• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

ಕವಿತಾ by ಕವಿತಾ
July 28, 2026 - 5:46 pm
in ತಂತ್ರಜ್ಞಾನ
0 0
0
ಪೊಲೀಸರ (5)

ಬೆಂಗಳೂರು (ಜುಲೈ 28): ಕೃತಕ ಬುದ್ಧಿಮತ್ತೆ (ಎಐ) ಇಂದು ಎಲ್ಲಾ ರಂಗಗಳನ್ನೂ ಆವರಿಸಿಕೊಳ್ಳುತ್ತಿದೆ. ವಿಶೇಷವಾಗಿ ಟೆಲಿಕಾಂ, ಮಾಧ್ಯಮ, ಸೆಮಿಕಂಡಕ್ಟರ್ ಮತ್ತು ತಂತ್ರಜ್ಞಾನ (ಟಿಎಂಟಿ) ವಲಯಗಳಲ್ಲಿ ಎಐ ಬಗ್ಗೆ ಭಾರೀ ನಿರೀಕ್ಷೆಗಳಿದ್ದರೂ, ಅದರಿಂದ ಆಗುತ್ತಿರುವ ನಿಖರವಾದ ವ್ಯಾಪಾರ ಲಾಭವನ್ನು ಅಳೆಯುವಲ್ಲಿ ಕಂಪನಿಗಳು ಇನ್ನೂ ಹಿಂದೆ ಬಿದ್ದಿವೆ.

ಹೀಗೊಂದು ಅಚ್ಚರಿಯ ಮಾಹಿತಿಯನ್ನು ಎಕನಾಮಿಸ್ಟ್ ಎಂಟರ್‌ಪ್ರೈಸ್ ಮತ್ತು ಜಾಗತಿಕ ಐಟಿ ದೈತ್ಯ ಸಂಸ್ಥೆ ಎಚ್‌ಸಿಎಲ್‌ ಟೆಕ್‌ ಜಂಟಿಯಾಗಿ ಬಿಡುಗಡೆ ಮಾಡಿರುವ ಹೊಸ ಸಂಶೋಧನಾ ವರದಿ ಬಹಿರಂಗಪಡಿಸಿದೆ.

RelatedPosts

ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

ADVERTISEMENT
ADVERTISEMENT

ಅಮೆರಿಕ ಮತ್ತು ಯುರೋಪ್‌ನ ಟೆಲಿಕಾಂ, ಮಾಧ್ಯಮ ಹಾಗೂ ಟೆಕ್ ವಲಯದ 200ಕ್ಕೂ ಹೆಚ್ಚು ಉನ್ನತ ಮಟ್ಟದ ಅಧಿಕಾರಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಈ ವರದಿ ಸಿದ್ಧಪಡಿಸಲಾಗಿದೆ.

ಶೇ. 91ರಷ್ಟು ಭರವಸೆ, ಶೇ. 33ರಷ್ಟು ಲೆಕ್ಕಾಚಾರ!

ವರದಿಯ ಪ್ರಕಾರ, ಶೇ. 91ರಷ್ಟು ಸಂಸ್ಥೆಗಳು ತಾವು ಎಐ ಮೇಲೆ ಮಾಡಿರುವ ಹೂಡಿಕೆ ತಮಗೆ ಲಾಭ ತರುತ್ತಿದೆ ಎಂದು ಬಲವಾಗಿ ನಂಬಿವೆ. ಆದರೆ, ಆಘಾತಕಾರಿ ವಿಚಾರವೆಂದರೆ, ಕೇವಲ ಮೂರನೇ ಒಂದರಷ್ಟು (ಶೇ. 33) ಕಂಪನಿಗಳು ಮಾತ್ರ ಎಐನಿಂದ ತಮಗೆ ಆಗುತ್ತಿರುವ ನಿಖರವಾದ ವ್ಯಾಪಾರ ಲಾಭ ಎಷ್ಟೆಂಬುದನ್ನು ಅಳೆಯಲು ಶಕ್ತವಾಗಿವೆ. ನಿಖರವಾದ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲದಿದ್ದಾಗ, ಎಐನ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವುದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ.

ಉದ್ಯೋಗಿಗಳಿಗೆ ಕೌಶಲ್ಯದ ಕೊರತೆ

ಕಂಪನಿಗಳು ಎಐ ಪ್ರಯೋಗಗಳಿಂದ ಮುಂದೆ ಬಂದು, ಅವನ್ನು ಅಳವಡಿಸಿಕೊಳ್ಳಲು ಮುಂದಾಗುತ್ತಿವೆ. ಇವುಗಳ ಬಳಕೆಗೆ ಉದ್ಯೋಗಿಗಳ ಕೌಶಲ್ಯ ಹೆಚ್ಚಿಸುವುದು ಅತೀ ಮುಖ್ಯ ಎಂದು ಗೊತ್ತಿದ್ದರೂ, ಕೇವಲ ಶೇ. 20ರಷ್ಟು ಸಂಸ್ಥೆಗಳು ಮಾತ್ರ ತಮ್ಮ ಉದ್ಯೋಗಿಗಳಿಗೆ ಎಐ ತರಬೇತಿ ನೀಡುತ್ತಿವೆ ಅಥವಾ ಹೊಸಬರನ್ನು ನೇಮಿಸಿಕೊಳ್ಳುವಲ್ಲೂ ಸ್ಪಷ್ಟ ಕಾರ್ಯತಂತ್ರ ಹೊಂದಿವೆ ಎಂಬುದು ವರದಿ ಹೇಳಿದೆ.

