• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಂಡನ್‌ನಲ್ಲಿ ಮಹ್ವಾಶ್ ಜತೆ ಕ್ರಿಕೆಟಿಗ ಚಾಹಲ್‌ ಡೇಟಿಂಗ್‌: ವೈರಲ್‌ ಆಯ್ತು ವಿಡಿಯೋ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2025 - 7:55 pm
in Flash News, ಕ್ರೀಡೆ
0 0
0
Untitled design (45)

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ವಿಶಾಖಪಟ್ಟಣದ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟ ವಿರಾಟ್ ಕೊಹ್ಲಿ & ವಾಷಿಂಗ್ಟನ್ ಸುಂದರ್

ADVERTISEMENT
ADVERTISEMENT

ಲಂಡನ್‌: ಭಾರತೀಯ ಕ್ರಿಕೆಟಿಗ ಯುಜುವೇಂದ್ರ ಚಾಹಲ್‌ (Yuzvendra Chahal) ತಮ್ಮ ಗೆಳತಿ ಎನ್ನಲಾದ ರೇಡಿಯೋ ಜಾಕಿ ಮಹ್ವಾಶ್‌ (RJ Mahvash) ಜೊತೆ ಲಂಡನ್‌ನ ರಸ್ತೆಗಳಲ್ಲಿ ರೊಮ್ಯಾಂಟಿಕ್‌ ಸುತ್ತಾಟ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ಜೋಡಿಯ ಆತ್ಮೀಯ ಕ್ಷಣಗಳು ನೆಟ್ಟಿಗರ ಗಮನ ಸೆಳೆದಿದ್ದು, ಅವರ ಸಂಬಂಧದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.

ಮಹ್ವಾಶ್‌ ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಗಳಲ್ಲಿ ಚಾಹಲ್‌ ಜೊತೆಗಿನ ಫೋಟೊಗಳನ್ನು ಹಂಚಿಕೊಂಡಿದ್ದಾರೆ.  ಚಾಹಲ್‌ ಮತ್ತು ಮಹ್ವಾಶ್‌ ತಮ್ಮ ಸಂಬಂಧದ ಬಗ್ಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡದಿದ್ದರೂ, ಅವರ ಒಡನಾಟವು ಪ್ರೀತಿಯ ಸಂಬಂಧವನ್ನೇ ಸೂಚಿಸುತ್ತದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ.

ಚಾಹಲ್‌ ಈ ವರ್ಷದ ಆರಂಭದಲ್ಲಿ ತಮ್ಮ ಪತ್ನಿ ಧನಶ್ರೀ ವರ್ಮಾ ಅವರಿಗೆ ವಿಚ್ಛೇದನ ನೀಡಿದ್ದರು. ಇದಾದ ಬಳಿಕ, ಮಹ್ವಾಶ್‌ ಜೊತೆಗಿನ ಚಾಹಲ್‌ ಒಡನಾಟವು ಹೆಚ್ಚು ಗಮನ ಸೆಳೆಯುತ್ತಿದೆ. ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದ ವೇಳೆ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದ್ದು, ಅವರ ಆತ್ಮೀಯ ಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದವು. ಇದಕ್ಕೂ ಮೊದಲು ದುಬೈನಲ್ಲಿ ಸಹ ಇವರಿಬ್ಬರು ಒಟ್ಟಿಗೆ ಸುತ್ತಾಡಿದ್ದರು.  ಸಾಮಾಜಿಕ ಮಾಧ್ಯಮದಲ್ಲಿ ಈ ಜೋಡಿಯ ವಿಡಿಯೊಗಳು ಮತ್ತು ಫೋಟೊಗಳು ಆಗಾಗ ಕಾಣಸಿಗಲಿದೆ.

View this post on Instagram

 

A post shared by Anna (@travelshotsbyanna)

ಮಹ್ವಾಶ್‌ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಒಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಈ ವಿಡಿಯೊದಲ್ಲಿ, “ನನ್ನ ಬದುಕಿನಲ್ಲಿ ಒಬ್ಬ ಹುಡುಗನಿಗೆ ಮಾತ್ರ ಜಾಗ. ಅವನೇ ನನ್ನ ಸ್ನೇಹಿತ, ಬೆಸ್ಟ್‌ ಫ್ರೆಂಡ್‌, ಬಾಯ್‌ಫ್ರೆಂಡ್‌ ಮತ್ತು ಪತಿ” ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದರು. ಈ ಪೋಸ್ಟ್‌ಗೆ ಚಾಹಲ್‌ ಲೈಕ್‌ ಮಾಡಿದ್ದು, ಅವರ ಸಂಬಂಧದ ಬಗ್ಗೆ ಇನ್ನಷ್ಟು ಕುತೂಹಲವನ್ನು ಹುಟ್ಟುಹಾಕಿದೆ.

ಆರ್‌ಜೆ ಮಹ್ವಾಶ್‌ ದೆಹಲಿಯ ಖ್ಯಾತ ರೇಡಿಯೋ ಜಾಕಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಕಂಟೆಂಟ್‌ ಕ್ರಿಯೇಟರ್‌ ಆಗಿಯೂ ಗುರುತಿಸಿಕೊಂಡಿದ್ದಾರೆ. ಅವರ ಆಕರ್ಷಕ ಧ್ವನಿ ಮತ್ತು ಮನರಂಜನಾತ್ಮಕ ಶೈಲಿಯಿಂದಾಗಿ ಅವರು ದೊಡ್ಡ ಸಂಖ್ಯೆಯ ಫಾಲೋವರ್ಸ್‌ ಹೊಂದಿದ್ದಾರೆ. ರೇಡಿಯೋ ಜಾಕಿಯಾಗಿ ತಮ್ಮ ವೃತ್ತಿಜೀವನದ ಜೊತೆಗೆ, ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿಶಿಷ್ಟ ಕಂಟೆಂಟ್‌ನ ಮೂಲಕವೂ ಅವರು ಜನಪ್ರಿಯರಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T235852.330
    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
    December 8, 2025 | 0
  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version