• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಏರ್ಟೆಲ್ ಗ್ರಾಹಕರಿಗೆ ಶಾಕ್! ಅನ್ಲಿಮಿಟೆಡ್ 5Gಗೂ ಹೊಸ ಲಿಮಿಟ್..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 18, 2026 - 12:56 pm
in ತಂತ್ರಜ್ಞಾನ
0 0
0
Untitled design 2026 07 18T124709.057

ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾದ ಏರ್ಟೆಲ್ (Airtel) ತನ್ನ ಅನ್ಲಿಮಿಟೆಡ್ 5G ಡೇಟಾ ಸೇವೆಗಾಗಿ ಲಕ್ಷಾಂತರ ಗ್ರಾಹಕರನ್ನು ಹೊಂದಿದೆ. ವೇಗವಾದ ಇಂಟರ್ನೆಟ್ ಹಾಗೂ ಮಿತಿಯಿಲ್ಲದ ಡೇಟಾ ಬಳಕೆ ಎಂಬ ಭರವಸೆಯೊಂದಿಗೆ ಈ ಸೇವೆಯನ್ನು ಬಳಸುತ್ತಿರುವ ಗ್ರಾಹಕರಲ್ಲಿ ಇದೀಗ ಹೊಸ ಆತಂಕ ಮೂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಏರ್ಟೆಲ್ ತನ್ನ ಅನ್ಲಿಮಿಟೆಡ್ 5G ಡೇಟಾ ಸೇವೆಗೆ ಸಂಬಂಧಿಸಿದಂತೆ ಮೊಬೈಲ್ ಹಾಟ್ಸ್ಪಾಟ್ ಬಳಕೆಯ ಮೇಲೆ ನಿರ್ಬಂಧ ಹೇರಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೆಲವು ಗ್ರಾಹಕರು ಕಳೆದ ಕೆಲವು ದಿನಗಳಿಂದ ತಮ್ಮ 5G ಡೇಟಾವನ್ನು ಮೊಬೈಲ್ ಹಾಟ್ಸ್ಪಾಟ್ ಮೂಲಕ ಲ್ಯಾಪ್ಟಾಪ್ ಅಥವಾ ಇತರ ಸಾಧನಗಳಿಗೆ ಹಂಚಿಕೊಂಡಾಗ ಅನ್ಲಿಮಿಟೆಡ್ ಡೇಟಾ ಪ್ರಯೋಜನ ಸಿಗುತ್ತಿಲ್ಲ ಎಂದು ದೂರಿದ್ದಾರೆ. ಹಾಟ್ಸ್ಪಾಟ್ ಮೂಲಕ ಬಳಸುವ ಡೇಟಾವನ್ನು ಅನ್ಲಿಮಿಟೆಡ್ 5G ಕೋಟಾದ ಬದಲಿಗೆ ಸಾಮಾನ್ಯ ದೈನಂದಿನ ಡೇಟಾ ಮಿತಿಯಿಂದ ಕಡಿತ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

