• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

T20 World Cup 2026: ಆಸೀಸ್‌ ವಿರುದ್ಧ ಭರ್ಜರಿ ಜಯ: T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 3:47 pm
in Flash News, ಕ್ರೀಡೆ
0 0
0
Untitled design 2026 02 13T153737.888

ಕೊಲಂಬೊ, ಫೆ. 13: ಐಸಿಸಿ ಟೂರ್ನಿಗಳಲ್ಲಿ ಸದಾ ಪ್ರಾಬಲ್ಯ ಮೆರೆದಿರುವ ಆಸ್ಟ್ರೇಲಿಯಾ ತಂಡಕ್ಕೆ ಈ ಬಾರಿ ಜಿಂಬಾಬ್ವೆ ತಂಡ ಆಘಾತಕಾರಿ ಸೋಲು ಉಣಬಡಿಸಿದೆ. ಟಿ20 ವಿಶ್ವಕಪ್‌ ಪಂದ್ಯದಲ್ಲಿ ಜಿಂಬಾಬ್ವೆ 23 ರನ್‌ಗಳ ಅಂತರದಲ್ಲಿ ಅಮೋಘ ಜಯ ಸಾಧಿಸಿ, ಆಸೀಸ್‌ ತಂಡದ ಗರ್ವಭಂಗ ಮಾಡಿದೆ. ಈ ಸೋಲು ಆಸ್ಟ್ರೇಲಿಯಾಗೆ ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಜಿಂಬಾಬ್ವೆ ವಿರುದ್ಧದ ಎರಡನೇ ಸೋಲಾಗಿದ್ದು, ಐಸಿಸಿ ಟೂರ್ನಿಗಳಲ್ಲಿ ಮೂರನೇ ಸೋಲಾಗಿ ದಾಖಲಾಗಿದೆ.

ಟಾಸ್‌ ಸೋತ ಜಿಂಬಾಬ್ವೆ ಮೊದಲು ಬ್ಯಾಟಿಂಗ್‌ಗೆ ಇಳಿದು ಸಮತೋಲನದ ಆಟ ಪ್ರದರ್ಶಿಸಿತು. ಆರಂಭಿಕ ಹಂತದಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್‌ ನಡೆಸಿದ ಜಿಂಬಾಬ್ವೆ ಬ್ಯಾಟರ್‌ಗಳು ಮಧ್ಯ ಓವರ್‌ಗಳಲ್ಲಿ ವೇಗ ಹೆಚ್ಚಿಸಿ ರನ್‌ ಗಳಿಸಿದರು. ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 169 ರನ್‌ಗಳ ಮೊತ್ತವನ್ನು ಕಲೆಹಾಕಿದರು. ಜಿಂಬಾಬ್ವೆ ಬ್ಯಾಟರ್‌ಗಳ ಚಾಣಾಕ್ಷ ಆಟದಿಂದ ದೊಡ್ಡ ಮೊತ್ತ ದಾಖಲಾಯಿತು.

RelatedPosts

ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಗೆಲುವು: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ

ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಕಾಟೇರ ಡೈರೆಕ್ಟರ್‌ನಿಂದ ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸೀರೀಸ್.. ‘ರಾಕ್ಷಸ’ ಕಮಿಂಗ್

ADVERTISEMENT
ADVERTISEMENT

170 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಯುವ ವೇಗಿ ಮುಜರಬಾನಿ ಅವರ ಬೌಲಿಂಗ್‌ ದಾಳಿಗೆ ಆಸೀಸ್‌ ಬ್ಯಾಟರ್‌ಗಳು ತತ್ತರಿಸಿದರು. 29 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ನಾಲ್ವರು ಬ್ಯಾಟರ್‌ಗಳು ಪೆವಿಲಿಯನ್‌ ಸೇರಿ ತಂಡ ಸಂಕಷ್ಟಕ್ಕೆ ಸಿಲುಕಿತು. ಜೋಶ್‌ ಇಂಗ್ಲಿಸ್‌ ಕೇವಲ 8 ರನ್‌ಗಳಿಗೆ ಔಟ್‌ ಆದರೆ, ಕ್ಯಾಮರೋನ್‌ ಗ್ರೀನ್‌ ಮತ್ತು ಟಿಮ್‌ ಡೇವಿಡ್‌ ಖಾತೆ ತೆರೆಯದೇ ಹೊರನಡೆದರು. ಹಂಗಾಮಿ ನಾಯಕ ಟ್ರಾವಿಸ್‌ ಹೆಡ್‌ ಕೂಡ 17 ರನ್‌ಗಳಿಸಿ ನಿರಾಸೆ ಮೂಡಿಸಿದರು.

