• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಕಡಿಮೆ ಬೆಲೆಗೆ ಅನ್‌ಲಿಮಿಟೆಡ್ 4G, 5G ಡೇಟಾ!: ಏರ್‌ಟೆಲ್‌ನಿಂದ ಗ್ರಾಹಕರಿಗೆ ಬಂಪರ್ ಗಿಫ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 4:18 pm
in ತಂತ್ರಜ್ಞಾನ
0 0
0
Untitled design 2026 02 04T161626.255

ಭಾರ್ತಿ ಏರ್‌ಟೆಲ್ ತನ್ನ ಪ್ರೀಪೇಯ್ಡ್ ರೀಚಾರ್ಜ್ ಪ್ಲಾನ್‌ಗಳಲ್ಲಿ ಭರ್ಜರಿ ಬದಲಾವಣೆಗಳನ್ನು ಘೋಷಿಸಿದ್ದು, ಹೆಚ್ಚು ಡೇಟಾ ಬಳಸುವ ಗ್ರಾಹಕರಿಗೆ ಇದು ನಿಜಕ್ಕೂ ಸಿಹಿ ಸುದ್ದಿ ಆಗಿದೆ. ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಲ್ಲೊಂದಾದ ಏರ್‌ಟೆಲ್, ಇದೀಗ ₹399 ಮತ್ತು ₹449 ಬೆಲೆಯ ರೀಚಾರ್ಜ್ ಪ್ಲಾನ್‌ಗಳಲ್ಲಿ ಅನ್‌ಲಿಮಿಟೆಡ್ 4G ಮತ್ತು 5G ಡೇಟಾ ಸೌಲಭ್ಯವನ್ನು ನೀಡುತ್ತಿದೆ. ಈ ಹಿಂದೆ ಡೇಟಾ ಮಿತಿಯೊಂದಿಗೆ ಲಭ್ಯವಿದ್ದ ಈ ಪ್ಲಾನ್‌ಗಳು, ಈಗ ಸಂಪೂರ್ಣವಾಗಿ ಅಪ್‌ಗ್ರೇಡ್ ಆಗಿವೆ.

ಹೊಸ ಬದಲಾವಣೆಯ ಪ್ರಕಾರ, ಈ ಎರಡೂ ಪ್ಲಾನ್‌ಗಳಲ್ಲಿ ಅನ್‌ಲಿಮಿಟೆಡ್ ಡೇಟಾ ಸೌಲಭ್ಯ ಇದ್ದರೂ, ಫೇರ್ ಯೂಸೇಜ್ ಪಾಲಿಸಿ (FUP) ಅನ್ವಯವಾಗುತ್ತದೆ. ಗ್ರಾಹಕರು ಗರಿಷ್ಠವಾಗಿ 300GB ಡೇಟಾವನ್ನು ಬಳಸಬಹುದು. ಈ ಮಿತಿಯನ್ನು ಮೀರಿದ ನಂತರ ಇಂಟರ್‌ನೆಟ್ ವೇಗವು ಸುಮಾರು 1 Mbpsಗೆ ಇಳಿಯುತ್ತದೆ. ಆದರೂ, ಸಾಮಾನ್ಯ ಬಳಕೆದಾರರಿಗೆ ಈ ಡೇಟಾ ಮಿತಿ ಸಾಕಷ್ಟು ಹೆಚ್ಚಾಗಿದೆ ಎನ್ನಬಹುದು.

RelatedPosts

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?

ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ

ADVERTISEMENT
ADVERTISEMENT

ಈ ಪ್ಲಾನ್‌ಗಳ ವ್ಯಾಲಿಡಿಟಿ 28 ದಿನಗಳಾಗಿದ್ದು, ಇಂಟರೆಸ್ಟಿಂಗ್ ಅಂಶವೆಂದರೆ ಫೇರ್ ಯೂಸೇಜ್ ಪಾಲಿಸಿಯನ್ನು 30 ದಿನಗಳ ಬಳಕೆಯನ್ನು ಆಧರಿಸಿ ಲೆಕ್ಕ ಹಾಕಲಾಗಿದೆ. ಅಂದರೆ, 28 ದಿನಗಳ ಪ್ಲಾನ್ ಇದ್ದರೂ 300GB ಡೇಟಾ ಮಿತಿಯನ್ನು 30 ದಿನಗಳ ಅವಧಿಗೆ ಅನ್ವಯಿಸಲಾಗುತ್ತದೆ. ಇದು ಗ್ರಾಹಕರಿಗೆ ಹೆಚ್ಚುವರಿ ಲಾಭವನ್ನು ನೀಡುತ್ತದೆ.

₹399 ಪ್ರೀಪೇಯ್ಡ್ ಪ್ಲಾನ್ ವಿವರ

₹399 ಬೆಲೆಯ ಈ ಪ್ಲಾನ್‌ನಲ್ಲಿ ಎಲ್ಲಾ ನೆಟ್‌ವರ್ಕ್‌ಗಳಿಗೆ ಅನ್‌ಲಿಮಿಟೆಡ್ ಲೋಕಲ್ ಮತ್ತು ಎಸ್‌ಟಿಡಿ ವಾಯ್ಸ್ ಕರೆಗಳು ಲಭ್ಯವಿವೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳ ಸೌಲಭ್ಯವೂ ಇದೆ. 28 ದಿನಗಳ ವ್ಯಾಲಿಡಿಟಿಯೊಂದಿಗೆ 4G ಮತ್ತು 5G ನೆಟ್‌ವರ್ಕ್‌ನಲ್ಲಿ ಅನ್‌ಲಿಮಿಟೆಡ್ ಡೇಟಾ ಸಿಗುತ್ತದೆ.

ಇದಕ್ಕಿಂತಲೂ ಹೆಚ್ಚಾಗಿ, ಈ ಪ್ಲಾನ್‌ನಲ್ಲಿ ಏರ್‌ಟೆಲ್ ಎಕ್ಸ್‌ಟ್ರೀಮ್ ಪ್ಲೇ ಪ್ರವೇಶ, 12 ತಿಂಗಳವರೆಗೆ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ ಚಂದಾದಾರಿಕೆ, ಉಚಿತ ಹಲೋ ಟ್ಯೂನ್ ಸೇವೆ ಲಭ್ಯವಿದೆ. ಸ್ಪ್ಯಾಮ್ ಕರೆಗಳು ಮತ್ತು ಸಂದೇಶಗಳನ್ನು ತಡೆಗಟ್ಟಲು ರಿಯಲ್-ಟೈಮ್ ಅಲರ್ಟ್‌ಗಳೊಂದಿಗೆ ಏರ್‌ಟೆಲ್‌ನ ಸ್ಪ್ಯಾಮ್ ಫೈಟಿಂಗ್ ನೆಟ್‌ವರ್ಕ್ ಕೂಡ ಈ ಪ್ಲಾನ್‌ನ ಭಾಗವಾಗಿದೆ.

₹449 ಪ್ರೀಪೇಯ್ಡ್ ಪ್ಲಾನ್ ವಿಶೇಷತೆ

₹449 ಬೆಲೆಯ ಪ್ಲಾನ್ ಇನ್ನಷ್ಟು ಪ್ರೀಮಿಯಂ ಡಿಜಿಟಲ್ ಪ್ರಯೋಜನಗಳೊಂದಿಗೆ ಬರುತ್ತದೆ. ಈ ಪ್ಲಾನ್‌ನಲ್ಲಿ ಕೂಡ ಅನ್‌ಲಿಮಿಟೆಡ್ ಕರೆಗಳು, ದಿನಕ್ಕೆ 100 ಎಸ್‌ಎಂಎಸ್ ಮತ್ತು 28 ದಿನಗಳ ವ್ಯಾಲಿಡಿಟಿ ಇದೆ. 5G ಕವರೇಜ್ ಇರುವ ಪ್ರದೇಶಗಳಲ್ಲಿ ಅನ್‌ಲಿಮಿಟೆಡ್ 5G ಡೇಟಾ ಹಾಗೂ ಎಲ್ಲೆಡೆ ಅನ್‌ಲಿಮಿಟೆಡ್ 4G ಡೇಟಾ ಸಿಗಲಿದೆ.