RelatedPosts

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ADVERTISEMENT
ADVERTISEMENT

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿರುವ ಕೆಲವು ಸ್ಕ್ರೀನ್‌ಶಾಟ್‌ಗಳಲ್ಲಿ, “ಅನ್ಲಿಮಿಟೆಡ್ 5G ಡೇಟಾ ಪ್ರಯೋಜನವು ಮೊಬೈಲ್ ಹಾಟ್ಸ್ಪಾಟ್ ಮೂಲಕ ಹಂಚಿಕೊಳ್ಳುವ ಬಳಕೆಗೆ ಅನ್ವಯಿಸುವುದಿಲ್ಲ” ಎಂಬ ಷರತ್ತು ಉಲ್ಲೇಖಿಸಲಾಗಿದೆ. ಆದರೆ ಈ ಬಗ್ಗೆ ಏರ್ಟೆಲ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ಬೆಳವಣಿಗೆ ಅನೇಕ ಬಳಕೆದಾರರಲ್ಲಿ ಅಸಮಾಧಾನ ಉಂಟುಮಾಡಿದೆ. ವಿಶೇಷವಾಗಿ ಮನೆಯಿಂದ ಕೆಲಸ ಮಾಡುವವರು, ವಿದ್ಯಾರ್ಥಿಗಳು ಹಾಗೂ ಲ್ಯಾಪ್‌ಟಾಪ್ ಬಳಕೆದಾರರು ಮೊಬೈಲ್ ಹಾಟ್ಸ್ಪಾಟ್ ಮೇಲೆ ಅವಲಂಬಿತರಾಗಿರುವುದರಿಂದ ಈ ನಿರ್ಬಂಧ ಅವರಿಗೆ ತೊಂದರೆ ಉಂಟುಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆಲವರು ಜಿಯೋ (Jio) ಅಥವಾ ವಿ (Vi) ನೆಟ್‌ವರ್ಕ್‌ಗೆ ಪೋರ್ಟ್ ಆಗುವ ವಿಚಾರವನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜಿಯೋ ತನ್ನ ಅನ್ಲಿಮಿಟೆಡ್ 5G ಸೇವೆಯಲ್ಲಿ ಹಾಟ್ಸ್ಪಾಟ್ ಬಳಕೆಗೆ ಪ್ರತ್ಯೇಕ ನಿರ್ಬಂಧ ವಿಧಿಸಿಲ್ಲ ಎಂದು ಗ್ರಾಹಕರು ಹೇಳುತ್ತಿದ್ದಾರೆ. ವಿ ಸಂಸ್ಥೆಯ ನಿಯಮಗಳಲ್ಲಿಯೂ ಇಂತಹ ನಿರ್ಬಂಧಗಳ ಉಲ್ಲೇಖ ಕಂಡುಬಂದಿಲ್ಲ.

ತಾಂತ್ರಿಕ ತಜ್ಞರ ಪ್ರಕಾರ, ಟೆಲಿಕಾಂ ಕಂಪನಿಗಳು ನೆಟ್‌ವರ್ಕ್ ಮಟ್ಟದಲ್ಲಿ ಡೇಟಾ ಬಳಕೆಯ ಸ್ವರೂಪವನ್ನು ಗುರುತಿಸುವ ಸಾಮರ್ಥ್ಯ ಹೊಂದಿವೆ. ಹೀಗಾಗಿ ಡೇಟಾ ನೇರವಾಗಿ ಮೊಬೈಲ್‌ನಲ್ಲಿ ಬಳಸಲಾಗುತ್ತಿದೆಯೇ ಅಥವಾ ಹಾಟ್ಸ್ಪಾಟ್ ಮೂಲಕ ಇತರ ಸಾಧನಗಳಿಗೆ ಹಂಚಲಾಗುತ್ತಿದೆಯೇ ಎಂಬುದನ್ನು ಪತ್ತೆಹಚ್ಚುವುದು ಸಾಧ್ಯ.

ಆದರೆ ಏರ್ಟೆಲ್‌ನಿಂದ ಈ ಕುರಿತು ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಿದ್ದಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಸತ್ಯಾಸತ್ಯತೆ ಬಗ್ಗೆ ಗ್ರಾಹಕರು ಅಧಿಕೃತ ಪ್ರಕಟಣೆಯ ನಿರೀಕ್ಷೆಯಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆ್ಯಂಬುಲೆನ್ಸ್ (1)

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by ಶಾಲಿನಿ ಕೆ. ಡಿ
September 21, 2026 - 8:45 pm
0

ಒಇಪಕಪಪ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

by ಶಾಲಿನಿ ಕೆ. ಡಿ
September 21, 2026 - 8:33 pm
0

Untitled design 2026 09 21T200110.948

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

by ಶಾಲಿನಿ ಕೆ. ಡಿ
September 21, 2026 - 8:02 pm
0

Your paragraph text 2026 09 21T194618.257

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

by ಶಾಲಿನಿ ಕೆ. ಡಿ
September 21, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version