ಒಂದು ತುದಿಯಲ್ಲಿ ವಿಕೆಟ್‌ಗಳು ಬೀಳುತ್ತಿದ್ದರೂ, ಮ್ಯಾಟ್‌ ರೆನ್ಶಾ ತಂಡದ ಪರ ಹೋರಾಟ ಮುಂದುವರೆಸಿದರು. ಜವಾಬ್ದಾರಿಯುತ ಆಟವಾಡಿದ ಅವರು ಅರ್ಧಶತಕ ಬಾರಿಸಿ ಆಸೀಸ್‌ಗೆ ಭರವಸೆ ಮೂಡಿಸಿದರು. 65 ರನ್‌ಗಳಿಸಿ ಅವರು ಔಟ್‌ ಆಗುತ್ತಿದ್ದಂತೆಯೇ ಆಸ್ಟ್ರೇಲಿಯಾದ ಗೆಲುವಿನ ಆಸೆ ಬಹುತೇಕ ಕಣ್ಮರೆಯಾಯಿತು.

ಬೌಲಿಂಗ್‌ನಲ್ಲಿ ಮಿಂಚಿದ ಮುಜರಬಾನಿ ನಾಲ್ಕು ಓವರ್‌ಗಳಲ್ಲಿ ಕೇವಲ 17 ರನ್‌ ವೆಚ್ಚದಲ್ಲಿ 4 ವಿಕೆಟ್‌ಗಳನ್ನು ಕಿತ್ತು ಪಂದ್ಯವನ್ನು ಜಿಂಬಾಬ್ವೆ ಕಡೆ ತಿರುಗಿಸಿದರು. ಅವರಿಗೆ ಮತ್ತೊಂದು ತುದಿಯಲ್ಲಿ ಬ್ರಾಡ್‌ ಇವಾನ್ಸ್‌ ಉತ್ತಮ ಸಾಥ್‌ ನೀಡಿದರು. ಇವಾನ್ಸ್‌ 23 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದು ಆಸೀಸ್‌ ಬ್ಯಾಟಿಂಗ್‌ ಸಾಲನ್ನು ಕುಸಿತಕ್ಕೊಳಪಡಿಸಿದರು.

ಅಂತಿಮವಾಗಿ ಆಸ್ಟ್ರೇಲಿಯಾ ತಂಡ 19.3 ಓವರ್‌ಗಳಲ್ಲಿ 146 ರನ್‌ಗೆ ಪತನ ಕಂಡಿತು. 23 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದ ಜಿಂಬಾಬ್ವೆ ತಂಡ ಸಂಭ್ರಮಾಚರಣೆಯಲ್ಲಿ ತೇಲಿತು. ಪಂದ್ಯಶ್ರೇಷ್ಠ ಪ್ರಶಸ್ತಿ ಮುಜರಬಾನಿ ಅವರಿಗೆ ಲಭಿಸಿತು.

ಐಸಿಸಿ ಟೂರ್ನಿಗಳಲ್ಲಿ ಸದಾ ಶಕ್ತಿಶಾಲಿಯಾಗಿ ಕಾಣಿಸಿಕೊಂಡ ಆಸ್ಟ್ರೇಲಿಯಾ ವಿರುದ್ಧ ಜಿಂಬಾಬ್ವೆ ಸಾಧಿಸಿದ ಈ ಗೆಲುವು ಕ್ರಿಕೆಟ್‌ ಲೋಕದ ಗಮನ ಸೆಳೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 13T172025.495

ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಗೆಲುವು: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
February 13, 2026 - 5:27 pm
0

BeFunky collage 2026 02 13T165914.187

ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 5:03 pm
0

Untitled design 2026 02 13T164146.620

ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ

by ಶಾಲಿನಿ ಕೆ. ಡಿ
February 13, 2026 - 4:54 pm
0

BeFunky collage 2026 02 13T164221.242

ಕಿಂಗ್ ಆದ ಯೋಗಿ..ಶಿವಣ್ಣ, ತಮಿಳ್ ಡೈರೆಕ್ಟರ್ಸ್ ಏನಂದ್ರು ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 4:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T172025.495
    ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಗೆಲುವು: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಅಭಿನಂದನೆ
    February 13, 2026 | 0
  • Untitled design 2026 02 13T164146.620
    ವಿಧಾನಸಭಾ ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ 5 ಸಾವಿರ ರೂ. ಜಮೆ
    February 13, 2026 | 0
  • Untitled design 2026 02 13T160954.321
    ಟಿವಿಕೆ ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು
    February 13, 2026 | 0
  • Untitled design 2026 02 13T141302.437
    ಕಾಟೇರ ಡೈರೆಕ್ಟರ್‌ನಿಂದ ಉತ್ತರ ಕರ್ನಾಟಕ ಭಾಗದ ಮೊದಲ ವೆಬ್ ಸೀರೀಸ್.. ‘ರಾಕ್ಷಸ’ ಕಮಿಂಗ್
    February 13, 2026 | 0
  • Untitled design 2026 02 13T125433.531
    SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version