ಇದರ ಜೊತೆಗೆ, ಗ್ರಾಹಕರು ಏರ್‌ಟೆಲ್ ಎಕ್ಸ್‌ಟ್ರೀಮ್ ಪ್ಲೇ ಮೂಲಕ ಸೋನಿ ಲಿವ್ ಸೇರಿದಂತೆ ಹಲವು ಓಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ವೀಕ್ಷಿಸಬಹುದು. 28 ದಿನಗಳ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ, 30GB ಗೂಗಲ್ ಒನ್ ಕ್ಲೌಡ್ ಸ್ಟೋರೇಜ್, ಆರು ತಿಂಗಳ ಆ್ಯಪಲ್ ಮ್ಯೂಸಿಕ್ ಸಬ್‌ಸ್ಕ್ರಿಪ್ಷನ್, 12 ತಿಂಗಳ ಅಡೋಬ್ ಎಕ್ಸ್‌ಪ್ರೆಸ್ ಪ್ರೀಮಿಯಂ, ಉಚಿತ ಹಲೋ ಟ್ಯೂನ್ ಮತ್ತು ಸ್ಪ್ಯಾಮ್ ಕರೆಗಳಿಗೆ ಲೈವ್ ಅಲರ್ಟ್‌ಗಳ ಸೌಲಭ್ಯ ಈ ಪ್ಲಾನ್‌ನಲ್ಲಿ ದೊರೆಯುತ್ತದೆ.

ಒಟ್ಟಾರೆ, ಏರ್‌ಟೆಲ್‌ನ ಈ ಹೊಸ ಅಪ್‌ಡೇಟ್‌ಗಳು ಕಡಿಮೆ ಬೆಲೆಯಲ್ಲಿ ಹೆಚ್ಚು ಡೇಟಾ ಮತ್ತು ಡಿಜಿಟಲ್ ಸೌಲಭ್ಯಗಳನ್ನು ಬಯಸುವ ಗ್ರಾಹಕರಿಗೆ ಅತ್ಯಂತ ಉಪಯುಕ್ತವಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (4)

ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by ದಿಶಾ ಕೆ. ಎಸ್.
July 30, 2026 - 3:59 pm
0

ಬಲಿಷ್ಠ (3)

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 30, 2026 - 3:48 pm
0

ಬಲಿಷ್ಠ

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

by ದಿಶಾ ಕೆ. ಎಸ್.
July 30, 2026 - 3:27 pm
0

ಮುನ್ಸೂಚನೆ (31)

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

by Hemanth Kumar S
July 30, 2026 - 2:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (5)
    ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
    July 28, 2026 | 0
  • ಪೊಲೀಸರ (5)
    ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!
    July 28, 2026 | 0
  • Untitled design (31)
    ಬ್ಯಾಂಕ್ ಆಫ್ ಬರೋಡಾಗೆ ಸೈಬರ್ ಶಾಕ್! 1TB ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ?
    July 27, 2026 | 0
  • 1600
    ಕಾರವಾರ ನೌಕಾನೆಲೆಯಲ್ಲಿ ‘ಮಾಲ್ವಾಣ್’ ಯುದ್ಧನೌಕೆ ಸೇರ್ಪಡೆ
    July 23, 2026 | 0
  • Untitled design 2026 07 18T124709.057
    ಏರ್ಟೆಲ್ ಗ್ರಾಹಕರಿಗೆ ಶಾಕ್! ಅನ್ಲಿಮಿಟೆಡ್ 5Gಗೂ ಹೊಸ ಲಿಮಿಟ್..?
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version