ನಿಯಂತ್ರಣದ ಕೊರತೆ

ಎಐ ಬಳಕೆಯ ವೇಗ ವಿಪರೀತವಾಗಿ ಹೆಚ್ಚಿದ್ದರೂ, ಕೇವಲ ಶೇ. 17ರಷ್ಟು ಕಂಪನಿಗಳು ಮಾತ್ರ ತಮ್ಮ ಎಐ ವ್ಯವಸ್ಥೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದರ ಮೇಲೆ ಸಕ್ರಿಯವಾಗಿ ನಿಗಾ ಇರಿಸಲು ಯಶಸ್ವಿಯಾಗಿವೆ.

ಈ ಹಿನ್ನೆಲೆಯಲ್ಲಿ, “ಕೇವಲ ಎಐ ಪ್ರಯೋಗಗಳಿಗೆ ಸೀಮಿತವಾಗದೆ, ಆ ಹೂಡಿಕೆಯನ್ನು ನೈಜ ವ್ಯಾಪಾರದ ಲಾಭವಾಗಿ ಪರಿವರ್ತಿಸುವ ಮತ್ತು ಗ್ರಾಹಕರಿಗೆ ವಿಭಿನ್ನ ಅನುಭವ ನೀಡುವ ಕಂಪನಿಗಳು ಮಾತ್ರ ಭವಿಷ್ಯದ ಸ್ಪರ್ಧೆಯಲ್ಲಿ ಗೆಲ್ಲಲಿವೆ,” ಎಂದು ಎಚ್‌ಸಿಎಲ್‌ ಟೆಕ್‌ನ ಟೆಲಿಕಾಂ, ಮೀಡಿಯಾ ಮತ್ತು ಟೆಕ್ ವಿಭಾಗದ ಗ್ಲೋಬಲ್ ಹೆಡ್ ಅನಿಲ್ ಗಂಜೂ ಅಭಿಪ್ರಾಯಪಟ್ಟಿದ್ದಾರೆ.

“ಎಐ ಮೂಲಕ ಹೊಸ ಆದಾಯದ ಮೂಲಗಳನ್ನು ಸೃಷ್ಟಿಸಬಹುದು ಮತ್ತು ಗ್ರಾಹಕರೊಡನೆ ಉತ್ತಮ ಬಾಂಧವ್ಯ ಬೆಳೆಸಬಹುದು ಎಂಬುದನ್ನು ಉದ್ಯಮದ ನಾಯಕರು ಅರಿತಿದ್ದಾರೆ. ಆದರೆ ಸ್ಪಷ್ಟ ಕಾರ್ಯತಂತ್ರ, ಪಾಲುದಾರರೊಂದಿಗೆ ಸಹಭಾಗಿತ್ವ ಮತ್ತು ಶಿಸ್ತಿನ ನಿಯಂತ್ರಣವಿದ್ದರಷ್ಟೇ ಭವಿಷ್ಯದಲ್ಲಿ ವ್ಯಾಪಾರ ವೃದ್ಧಿಸಲು ಸಾಧ್ಯ” ಎಂದು ಎಕನಾಮಿಸ್ಟ್ ಎಂಟರ್‌ಪ್ರೈಸ್‌ನ ‘ರಿಸರ್ಚ್ ಮೆಥಡ್ಸ್ ಮತ್ತು ಇನ್ನೋವೇಷನ್’ ವಿಭಾಗದ ಪ್ರಿನ್ಸಿಪಾಲ್ ಷಾರ್ಲೆಟ್ ಬುಲ್ಲಾರ್ಡ್ ಡೇವಿಸ್ ಹೇಳಿದ್ದಾರೆ.

ಒಟ್ಟಿನಲ್ಲಿ, ಎಚ್‌ಸಿಎಲ್‌ ಟೆಕ್‌ ಬೆಂಬಲಿತ ʼThe Value Edge: Powering the Next Era of TMTʼ ವರದಿಯು ಕೃತಕ ಬುದ್ಧಿಮತ್ತೆಯ ಮೇಲಿರುವ ಅಪಾರ ನಿರೀಕ್ಷೆಗಳು ಮತ್ತು ವಾಸ್ತವದ ನಡುವಿನ ಅಂತರವನ್ನು ಬಿಚ್ಚಿಟ್ಟಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T151817.349
    ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ
    August 17, 2026 | 0
  • ಅದ್ವೈತ್ (19)
    ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ
    August 12, 2026 | 0
  • ವೋಟ್ (14)
    ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ
    August 9, 2026 | 0
  • ಖರ್ಚಾಗುತ್ತೆ
    Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!
    August 4, 2026 | 0
  • ರದ್ದು (5)
    ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version