದರು.

RCB ಪರ ನಾಡಿನ್ ಡಿ ಕ್ಲರ್ಕ್ 4 ವಿಕೆಟ್ ಕಬಳಿಸಿ ಮಿಂಚಿದರೆ, ಗ್ರೇಸ್ ಹ್ಯಾರಿಸ್ 2 ವಿಕೆಟ್ ಪಡೆದು ಬೌಲಿಂಗ್‌ನಲ್ಲಿಯೂ ತಂಡಕ್ಕೆ ನೆರವಾದರು.

ಫೈನಲ್ ಕನಸು ಜೀವಂತ

ಈ ಗೆಲುವಿನೊಂದಿಗೆ RCB ನೇರವಾಗಿ ಫೈನಲ್ ಪ್ರವೇಶ ಪಡೆದಿದ್ದು, ಈ ಬಾರಿ ಟ್ರೋಫಿ ಗೆಲ್ಲುವ ಭಾರೀ ಆತ್ಮವಿಶ್ವಾಸದಲ್ಲಿದೆ. ಅಭಿಮಾನಿಗಳು ಈಗ ಫೈನಲ್‌ನಲ್ಲಿ ಮತ್ತೊಂದು ಅದ್ಭುತ ಪ್ರದರ್ಶನ ನಿರೀಕ್ಷಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

GettyImages 591910329 56f6b5243df78c78418c3124

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 25, 2026 - 8:03 am
0

BeFunky collage (37)

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

by ಶ್ರೀದೇವಿ ಬಿ. ವೈ
April 25, 2026 - 7:50 am
0

BeFunky collage (36)

ಮತ್ತೆ ಯುದ್ಧ ಶುರು: ಇರಾನ್ ಮೇಲೆ ಮಿಸೈಲ್ ದಾಳಿ

by Hemanth Kumar S
April 25, 2026 - 7:35 am
0

BeFunky collage (35)

24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

by ಶ್ರೀದೇವಿ ಬಿ. ವೈ
April 25, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • GettyImages 591910329 56f6b5243df78c78418c3124
    ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
    April 25, 2026 | 0
  • BeFunky collage (37)
    ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    April 25, 2026 | 0
  • BeFunky collage (34)
    ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ
    April 25, 2026 | 0
  • BeFunky collage (31)
    ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?
    April 24, 2026 | 0
  • BeFunky collage (27)
    ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version